Home Authors Posts by ನಾನು ಗೌರಿ

ನಾನು ಗೌರಿ

19185 POSTS 16 COMMENTS

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

0
ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ. ಗುರುವಾರದ...

ತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

0
ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದು ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ. ಮಾರ್ಚ್ 3 ರಂದು ZEE5 ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ 'ತಾಜ್ - ಡಿವೈಡೆಡ್ ಬೈ ಬ್ಲಡ್' ವೆಬ್ ಸೀರಿಸ್ ನಲ್ಲಿ...

ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

0
ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ ಪರಮಾಣು ಅಸ್ತ್ರಗಳನ್ನು ಬಳಸುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಶುಕ್ರವಾರ ಕರೆ ನೀಡಿದೆ. ಉಕ್ರೇನ್‌ನ ಮೇಲೆ ರಷ್ಯಾದ...

ವಾಟ್ಸಾಪ್‌ನಲ್ಲಿ ಬರಲಿದೆ ಎಡಿಟ್ ಮಾಡುವ ಅವಕಾಶ

0
ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ವಿಶ್ವದಾದ್ಯಂತ 200 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದಿರುವ ಅದು ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512 ರಿಂದ 1024 ಏರಿಸಿದ್ದು,...

ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

0
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು....

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

0
ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ''ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ'' ಎಂದು ಪುನರುಚ್ಚರಿಸಿದ್ದಾರೆ....

ಅಸ್ಸಾಂ ಪೊಲೀಸರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ

0
ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಪವನ್ ಖೇರಾ ಅವರು ಪಕ್ಷದ ಇತರ ನಾಯಕರೊಂದಿಗೆ ಕಾಂಗ್ರೆಸ್‌ನ ಸರ್ವಸದಸ್ಯ ಅಧಿವೇಶನಕ್ಕಾಗಿ...

ಸಿ.ಟಿ ರವಿಯವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ

0
ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ...

ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

0
ನವದೆಹಲಿಯಲ್ಲಿ ಮಾರ್ಚ್ ತಿಂಗಳು ನಡೆಯಲಿರುವ ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ನ್ನು ಬಹಿಷ್ಕರಿಸುವ ದೇಶಗಳ ಪಟ್ಟಿಗೆ ಇದೀಗ ಉಕ್ರೇನ್ ಸೇರಿಕೊಂಡಿದೆ. ''ರಷ್ಯಾ ಮತ್ತು ಬೆಲಾರಸ್‌ನ ಬಾಕ್ಸರ್‌ಗಳ ಉಪಸ್ಥಿತಿಯಿಂದಾಗಿ ಪಂದ್ಯಾವಳಿಯಿಂದ ಹೊರಗುಳಿಯಲು ನಿರ್ಧರಿಸಿದೆ. ಪುರುಷರ ವಿಶ್ವ...

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

0
ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಿಜೆಪಿ ಶಾಸಕ ಡಿ.ಎಂ ಐಹೊಳೆ ಅವರು ಪ್ರತಿನಿಧಿಸುವ ರಾಯಭಾಗ ವಿಧಾನಸಭಾ ಕ್ಷೇತ್ರದಲ್ಲಿ ಕಮಿಷನ್...