Home Authors Posts by ನಾನು ಗೌರಿ

ನಾನು ಗೌರಿ

19188 POSTS 16 COMMENTS

ಅಮುಲ್ ಉತ್ಪನ್ನಗಳ ನಿಷೇಧಕ್ಕೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕರೆ: ನಂದಿನಿ ಬ್ರಾಂಡ್ ಬಳಸಲು ನಿರ್ಧಾರ

0
ಕರ್ನಾಟಕದ ಡೈರಿ ಮಾರುಕಟ್ಟೆಗೆ ಅಮುಲ್ ಹಾಲು, ಮೊಸರು ಕಾಲಿಡುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಹೋಟೆಲ್‌ಗಳು ಸ್ಥಳೀಯ ನಂದಿನಿ ಬ್ರಾಂಡ್‌ನ ಹಾಲು ಮತ್ತು ಮೊಸರನ್ನು ಮಾತ್ರ ಬಳಸಬೇಕೆಂದು ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಒತ್ತಾಯಿಸಿದೆ. ಅಮುಲ್ ಉತ್ಪನ್ನಗಳ...

2007ರ ಆಂಧ್ರದ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ಆರೋಪಿ ಪೊಲೀಸರ ಖುಲಾಸೆ; ಪೊಲೀಸರ ತನಿಖೆಯಲ್ಲೂ ಅನ್ಯಾಯ ಎಂದ ಸಂತ್ರಸ್ತೆ

0
2007ರಲ್ಲಿ ಆಂಧ್ರಪ್ರದೇಶದ ಪೊಲೀಸ್ ಸಿಬ್ಬಂದಿಗಳ ಗುಂಪು ಸಾಮೂಹಿಕ ಅತ್ಯಾಚಾರವೆಸಗಿದ್ದರು ಎಂದು ಹೇಳಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಡಕಟ್ಟು ಮಹಿಳೆಯೊಬ್ಬರು, ಪೊಲೀಸರು ಇನ್ನೊಬ್ಬ ಪೋಲೀಸರ ಅಪರಾಧವನ್ನು ಎಂದಿಗೂ ತನಿಖೆ ಮಾಡುವುದಿಲ್ಲ ಎಂದು ಭಾನುವಾರ ಆರೋಪಿಸಿರುವುದಾಗಿ ಇಂಡಿಯನ್...

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ.ಎನ್‌.ಚಂದ್ರಪ್ಪ ನೇಮಕ

0
ಹಿರಿಯ ರಾಜಕಾರಣಿ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರ ನಿಧನದಿಂದಾಗಿ ತೆರವಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕವನ್ನು ಕಾಂಗ್ರೆಸ್ ಮಾಡಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ಬಿ.ಎನ್‌.ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ....

ಸಾಮಾಜಿಕ ಮಾಧ್ಯಮದಲ್ಲಿ ‘#AmulGoback, #SaveKMF’ ಹ್ಯಾಶ್‌ಟ್ಯಾಗ್‌ ಟ್ರೆಂಡ್

0
ನಂದಿನಿ ಹಾಲು ಉತ್ಪನ್ನಗಳ ಜೊತೆ ಕರ್ನಾಟಕದ ಜನರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಇತ್ತಿಚೆಗೆ ಬೆಂಗಳೂರಿನಲ್ಲಿ ನಂದಿನಿ ಹಾಲು ಮತ್ತು ಮೊಸರು ಬದಲಿಗೆ ಅಮುಲ್ ಹಾಲು ಮೊಸರು ಮಾರಾಟ ಮಾಡಲಾಗುತ್ತಿದೆ. ಕರ್ನಾಟಕ ಹಾಲು ಒಕ್ಕೂಟವನ್ನು...

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

0
ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ. ಅಂತರರಾಷ್ಟ್ರೀಯ ವಿಮಾನ...

NCERT ಪಠ್ಯ ಕಡಿತಗೊಳಿಸಿ, ಸುಳ್ಳು ಇತಿಹಾಸ ಹರಡಲು ದಾರಿ ಮಾಡಿಕೊಟ್ಟಿದೆ: ಇತಿಹಾಸಕಾರರ ಕಳವಳ

0
ಸಿಬಿಎಸ್‌ಇ ವಿದ್ಯಾರ್ಥಿಗಳ ಇತಿಹಾಸ ಪುಸ್ತಕಗಳಿಂದ ಕೆಲವು ವಿಷಯಗಳನ್ನು ಕೈಬಿಡಲು ಎನ್‌ಸಿಇಆರ್‌ಟಿ ನಿರ್ಧರಿಸಿದೆ. ಈ ಕ್ರಮದ ಬಗ್ಗೆ ಇತಿಹಾಸಕಾರರು ಕಳವಳ ವ್ಯಕ್ತಪಡಿಸಿದೆ. ಶುಕ್ರವಾರ ಇತಿಹಾಸಕಾರರ ಗುಂಪು ತಮ್ಮ ಹೇಳಿಕೆಯಲ್ಲಿ, ಎನ್‌ಸಿಇಆರ್‌ಟಿಯವರು ವಿಶೇಷವಾಗಿ 12 ನೇ ತರಗತಿಯ...

ರಾಜಸ್ಥಾನ: ದಲಿತ ಮಹಿಳೆಯ ಮೇಲೆ ಅತ್ಯಾಚಾರ; ಆಸಿಡ್ ಸುರಿದು ಕೊಲೆ

0
ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ 30 ವರ್ಷದ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಆಸಿಡ್‌ ಸುರಿದು ಬೆಂಕಿ ಹಚ್ಚಲಾದ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತೆ ಮೃತಪಟ್ಟಿದ್ದಾರೆ. ಮಹಿಳೆಯ ಪತಿ ದೂರು ನೀಡಿದ್ದರು. “ಗುರುವಾರ ಮಹಿಳೆ ಒಬ್ಬಂಟಿಯಾಗಿದ್ದಾಗ...

ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

0
ರಾಮನವಮಿ ಹಬ್ಬಕ್ಕೆ ಮುನ್ನ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸುವ ಸಲುವಾಗಿ ಅಖಿಲ ಭಾರತ ಹಿಂದೂ ಮಹಾಸಭಾದ ಸದಸ್ಯರು ಹಸುವನ್ನು ಕೊಂದಿರುವ ಘಟನೆ ಆಗ್ರಾದಲ್ಲಿ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ರಿಜ್ವಾನ್,...

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್‌ಡಿಕೆ

0
“ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ಮೂರನೇ ಸಂಚು ನಡೆದಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಅಮುಲ್ ಜತೆ ನಂದಿನಿ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಹೇಳಿಕೆ ನೀಡಿದ್ದು...

ರಾಜ್ಯದಲ್ಲಿ ಅಮೂಲ್‌ ಹಾಲು, ಮೊಸರು ಮಾರಿದರೆ ತೀವ್ರ ಹೋರಾಟ; ಕರವೇ ಎಚ್ಚರಿಕೆ

0
“ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮಾರಾಟ ನಿಲ್ಲಿಸಬೇಕು, ಇಲ್ಲವಾದಲ್ಲಿ ಆಗುವ...