Home Authors Posts by ನಾನು ಗೌರಿ

ನಾನು ಗೌರಿ

19210 POSTS 16 COMMENTS

ಬಿಹಾರದಲ್ಲಿ ಮುಂದುವರೆದ ಕೋಮು ಹಿಂಸಾಚಾರ: ಬಾಂಬ್ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

0
ರಾಮನವಮಿ ಮೆರವಣಿಗೆಯ ವೇಳೆ ಬಿಹಾರದ ರೋಹ್ತಾಸ್ ಮತ್ತು ನಳಂದಾ ಜಿಲ್ಲೆಗಳಲ್ಲಿ ನಡೆದ ಹಿಂದೂ-ಮುಸ್ಲಿಂ ಸಮುದಾಯಗಳ ಕೋಮು ಸಂಘರ್ಷ ಇನ್ನೂ ಮುಂದುವರೆದಿದೆ. ಶನಿವಾರ ಸಂಜೆ ಬಾಂಬ್ ಸ್ಫೋಟ ನಡೆದಿದ್ದು, ಮತ್ತೊಮ್ಮೆ ಹಿಂಸಾಚಾರ ನಡೆದಿರುವ ಬಗ್ಗೆ...

ಗೋರಕ್ಷಣೆ ಹೆಸರಲ್ಲಿ ಪುನಿತ್ ಕೆರೆಹಳ್ಳಿಯಿಂದ ಮುಸ್ಲಿಂ ವ್ಯಕ್ತಿಯ ಕೊಲೆ: ಕುಟುಂಬಸ್ಥರ ಆರೋಪ

0
ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗೋರಕ್ಷಕರೇ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದ್ರೀಸ್ ಪಾಷ ಎನ್ನುವ 39 ವರ್ಷದ ವ್ಯಕ್ತಿ...

ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

0
“ಒಳಮೀಸಲಾತಿ ಜಾರಿಯಾಗಿದೆ ಎಂದು ಸುಳ್ಳು ಜಾಹೀರಾತು ನೀಡದಿರಿ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಮನವಿ ಒತ್ತಾಯಿಸಿದ್ದಾರೆ. ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ...

ಸರ್ಕಾರದ ನಡೆಗೆ ಸ್ವಾಗತ, ಆದರೆ ಸಂಪುಟ ನಿರ್ಣಯ ಗೊಂದಲದ ಗೂಡಾಗಿದೆ: ಒಳಮೀಸಲಾತಿ ಹೋರಾಟ ವೇದಿಕೆ

0
“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಹೇಳಿದರು. ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ...

ಆ ಕ್ರಾಂತಿಯ ಹೆಸರು ರಾಹುಲ್ ಗಾಂಧಿ: ಜೈಲಿನಿಂದ ಬಿಡುಗಡೆ ಬಳಿಕ ನವಜೋತ್ ಸಿಂಗ್ ಸಿಧು ಹೇಳಿಕೆ

0
"ದೇಶದಲ್ಲಿ ಸರ್ವಾಧಿಕಾರ ಬಂದಾಗಲೆಲ್ಲ ಕ್ರಾಂತಿಯೊಂದು ನಡೆಯುತ್ತಿತ್ತು. ಆ ಕ್ರಾಂತಿಯ ಹೆಸರು ರಾಹುಲ್ ಗಾಂಧಿ ಎಂದು ಇಂದು ನಾನು ಎದೆ ಬಡಿದು ಹೇಳಬಲ್ಲೆ. ರಾಹುಲ್ ಗಾಂಧಿ ಸರ್ಕಾರವನ್ನು ಅದರ ಬೇರುಗಳಿಂದಲೇ ಅಲ್ಲಾಡಿಸಲಿದ್ದಾರೆ" ಎಂದು ಜೈಲಿನಿಂದ...

ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

0
ನಾನು ಈ ಬಾರಿಯ ಚುನಾವಣೆಯಲ್ಲಿ ವರುಣ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಜೆಡಿಎಸ್ ತೊರೆದಿದ್ದ ಅರಕಲಗೂಡು ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿ ಸೇರ್ಪಡೆ

0
2023ರ ರಾಜ್ಯ ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲಿ ಹಲವು ನಾಯಕರ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಶುಕ್ರವಾರದಂದು (ಮಾ.31) ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು....

ಚೆನ್ನೈ: ಕಲಾಕ್ಷೇತ್ರ ಕಾಲೇಜಿನ ಪ್ರಾಧ್ಯಾಪಕನ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲು

0
ಚೆನ್ನೈನ ಕಲಾಕ್ಷೇತ್ರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರುಕ್ಮಿಣಿ ದೇವಿ ಫೈನ್ ಆರ್ಟ್ಸ್ ಕಾಲೇಜಿನ ಬೋಧಕ ಸಿಬ್ಬಂದಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ನಂತರ ಸಹಾಯಕ ಪ್ರಾಧ್ಯಾಪಕ...

”ಪ್ರಧಾನಿ ಪದವಿ ನಕಲಿಯೇ?”: ಮೋದಿ ಶೈಕ್ಷಣಿಕ ದಾಖಲೆ ಕುರಿತು ಮತ್ತೆ ಪ್ರಶ್ನಿಸಿದ ಕೇಜ್ರಿವಾಲ್

0
ಶುಕ್ರವಾರ ಗುಜರಾತ್ ಕೋರ್ಟ್ ಅವರ ವಿರುದ್ಧ 25,000 ದಂಡ ವಿಧಿಸಿದ ಒಂದು ದಿನದ ನಂತರ ಅಂದರೆ ಏಪ್ರಿಲ್ 1ರಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರ ಶಿಕ್ಷಣ ಅರ್ಹತೆಯ ಬಗ್ಗೆ...

ಒಬಿಸಿ ಪಟ್ಟಿಯಲ್ಲಿ ಮುಸ್ಲಿಮರ ಮೀಸಲಾತಿ ರದ್ದು; ಹೈಕೋರ್ಟ್‌ನಲ್ಲಿ ಪ್ರಶ್ನೆ

0
ಒಬಿಸಿ ಪಟ್ಟಿಯೊಳಗಿನ 2 (ಬಿ) ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ನಿರ್ಧಾರವನ್ನು ರಾಜ್ಯ ಸರ್ಕಾರ ಘೋಷಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿದೆ. ಬಸವರಾಜ...