Home Authors Posts by ನಾನು ಗೌರಿ

ನಾನು ಗೌರಿ

19011 POSTS 16 COMMENTS

ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟಿಸ್‌ ರದ್ದುಗೊಳಿಸಲು ಆಯೋಗ ಶಿಫಾರಸು; ಡಾಕ್ಟರ್‌ಗಳು ಏನಂತಾರೆ?

2
ಸರ್ಕಾರಿ ವೈದ್ಯರು ಖಾಸಗಿಯಾಗಿಯೂ ವೈದ್ಯಕೀಯ ವೃತ್ತಿ (ಪ್ರಾಕ್ಟಿಸ್‌‌) ನಡೆಸುವುದನ್ನು ರದ್ದುಗೊಳಿಸುವ ಸಂಬಂಧ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ನೇತೃತ್ವದ ‘ಕರ್ನಾಟಕ ಆಡಳಿತ ಸುಧಾರಣಾ ಆಯೋಗ’ವು...

ಅಮೆರಿಕಕ್ಕೆ ಹಾರಿದ ಚೀನಿ ಬಲೂನ್‌: ‘ಇದು ಹಿಂಡನ್‌ಬರ್ಗ್ ಅಲ್ಲ’ ಎಂದ ತಜ್ಞರು

0
ಶಂಕಿತ ಚೀನೀ ಕಣ್ಗಾವಲು ಬಲೂನ್ ಈಗ ಸುದ್ದಿಯಲ್ಲಿದೆ. ಸುರಕ್ಷತೆಯ ನಿಟ್ಟಿನಲ್ಲಿ ಅದನ್ನು ಹೊಡೆದುರುಳಿಸಿಲ್ಲ ಎಂದು ಅಮೆರಿಕ ಹೇಳಿಕೊಂಡರೆ, ಮತ್ತೊಂದೆಡೆ ಅಮೆರಿಕದ ತಜ್ಞರು, “ಈ ಬಲೂನುಗಳು ಅದ್ಭುತವಾದ ಕಣ್ಗಾವಲು ವ್ಯವಸ್ಥೆಯಾಗಿದ್ದು, ಅವುಗಳನ್ನು ಶೂಟ್ ಮಾಡಲು ಸಾಧ್ಯವಿಲ್ಲ”...

ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

0
ಕಳೆದ ವರ್ಷ ನವೆಂಬರ್‌ನಲ್ಲಿ ಶಾಸಕ ರಾಜಾ ಸಿಂಗ್‌ ಅವರನ್ನು ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್ ಮೂರು ಕಠಿಣ ಶರತ್ತುಗಳನ್ನು ವಿಧಿಸಿತ್ತು. 100ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳನ್ನು ಹೊಂದಿರುವ ರಾಜಾ ಸಿಂಗ್‌ ಅವರನ್ನು,...

ಈ ತಿಂಗಳಲ್ಲಿ ತ್ರಿಪುರ, ನಾಗಲ್ಯಾಂಡ್, ಮೇಘಾಲಯ ಚುನಾವಣೆ: ತಿಳಿದಿರಬೇಕಾದ ಅಂಶಗಳು

0
ಭಾರತದ ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಆ ರಾಜ್ಯಗಳ ಬಲಾಬಲ, ರಾಜಕೀಯ...

ಶಾರ್ಜೀಲ್ ಇಮಾಮ್ ವಿರುದ್ಧದ ದೇಶದ್ರೋಹದ ಪ್ರಕರಣ ರದ್ದುಗೊಳಿಸಿದ ದೆಹಲಿ ನ್ಯಾಯಾಲಯ

0
ನವ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್...
ಬಿಬಿಸಿ ಸಾಕ್ಷ್ಯಚಿತ್ರ ಬ್ಯಾನ್‌‌ ವಿರುದ್ಧದ ವಿಚಾರಣೆಗೆ ಒಪ್ಪಿಕೊಂಡ ಸುಪ್ರೀಂಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

0
ನರೇಂದ್ರ ಮೋದಿಯವರು 2002ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಮತ್ತು ಪ್ರಧಾನಿಯಾದ ಬಳಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಆಗಿರುವ ವಿದ್ಯಮಾನಗಳನ್ನು ಮುಖ್ಯವಾಗಿಟ್ಟುಕೊಂಡು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ಭಾರತದಲ್ಲಿ ತಡೆ ನೀಡಿರುವುದನ್ನು ಪ್ರಶ್ನಿಸಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತುಕೊಂಡಿದೆ....

ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

0
ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಫೆಬ್ರವರಿ 5ರಂದು ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ...

ಇದು ಮೋದಿ ಕಲ್ಪನೆಯ ಭಾರತವಲ್ಲ: ಗೋವಾ ತೊರೆದ ಫ್ರೆಂಚ್ ನಟಿ

0
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಗೋವಾದ ತನ್ನ ಸ್ವಂತ ಮನೆಯಲ್ಲಿ ತನ್ನನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು 75 ವರ್ಷದ ಫ್ರೆಂಚ್ ನಟಿ ಆರೋಪಿಸಿದ್ದಾರೆ. ಇದೀಗ ಅವರು ಆವರಣವನ್ನು ತೊರೆದಿದ್ದಾರೆ ಮತ್ತು ಭಾರತದ ಪ್ರವಾಸೋದ್ಯಮ...

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: 500ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಣತಜ್ಞರಿಂದ ಖಂಡನೆ

0
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವ ಹೇಳಿಕೆಯನ್ನು 500 ಕ್ಕೂ ಹೆಚ್ಚು ಭಾರತೀಯ ವಿಜ್ಞಾನಿಗಳು ಮತ್ತು ಶಿಕ್ಷಣತಜ್ಞರು ಬೆಂಬಲಿಸಿದ್ದಾರೆ. ''ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ದುರ್ಬಲಗೊಳಿಸುತ್ತಿದೆ''...

ವಸತಿ ಯೋಜನೆಗೆ ಮೀಸಲಾದ 300 ಕೋಟಿ ರೂ. ವಾಪಸ್ ನೀಡುವಂತೆ ಅಲೆಮಾರಿಗಳ ಮನವಿ

0
“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿಗಳ ವಸತಿ ಯೋಜನೆಗೆ ಕಾಯ್ದಿರಿಸಿದ್ದ 300 ಕೋಟಿ ರೂಪಾಯಿಗಳನ್ನು ಹಿಂಪಡೆಯಲಾಗಿದ್ದು, ವಸತಿಯ ಕನಸು ಕಾಣುತಿದ್ದ ಅಲೆಮಾರಿಗಳಿಗೆ ಬರಸಿಡಿಲು ಬಡಿದಂತಾಗಿದೆ. ಕೂಡಲೇ ಹಣವನ್ನು ಯೋಜನೆಗೆ ಸರ್ಕಾರ ಮರಳಿ ನೀಡಬೇಕು”...