Home Authors Posts by ನಾನು ಗೌರಿ

ನಾನು ಗೌರಿ

18996 POSTS 16 COMMENTS

ಇಲ್ಲದ ಉರಿಗೌಡ, ನಂಜೇಗೌಡ ಹೆಸರನ್ನು ಮಹಾದ್ವಾರಕ್ಕೆ ಇಟ್ಟಿದ್ದು ಸಮಸ್ತ ಒಕ್ಕಲಿಗರಿಗೆ ಮಾಡಿದ ಘೋರ ಅಪಮಾನ: HDK

0
ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರಮೋದಿಯವರು ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ...

SC, ST ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಡಿಮೆ ಅನುದಾನ ಬಳಕೆ: ಕೃಷಿ ಇಲಾಖೆಗೆ ಮಂಜೂರಾದ 44,000 ಕೋಟಿ ರೂ....

0
ಲೋಕಸಭೆಯಲ್ಲಿ ಸೋಮವಾರ ಮಂಡಿಸಲಾದ ಸಂಸದೀಯ ಸ್ಥಾಯಿ ಸಮಿತಿಯ ವರದಿಯ ಪ್ರಕಾರ,  ''ಕೃಷಿ ಸಚಿವಾಲಯದ ಅಡಿಯಲ್ಲಿ ಬರುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಕಳೆದ ಮೂರು ವರ್ಷಗಳಲ್ಲಿ ತನ್ನ ಬಜೆಟ್‌ನ 44,015.81 ಕೋಟಿ...

ಅದಾನಿ ಹಗರಣದ ವಿಚಾರದಲ್ಲಿ ಪ್ರಧಾನಿ ಮೋದಿ ಮೌನ ಏಕೆ?: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

0
ಅದಾನಿ ಗ್ರೂಪ್ ಹಗರಣದ ಕುರಿತ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ವಹಿಸಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್‌ನ ಮಧ್ಯಪ್ರದೇಶ ಘಟಕದ ರಾಜ್ಯ ಮುಖ್ಯಸ್ಥ ಕಮಲ್ ನಾಥ್ ನೇತೃತ್ವದಲ್ಲಿ ಸೋಮವಾರ...

ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆ

0
ಸೋಮವಾರ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್‌ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ಸೋಮವಾರ ಬೆಳಗ್ಗೆ 11...

ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

0
ಮುಸ್ಲಿಂ ಎನ್ನುವ ಒಂದೇ ಕಾರಣಕ್ಕೆ ಝೊಮಾಟೊ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಕೆಲವು ಹಿಂದೂತ್ವವಾದಿ ಗೂಂಡಾಗಳು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ....

‘ಘೋಷಿತ ವಿದೇಶಿ’ಯರನ್ನೆಲ್ಲ ರಾಜ್ಯದ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ಗೆ ವರ್ಗಾಯಿಸಿದ ಅಸ್ಸಾಂ

0
ಅಸ್ಸಾಂ ರಾಜ್ಯದಲ್ಲಿ ‘ಘೋಷಿತ ವಿದೇಶಿಯರು’ ಎಂದು ಗುರುತಿಸಲ್ಪಟ್ಟ ಎಲ್ಲ ವ್ಯಕ್ತಿಗಳನ್ನು ಗೋಲ್ಪಾರಾ ಜಿಲ್ಲೆಯ ಮಾಟಿಯಾ ‘ಟ್ರಾನ್ಸಿಟ್ ಕ್ಯಾಂಪ್‌’ಗೆ ಸ್ಥಳಾಂತರಿಸಲಾಗಿದೆ. ಇದು ರಾಜ್ಯದಲ್ಲಿನ ಅತಿದೊಡ್ಡ ಡಿಟೆನ್ಷನ್‌ ಸೆಂಟರ್‌ ಎಂದು ಗುರುತಿಸಲ್ಪಟ್ಟಿದೆ. ವಿದೇಶಿಯರೆಂದು ಗುರುತಿಸಲ್ಪಟ್ಟಿರುವ, ಗಡೀಪಾರು ಅಥವಾ...

ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

0
ಬಾಂಬೆ ಐಐಟಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ದರ್ಶನ್ ಸೋಲಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಪೋನ್‌ ಕಾಲ್‌ನಲ್ಲಿ ದಾಖಲಾದ ಸಂಭಾಷಣೆಯ ಕುರಿತು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ. ದರ್ಶನ್‌ ಅವರಲ್ಲಿ ಜೆಇಇ ರ್‍ಯಾಂಕ್‌ ಸಂಬಂಧ ಆತನ...

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

0
ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ...

ಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

0
ಬ್ರಿಟನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ...

ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಮತ್ತೆ ಮುಸ್ಲಿಮರ ಮೇಲೆ ದ್ವೇ‍ಷಕಾರಿದ ಈಶ್ವರಪ್ಪ

0
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಮೇಲಿಂದ ಮೇಲೆ ನಾಲಿಗೆ ಹರಿಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದರಲ್ಲಿ ಖ್ಯಾತಿ ಗಳಿಸಿದ್ದಾರೆ. ಇದೀಗ ಮತ್ತೆ ವಿವಾದಾತ್ಮಕ ಮಾತುಗಳನ್ನಾಡಿ ಸುದ್ದಿಯಾಗಿದ್ದಾರೆ. ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ...