Home Authors Posts by ನಾನು ಗೌರಿ

ನಾನು ಗೌರಿ

9054 POSTS 9 COMMENTS
kerala police, Sudhir Chaudhar, Zee News Editory ,

ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲು

0
ಝೀ ನ್ಯೂಸ್ ಸಂಪಾದಕ ಸುಧೀರ್ ಚೌಧರಿ ವಿರುದ್ಧ ಕೇರಳ ಪೊಲೀಸರು ಮುಸ್ಲಿಂ ಧರ್ಮವನ್ನು ಅವಹೇಳನ ಮಾಡಿದ ಆರೋಪಕ್ಕಾಗಿ ಮಾಡಿದ್ದಕ್ಕಾಗಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಝೀ ನ್ಯೂಸ್‌ನಲ್ಲಿ ಡೈಲಿ ನ್ಯೂಸ್ ಮತ್ತು ಅನಾಲಿಸಿಸ್ ಎಂಬ...
ಜೀತದಾಳು, ರೈಲು ಸೇವೆ , Rail service, yadiyurappa, migrant workers, ವಲಸೆ ಕಾಮಿ೯ಕ, migrant workers

ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ

0
ಬಿಲ್ಡರ್‌ಗಳ ಹಿತಾಸಕ್ತಿ ಕಾಪಾಡಲು ಏಕಾಏಕಿ ಅಂತರಾಜ್ಯಗಳಿಗೆ ಹೊರಡಬೇಕಿದ್ದ ಕಾರ್ಮಿಕರ ರೈಲು ಸೇವೆಗಳನ್ನು ತಡೆಹಿಡಿದ್ದಿದ್ದ ಕರ್ನಾಟಕ ಸರ್ಕಾರ ಕಾರ್ಮಿಕರ ಮತ್ತು ಸಾರ್ವಜನಿಕರ ಒತ್ತಡಕ್ಕೆ ಮಣಿದು ನಾಳೆಯಿಂದ ಮತ್ತೆ ರೈಲು ಸೇವೆ ಆರಂಭಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಗಳಿಗೆ...
AP Shah , ಬರ್ಟೋಲ್ಡ್ ಬ್ರೆಷ್ಟ್, ಎ.ಪಿ. ಶಾ

ಲಾಕ್‌ಡೌನ್ ಪ್ರಜಾಪ್ರಭುತ್ವಕ್ಕೆ ಹಾನಿಮಾಡುವ ಅಪಾಯಕಾರಿ ಪ್ರಯೋಗ : ಎ.ಪಿ. ಶಾ

0
ದಿನನಿತ್ಯದ ಊಟದ ಅಗತ್ಯವಿರುವಂತೆಯೇ ದಿನನಿತ್ಯದ ನ್ಯಾಯವೂ ಅಗತ್ಯ ಮತ್ತು ಅದು ದಿನದ ಕೆಲವು ಹೊತ್ತು ಕೂಡಾ ಅಗತ್ಯ ಎಂದು ನಾಟಕಕಾರ ಬರ್ಟೋಲ್ಡ್ ಬ್ರೆಷ್ಟ್ (ಬ್ರೆಕ್ಟ್- Bertolt Brecht) ಹೇಳಿದ್ದಾನೆ. ಸುಪ್ರೀಂಕೋರ್ಟ್ ಈ ವಿಷಯವನ್ನು...
ಅನಿಲ ಸೋರಿಕೆ

ಆಂಧ್ರದಲ್ಲಿ ಅನಿಲ ಸೋರಿಕೆ : 8 ಸಾವು, 1,000 ಕ್ಕೂ ಹೆಚ್ಚು ಜನರು ಅಸ್ವಸ್ಥ

0
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಎಲ್‌ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಸ್ಟೈರೀನ್ ಅನಿಲ ಸೋರಿಕೆಯಾದ ಕಾರಣ ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 1,000 ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಜನರು ಲೇನ್‌ಗಳು, ಹಳ್ಳಗಳು...
ಆರೋಗ್ಯ ಸೇತು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

0
ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ. ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ...
ಬೀದಿಬದಿ ವ್ಯಾಪಾರಿಗಳಿಗ ಪ್ರತಿಭಟನೆ ಮಂಗಳೂರು

ಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಮಂಗಳೂರು ಮನಪಾ ವಿರುದ್ಧ ಪ್ರತಿಭಟನೆ

