Home Authors Posts by ನಾನು ಗೌರಿ

ನಾನು ಗೌರಿ

19192 POSTS 16 COMMENTS

ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ; ಎಎನ್‌ಐ ಟ್ವೀಟ್‌

0
“ಕರ್ನಾಟಕ ಬಿಜೆಪಿಯ ಹಿರಿಯ ನಾಯಕ, 40% ಕಮಿಷನ್ ಆರೋಪದಲ್ಲಿ ಸಚಿವ ಸ್ಥಾನ ಕಳೆದುಕೊಂಡಿದ್ದ ಕೆ.ಎಸ್.ಈಶ್ವರಪ್ಪನವರು ರಾಜಕೀಯ ನಿವೃತ್ತ ಘೋಷಿಸಿದ್ದಾರೆ” ಎಂದು ಎಎನ್‌ಐ ಟ್ವೀಟ್ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ...

ವಾಟ್ಸ್‌ಅಪ್‌ ವಂಚನೆ: ಯಾಮಾರಿದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯಬಹುದು, ಎಚ್ಚರ!

0
ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ...

ತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

0
ದೇಶಕ್ಕೆ ಸ್ವಾತಂತ್ರ್ಯ ಬಂದು 75ವರ್ಷಗಳು ಕಳೆದರು ದಲಿತರಿಗೆ ಇನ್ನೂ ಕೆಲವು ವಿಚಾರಗಳಲ್ಲಿ ಸ್ವಾತಂತ್ರ ಸಿಕ್ಕಿಲ್ಲ. ಇಂದಿಗೂ ಅವರು ಕೆಲವು ಕಡೆ ದೇವಸ್ಥಾನ ಪ್ರವೇಶ ಮಾಡುವಂತಿಲ್ಲ, ಇಂತಹ ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇದನ್ನು...

ಹಾಸನ ಟಿಕೆಟ್ ಫೈಟ್: ಮನೆಹಾಳು ಶಕುನಿಗಳಿಂದಲೇ ಈ ಗೊಂದಲ ಎಂದ ಕುಮಾರಸ್ವಾಮಿ

1
ಹಾಸನ ಟಿಕೆಟ್ ವಿಚಾರದಲ್ಲಿ ಜೆಡಿಎಸ್​ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ಕಡೆ ಎಚ್‌ಡಿ ರೇವಣ್ಣ ಅವರು ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಟಿಕೆಟ್ ಬೇಡ ಎಂದು ಹೇಳುತ್ತಿದ್ದರೆ, ಇತ್ತ ಮಾಜಿ ಸಿಎಂ ಕುಮಾರಸ್ವಾಮಿ...

ಎಎಪಿಗೆ ರಾಷ್ಟ್ರೀಯ ಪಕ್ಷದ ಮಾನ್ಯತೆ; ಸ್ಥಾನಮಾನ ಕಳೆದುಕೊಂಡ ಎನ್‌ಸಿಪಿ, ಟಿಎಂಸಿ, ಸಿಪಿಐ ಪಕ್ಷಗಳು

0
ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಚುನಾವಣಾ ಆಯೋಗವು ರಾಷ್ಟ್ರೀಯ ಪಕ್ಷ ಎಂದು ಮಾನ್ಯತೆ ನೀಡಿದೆ. ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ), ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್...

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

0
''ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ'' ಎಂದು ಬಿಜೆಪಿ ವಿರುದ್ಧ ಮಾಜಿ...

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

0
ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ...

ನ್ಯಾಯಾಂಗ ನಿಂದನೆ ಪ್ರಕರಣ; ಬೇಷರತ್‌ ಕ್ಷಮೆಯಾಚಿಸಿದ ಅಗ್ನಿಹೋತ್ರಿ

0
ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಮುರಳೀಧರ್ ವಿರುದ್ಧ ಪಕ್ಷಪಾತದ ಆರೋಪ ಮಾಡಿ ಪೋಸ್ಟ್ ಅನ್ನು ಮರುಟ್ವೀಟ್ ಮಾಡಿದ್ದ ಚಲನಚಿತ್ರ ನಿರ್ದೇಶಕ ಅಗ್ನಿಹೋತ್ರಿ ಇಂದು ಬೇಷರತ್ ಕ್ಷಮೆಯಾಚಿಸಿದ್ದಾರೆ. ತಮ್ಮ ಆರೋಪಗಳ ಕುರಿತು ಅಗ್ನಿಹೋತ್ರಿ ಬೇಷರತ್ ಕ್ಷಮೆಯಾಚಿಸಿದ ನಂತರ...

ಅಮುಲ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ: ಕರವೇ ಕಾರ್ಯಕರ್ತರ ಬಂಧನ

0
ರಾಜ್ಯದಲ್ಲಿ ಅಮುಲ್ ಹಾಲು ಮತ್ತು ಮೊಸರು ಮಾರಾಟವನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಬೆಂಗಳೂರು, ಚಾಮರಾಜನಗರ ಮತ್ತು ಸಿಂಧನೂರಿನಲ್ಲಿ ಪ್ರತಿಭಟನೆ ದಾಖಲಾಗಿದೆ. ಕರ್ನಾಟಕದಲ್ಲಿ ಅಮೂಲ್ ಹಾಲು-ಮೊಸರು ಮಾರಾಟ ಹಾಗು ನಂದಿನಿಯನ್ನು ಅಮೂಲ್ ಜೊತೆಗೆ ವಿಲೀನಗೊಳಿಸುವ...

ಅಮುಲ್‌ v/s ನಂದಿನಿಯಲ್ಲ, ಎರಡೂ ಒಂದಾಗಿ ನಡೆಯುತ್ತವೆ: ಅಮುಲ್ ಎಂಡಿ ಪ್ರತಿಕ್ರಿಯೆ

0
ಕರ್ನಾಟಕದಲ್ಲಿ ಅಮುಲ್‌ ಉತ್ಪನ್ನಗಳನ್ನು ಬಹಿಷ್ಕರಿಸುವ ಕರೆಗಳ ನಡುವೆ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಜಯನ್ ಮೆಹ್ತಾ ಅವರು ಪ್ರತಿಕ್ರಿಯಿಸಿದ್ದಾರೆ. “ಕರ್ನಾಟಕ ರಾಜ್ಯದ ಡೇರಿ ಮಾರುಕಟ್ಟೆಗೆ ಅಮುಲ್‌ ಪ್ರವೇಶಿಸಿರುವುದು ನಂದಿನಿಯೊಂದಿಗೆ...