Home Authors Posts by ನಾನು ಗೌರಿ

ನಾನು ಗೌರಿ

19430 POSTS 16 COMMENTS

5ನೇ ಗ್ಯಾರಂಟಿ ಪ್ರಕಟಿಸಿದ ಕಾಂಗ್ರೆಸ್; ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

1
ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಈ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಯತ್ನಿಸಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಸರ್ಕಾರಿ...

‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

0
“ಪ್ರಧಾನಿ ನರೇಂದ್ರ ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ರಾಜಕೀಯ ಚರ್ಚೆಗೆ...

ಗೀತಾ ಶಿವರಾಜ್‌ಕುಮಾರ್‌ ನಾಳೆ ಕಾಂಗ್ರೆಸ್‌ ಸೇರ್ಪಡೆ

2
ಕನ್ನಡದ ಹಿರಿಯ ನಟ ಶಿವರಾಜ್​ಕುಮಾರ್​ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಶುಕ್ರವಾರ ಗೀತಾ ಶಿವರಾಜ್‌ಕುಮಾರ್‌ ಅವರು...

ಸಲಿಂಗ ದಂಪತಿ ಸಾಮಾಜಿಕ ಸೌಲಭ್ಯ ಹೇಗೆ ಪಡೆಯಬಹುದು: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

0
ಸಲಿಂಗ ದಂಪತಿಗಳಿಗೆ ಜಂಟಿ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಅಥವಾ ವಿಮಾ ಪಾಲಿಸಿಗಳಲ್ಲಿ ಪಾಲುದಾರರನ್ನು ನಾಮನಿರ್ದೇಶನ ಮಾಡುವುದು- ಮುಂತಾದ ಮೂಲಭೂತ ಸಾಮಾಜಿಕ ಹಕ್ಕುಗಳನ್ನು ನೀಡಲು ಸರ್ಕಾರವು ದಾರಿಗಳನ್ನು ಕಂಡುಕೊಳ್ಳಬೇಕು ಎಂಬ ಅಭಿಪ್ರಾಯವನ್ನು ಸುಪ್ರೀಂಕೋರ್ಟ್ ತಾಳಿದೆ. “ಸಲಿಂಗ...

25 ಸಾವಿರ ರೂಗಳಿಗೆ ಅಭ್ಯರ್ಥಿಗಳಿಗೆ ಮತದಾರರ ಮಾಹಿತಿ ಮಾರಾಟ: ಎಫ್‌ಐಆರ್ ದಾಖಲು

0
25 ಸಾವಿರ ನೀಡಿ, ಮತದಾರರ ಸಂಪೂರ್ಣ ಮಾಹಿತಿ ಪಡೆದಕೊಳ್ಳಿ, ಜಯ ಸಾಧಿಸಿ ಎಂದು 6.5 ಲಕ್ಷ ಮತದಾರರ ಮಾಹಿತಿ ಮಾರಾಟ ಮಾಡುತ್ತಿದ್ದ ಕೋರಮಂಗಲದ ಖಾಸಗಿ ಸಂಸ್ಥೆಯ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯದ...

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

1
ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ...

ನಾಮಪತ್ರ ವಾಪಸ್ ಪಡೆಯುವಂತೆ ಒತ್ತಡ: ವಿ.ಸೋಮಣ್ಣ ವಿರುದ್ಧ ದೂರು ದಾಖಲು

0
ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹೇರಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ದಾಖಲಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದ ದೆಹಲಿ ವಿವಿ ಆದೇಶ ರದ್ದುಗೊಳಿಸಿದ ಕೋರ್ಟ್

0
2002ರ ಗುಜರಾತ್ ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ನಿರ್ಮಿಸಿದೆ. ಆ ಸಾಕ್ಷ್ಯಚಿತ್ರವನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಲು ಮುಂದಾಗಿದ್ದ ಎನ್‌ಎಸ್‌ಯುಐ ನಾಯಕನನ್ನು ದೆಹಲಿ ವಿಶ್ವವಿದ್ಯಾಲಯವು ಒಂದು ವರ್ಷದವರೆಗೆ ಡಿಬಾರ್ ಮಾಡಿತ್ತು. ಇದೀಗ...

ಡೆತ್‌ನೋಟ್ ಕುರಿತು ಮೋದಿ ಹಾಸ್ಯ; ಆತ್ಮಹತ್ಯೆ ತಮಾಷೆಯ ವಿಷಯವಲ್ಲ ಎಂದ ಪ್ರಿಯಾಂಕಾ

0
ಡೆತ್‌ನೋಟ್‌ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಹಾಸ್ಯಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಆಕ್ಷೇಪ ವ್ಯಕ್ತಪಡಿಸಿದ್ದು, “ಇದು ಅಸೂಕ್ಷ್ಮ” ಎಂದು ಟೀಕಿಸಿದ್ದಾರೆ. ಪ್ರಧಾನಿ ಮತ್ತು ಅವರ ಹಾಸ್ಯಕ್ಕೆ ಮನದುಂಬಿ ನಗುತ್ತಿರುವವರು ಮಾನಸಿಕ ಆರೋಗ್ಯ...

ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆ ವಿವರ ನೀಡುವಂತೆ ಶೋಭಾ ಕರಂದ್ಲಾಜೆ ಪತ್ರ: ಸಿದ್ದರಾಮಯ್ಯ ಆತಂಕ

0
ರಾಜ್ಯದ ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ವಿವರ ನೀಡುವಂತೆ ಸಂಸದರು ಮತ್ತು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಶೋಭಾ ಕರಂದ್ಲಾಜೆಯವರು ತಮ್ಮ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ. ಈ ಕುರಿತು...