Home Authors Posts by ನಾನು ಗೌರಿ

ನಾನು ಗೌರಿ

19183 POSTS 16 COMMENTS
ಪುನೀತ್ ಕೆರೆಹಳ್ಳಿ

ಸ್ಟನ್‌ಗನ್‌ ಬಳಸಿ ಚಿತ್ರಹಿಂಸೆ; ಪುನೀತ್‌ ಕೆರೆಹಳ್ಳಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

0
ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಂಡು ಈಗ ಪೊಲೀಸ್‌ ಬಂಧನದಲ್ಲಿರುವ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ವ್ಯಕ್ತಿಯೊಬ್ಬರ ಮೇಲೆ ಸ್ಟನ್‌ಗನ್‌ನಿಂದ ಹಲ್ಲೆ ನಡೆಸಿರುವ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ. ಗೋರಕ್ಷಣೆಯ ಹೆಸರಿನಲ್ಲಿ ಇತ್ತೀಚೆಗೆ ಸ್ಟನ್‌ಗನ್‌ನಿಂದ...

ಮಹಾರಾಷ್ಟ್ರ: ಶಿವಸೇನೆ- ಬಿಜೆಪಿ ಸರ್ಕಾರ ಉರುಳಿದರೆ ಅಜಿತ್‌ ಪವಾರ್‌ ಎನ್‌ಸಿಪಿ ಒಡೆಯುವರೇ?

1
ಕಳೆದ ವರ್ಷ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆಯನ್ನು ಇಬ್ಬಾಗವಾಗಿಸಿ ಬೇರೊಂದು ಸರ್ಕಾರ (ಶಿಂಧೆ ಬಣದ ಶಿವಸೇನೆ-ಬಿಜೆಪಿ) ರಚನೆಗೆ ಕಾರಣವಾಗಿದ್ದ ಶಿವಸೇನೆ ಶಾಸಕರನ್ನು ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದಲ್ಲಿ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ನ್ಯಾಷನಲಿಸ್ಟ್‌...

ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಟೀಕಿಸುವ ಹಾಡು ಹಾಡಿದ್ದಕ್ಕೆ ರ‍್ಯಾಪರ್​​ಗಳ ವಿರುದ್ದ ಎಫ್‌ಐಆರ್‌ ದಾಖಲು

0
ಬಿಜೆಪಿ-ಶಿವಸೇನೆ ನೇತೃತ್ವದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯನ್ನು ಟೀಕಿಸುವ ಹಾಡು ಹಾಡಿದ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ರ‍್ಯಾಪರ್​​ಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇಬ್ಬರು ರ‍್ಯಾಪರ್​​ಗಳ ಮೇಲೆ ಪ್ರತ್ಯೇಕ ಮೊಕದ್ದಮೆಗಳನ್ನು ಹೂಡಲಾಗಿದ್ದು, ವಿಚಾರಣೆಗೂ ಒಳಪಡಿಸಲಾಗಿದೆ. ರಾಜ್ಯ...

ನನ್ನ ಪತ್ನಿಗೆ ಟಿಕೆಟ್ ನೀಡದಿದ್ದರೆ ನನಗೂ ಹೊಳೆನರಸೀಪುರ ಟಿಕೆಟ್‌ ಬೇಡ: ಹೊಸ ದಾಳ ಉರುಳಿಸಿದ ರೇವಣ್ಣ

0
''ನನ್ನ ಪತ್ನಿ ಭವಾನಿಗೆ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ನೀಡದಿದ್ದರೆ, ಹೊಳೆನರಸೀಪುರದಿಂದ ನನಗೂ ಟಿಕೆಟ್‌ ಬೇಡ'' ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಏ. 7ರ ರಾತ್ರಿ, ತಮ್ಮ ಆಪ್ತರೊಡನೆ ಎಚ್.ಡಿ. ರೇವಣ್ಣನವರು ಸಮಾಲೋಚನೆ...

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು; ಅಮೂಲ್ ವಿರುದ್ಧ ಸಿದ್ದರಾಮಯ್ಯ ಗರಂ

0
‘ನಂದಿನಿ ಉಳಿಸಿ’, ‘ಅಮೂಲ್‌ ವಾಪಸ್ ಕಳಿಸಿ’ ಅಭಿಯಾನ ಬಿರುಸು ಪಡೆದ ಬೆನ್ನಲ್ಲೇ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ, ಪರಿಣಾಮ ನೆಟ್ಟಗಾಗದು” ಎಂದು...

ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

0
ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್ ಹಾಲು, ಮೊಸರು ಕಾಲಿಡುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಹೋಟೆಲ್‌ಗಳು ಸ್ಥಳೀಯ ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರನ್ನು ಮಾತ್ರ ಬಳಸಬೇಕೆಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಒತ್ತಾಯಿಸಿದೆ. ಅಮುಲ್ ಉತ್ಪನ್ನಗಳ...

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

0
2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್...

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್‌.ಚಂದ್ರಪ್ಪ ನೇಮಕ

0
ಹಿರಿಯ ರಾಜಕಾರಣಿ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕವನ್ನು ಕಾಂಗ್ರೆಸ್ ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್‌.ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ....

ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

0
ನಂದಿನಿ ಹಾಲು ಉತ್ಪನ್ನಗಳ ಜೊತೆ ಕರ್ನಾಟಕದ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಮೊಸರು ಬದಲಿಗೆ ಅಮುಲ್ ಹಾಲು ಮೊಸರು ಮಾರಾಟ ಮಾಡಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟವನ್ನು...

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

0
ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ. ಅಂತರರಾಷ್ಟ್ರೀಯ ವಿಮಾನ...