Home Authors Posts by ನಾನು ಗೌರಿ

ನಾನು ಗೌರಿ

19517 POSTS 16 COMMENTS

ಲಕ್ಷದ್ವೀಪ ಸಂಸದರ ಅನರ್ಹತೆ ರದ್ದು; ಮತ್ತೆ ಲೋಕಸಭಾ ಸದಸ್ಯತ್ವ ಪಡೆದ ಫೈಝಲ್

0
ಎನ್‌ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಲೋಕಸಭೆ ಸದಸ್ಯತ್ವವನ್ನು ಸಂಸತ್ತಿನ ಕೆಳಮನೆ ಬುಧವಾರ ಮರುಸ್ಥಾಪಿಸಿದೆ. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10...

ಈ ಹಿಂದೆ ಜೆಡಿಯು, ಶಿವಸೇನೆ ಮೋದಿಗೆ ಮಿತ್ರರು, ಈಗ ಭ್ರಷ್ಟರು: ಪ್ರಧಾನಿಗೆ ಸಿಬಲ್‌ ತಿರುಗೇಟು

0
ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವುದನ್ನು ಟೀಕಿಸಿದ ಪ್ರಧಾನಿ ಮೋದಿ, 'ಭ್ರಷ್ಟರು ಒಂದೇ ವೇದಿಕೆಯಲ್ಲಿ ಬರುತ್ತಿದ್ದಾರೆ' ಎಂದು ಹೇಳಿದ್ದಾರೆ. ಈ ಹೇಳಿಕೆಗೆ ಬುಧವಾರ ತಿರುಗೇಟು ನೀಡಿರುವ ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಅವರು, ಜೆಡಿಯು ಮತ್ತು...

ವಂಚನೆ ಪ್ರಕರಣ: ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್‌ ಪತ್ನಿ ಬಂಧನ

0
ಪ್ರಧಾನಿ ಕಚೇರಿಯ ಉನ್ನತ ಅಧಿಕಾರಿಯಂತೆ ಪೋಸ್ ನೀಡಿದ ಗುಜರಾತಿ ವಂಚಕ ಕಿರಣ್ ಭಾಯ್ ಪಟೇಲ್ ಅವರ ಪತ್ನಿಯನ್ನು 15 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಕ್ರೈಂ ಬ್ರಾಂಚ್ ಮಂಗಳವಾರ ಬಂಧಿಸಿದೆ ಎಂದು...

‘ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಗೆ ಬರುತ್ತಿವೆ’: ವಿಪಕ್ಷಗಳ ಒಗ್ಗಟ್ಟಿಗೆ ಮೋದಿ ಕುಹಕ

0
ವಿರೋಧ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸುತ್ತಿರುವ ಸಂಬಂಧ ಕುಹಕವಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, “ಭ್ರಷ್ಟ ಶಕ್ತಿಗಳು ಒಂದೇ ವೇದಿಕೆಯಲ್ಲಿ ಒಂದಾಗುತ್ತಿವೆ” ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದರಾಗಿ ಅನರ್ಹಗೊಳಿಸಿದ ವಿರುದ್ಧ...

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ: ಮೇ10ರಂದು ಮತದಾನ, 13ರಂದೇ ಫಲಿತಾಂಶ

0
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು (ಮಾ.29) ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ10ರಂದು ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿಸಂಹಿತೆ ಜಾರಿ ಮಾಡಲಾಗಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ...

ಇಂದು ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ; ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ

0
ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಇಂದು (ಮಾರ್ಚ್‌ 29) ಬೆಳಿಗ್ಗೆ 11:30ಕ್ಕೆ ಪ್ರಕಟವಾಗಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ. ಭಾರತೀಯ ಚುನಾವಣಾ ಆಯೋಗವು ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದಿದೆ. 224 ಸದಸ್ಯ ಬಲದ ಕರ್ನಾಟಕ...

ಜಿಎಸ್‌ಟಿ ಬೆಂಬಲಿಸಿದ್ದು ನಾವು ಮಾಡಿದ ದೊಡ್ಡ ತಪ್ಪು: ಮಮತಾ ಬ್ಯಾನರ್ಜಿ

0
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಂಗೀಕಾರವನ್ನು ಬೆಂಬಲಿಸುವ ನಿರ್ಧಾರವು ನಾವು ಮಾಡಿದ ದೊಡ್ಡ ತಪ್ಪು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ವಾಗ್ದಾಳಿ ನಡೆಸಿದರು. ''ಜಿಎಸ್‌ಟಿ ಬಂದರೆ ಎಲ್ಲ...

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಬಂಧನ

0
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದರು. ಈ ಕುರಿತು ಸರಣಿ ಟ್ವೀಟ್, ರೀ ಟ್ವೀಟ್‌ಗಳನ್ನು...

ಬಿಜೆಪಿಯ ಆಂತರಿಕ ಕುತಂತ್ರದಿಂದ ಬಿಎಸ್‌ವೈ ಮನೆ ಮೇಲೆ ದಾಳಿ: ಡಿ.ಕೆ.ಶಿವಕುಮಾರ್

0
“ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ...

ವರುಣ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ: ಸಿದ್ದರಾಮಯ್ಯ

0
ವರುಣ ವಿಧಾನಸಭಾ ಕ್ಷೇತ್ರದ ಜೊತೆಗೆ ಕೋಲಾರದಿಂದಲೂ ಸ್ಪರ್ಧೆ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಾಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಎಚ್‌ಡಿ ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,  “ವರುಣ ಕ್ಷೇತ್ರದಿಂದ ಗೆದ್ದಾಗಲೇ...