Home Authors Posts by ನಾನು ಗೌರಿ

ನಾನು ಗೌರಿ

19443 POSTS 16 COMMENTS

ಶಿವಾಜಿನಗರ: ಜೆಡಿಎಸ್ ಅಭ್ಯರ್ಥಿಗಳಿಬ್ಬರ ನಾಮಪತ್ರ ತಿರಸ್ಕೃತ

0
ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳಾಗಿದ್ದು ಅಬ್ದುಲ್ ಜಫರ್ ಅಲಿ ಮತ್ತು ಆರ್.ಮಂಜುನಾಥರವರ ನಾಮಪತ್ರ ತಿರಸ್ಕೃತಗೊಂಡಿವೆ. ಅಬ್ದುಲ್ ಜಫರ್ ಅಲಿ ಅವರು ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಮತ್ತು ಆರ್.ಮಂಜುನಾಥ್‌ರವರು ತಡವಾಗಿ ನಾಮಪತ್ರ...

ನನ್ನ ಚಲನವಲನ ತಿಳಿಯಲು ನಾಗಪುರದಿಂದ ತಂಡ ಕಳುಸಿದ್ದಾರೆ, ಅದಕ್ಕೆ ನಾನು ಹೆದರುವುದಿಲ್ಲ: ಜಗದೀಶ್ ಶೆಟ್ಟರ್

0
ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾದಾಗಿನಿಂದ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಅವರನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ...

ಮಹಿಳೆ ಮೇಲೆ ಹಲ್ಲೆ, ಕಿರುಕುಳ ಆರೋಪ; ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌

0
ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಅವರು ಮಹಿಳೆ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ...

‘ಲಿಂಗಾಯತ ಸಿಎಂ’ ಪ್ರಸ್ತಾಪ ತಿರಸ್ಕರಿಸಿದ ಅಮಿತ್ ಶಾ

0
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು...
ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ ಎಂದ ಕುಮಾರಸ್ವಾಮಿ

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

0
ನಿರಂತರ ಚುನಾವಣಾ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರಂತರ ಪ್ರವಾಸ ಮಾಡಿದ್ದ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು. ಅವರಿಗೆ ವಿಶ್ರಾಂತಿ...

ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

0
“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ. ವಿಡಿಯೊವೊಂದನ್ನು ಹಂಚಿಕೊಂಡಿರುವ ರಾಜ್ಯ...

ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್‌ ಸಿಂಗ್‌ ಅರೆಸ್ಟ್‌

0
ಸಿಖ್ ಧರ್ಮ ಪ್ರಚಾರಕ, ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್ ಸಿಂಗ್‌ನನ್ನು ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ಬೆಳಗ್ಗೆ ತಿಳಿಸಿದ್ದಾರೆ. ಅಮೃತಪಾಲ್‌ ಸಿಂಗ್‌ ಒಂದು ತಿಂಗಳಿಗೂ ಹೆಚ್ಚು ಕಾಲ ಪರಾರಿಯಾಗಿದ್ದನು. ಬಂಧನದ ವಿವರಗಳನ್ನು...

ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

0
‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರನ್ನು ಮುಗಿಸುತ್ತಾರೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,...

ಗ್ರಾಪಂ ಚುನಾವಣೆಯನ್ನೂ ಗೆಲ್ಲದ ವ್ಯಕ್ತಿ ಬಿ.ಎಲ್.ಸಂತೋಷ್: ಕಾಂಗ್ರೆಸ್ ಸವಾಲು

0
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಪಾತ್ರವಿದೆ ಎಂಬ ಆರೋಪಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಚುನಾವಣೆಯಲ್ಲಿ ಸ್ಪರ್ಧಿಸಲು ಸಂತೋಷ್ ಅವರಿಗೆ ಭಯವೇಕೆ?”...

ಸಚಿವ ನಿರಾಣಿ ಫ್ಯಾಕ್ಟರಿ ಮೇಲೆ ಚುನಾವಣಾ ಆಯೋಗ ರೈಡ್‌; ಬೆಳ್ಳಿ ದೀಪಗಳು ವಶಕ್ಕೆ

0
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರ ಕಾರ್ಖಾನೆ ಮೇಲೆ ಚುನಾವಣಾ ಆಯೋಗ ದಾಳಿ ನಡೆಸಿದ್ದು 28 ಕೆಜಿ ಬೆಳ್ಳಿಯನ್ನು ವಶಕ್ಕೆ ಪಡೆದಿದೆ. ಬೆಳ್ಳಿ ದೀಪಗಳನ್ನು ಮತದಾರರಿಗೆ ಲಂಚವಾಗಿ ವಿತರಿಸಲು...