0
ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ಮಾಡುವ ಸ್ಥಳದಲ್ಲಿ ಮಂಗಳೂರು ಮಹಾನಗರ ಪಾಲಿಕೆ ತರಕಾರಿ ಮಾರುಕಟ್ಟೆಗೆ ಅಂಗಡಿ ನಿರ್ಮಿಸುತ್ತಿದೆ ಎಂದು ಆರೋಪಿಸಿ ನಗರದ ಲೇಡಿಗೋಷನ್ ಆಸ್ಪತ್ರೆಯ ಬಳಿ ಬೀದಿಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ ಘಟನೆ...
'ಆಕೆ' ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? - ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

ಕಾರ್ಮಿಕರ ರೈಲುಗಳ ರದ್ದು ಅಮಾನವೀಯ, ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ

0
ಕಾರ್ಮಿಕರು ಹಿಂತಿರುಗಲು ವ್ಯವಸ್ಥೆ ಮಾಡಿದ್ದ ರೈಲುಗಳನ್ನು ರದ್ದು ಮಾಡಿರುವುದು ಅಮಾನವೀಯ ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. "ಹೊರರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರು ತಮ್ಮ ರಾಜ್ಯಗಳಿಗೆ ಹಿಂದಿರುಗಲು...
ಅಗ್ರಿಗೋಲ್ಡ್, 4% ಬಡ್ಡಿದರ, Yeddyurappa, ಯಡಿಯೂರಪ್ಪ, AgriGold scheme

ಯಡಿಯೂರಪ್ಪನವರೆ, ಶೇ.4% ಬಡ್ಡಿದರದ ಅಗ್ರಿಗೋಲ್ಡ್ ಯೋಜನೆ ಮತ್ತೆ ತನ್ನಿ.

0
ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮ್ಮ ಕಾರ್ಯವು ಶ್ಲಾಘನೀಯ. ಇದೇ ಸಂದರ್ಭದಲ್ಲಿ ನನ್ನದೊಂದು ಮನವಿ. ರಾಜ್ಯದ ರೈತರು ಒಂದೆಡೆ ಬರ, ಮತ್ತೊಂದೆಡೆ ಪ್ರವಾಹ ಹಾಗೂ ಈಗ ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕವಾಗಿ ಕಂಗಾಲಾಗಿದ್ದಾರೆ ಎಂಬುದನ್ನು ರೈತಹೋರಾಟಗಾರರಾದ...
pinarayi vijayan, shailaja teacher and kerala

ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

0
ಹಾಗೆ ನೋಡಿದರೆ ನಮ್ಮ ದೇಶಕ್ಕೆ ಕೊರೊನಾ ಸೋಂಕು ಈ ಪ್ರಮಾಣದಲ್ಲಿ ವಿಸ್ತರಿಸಲೇಬಾರದಿತ್ತು. ಚೀನಾ ಪಕ್ಕದ ಇತರ ರಾಷ್ಟ್ರಗಳು ಅಂತಹ ಮಾದರಿ ಸೃಷ್ಟಿ ಮಾಡಿದವು. ಸರ್ಕಾರಗಳು ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದರಿಂದ ದೇಶಕ್ಕೆ ಕೊರೊನಾ ಪ್ರವೇಶ...
Rail cancellation, ರೈಲು ರದ್ದು

ಪಾಸ್ ಪರ್ಮಿಷನ್ ಐಲಾಟ – ವಲಸೆ ಕಾರ್ಮಿಕರ ಗೋಳಾಟ: ತನ್ನ ಜನರನ್ನು ತನ್ನ ನೆಲದಲ್ಲೇ ಪರದೇಶಿಗಳನ್ನಾಗಿಸಿದ ಸರ್ಕಾರ

0
ಕೊರೊನಾ ಸಂಕಷ್ಟ ನಿಭಾಯಿಸಲು ಹೆಣಗಾಡುತ್ತಿರುವ ಸರ್ಕಾರ ಪ್ರಜ್ಞಾಪೂರ್ವಕವಾಗಿ ಈ ದೇಶದ ಸಾಮಾನ್ಯ ಜನರನ್ನು ಮರೆತು ಉಳ್ಳವರ ಹಿತ ಕಾಯಲು ಟೊಂಕ ಕಟ್ಟಿನಿಂತಿರುವುದು ಜಗಜ್ಜಾಹೀರಾಗಿದೆ. ಈ ದೇಶದ ಕಾನೂನು -ಕಟ್ಟುಪಾಡುಗಳು ಎಂತಹುದ್ದದೇ ಸಂಕಷ್ಟದ ಕಾಲದಲ್ಲೂ...
Wordpress Social Share Plugin powered by Ultimatelysocial