Home Authors Posts by ನಾನು ಗೌರಿ

ನಾನು ಗೌರಿ

19194 POSTS 16 COMMENTS

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

0
ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್...

ಅದಾನಿ ಹಗರಣ: ಹೂಡಿಕೆದಾರರನ್ನು ರಕ್ಷಿಸಲು ತಜ್ಞರ ಸಮಿತಿ ರಚನೆಗೆ ಸುಪ್ರೀಂ ಸೂಚನೆ

0
ಅದಾನಿ ಗ್ರೂಪ್ ವಿರುದ್ದ ತನಿಖೆ ನಡೆಸುವಂತೆ ಪ್ರತಿಪಕ್ಷಗಳು ಸರ್ಕಾರವನ್ನು ಒತ್ತಾಯಿಸುತ್ತಿರುವ ಬೆನ್ನಲ್ಲೇ  ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪದ ಮೇಲೆ ಪರೀಶಿಲನೆ ನಡೆಸಲು ನ್ಯಾಯಾಧೀಶರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ...

ಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

0
ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಪ್ರಹಸನ (ಸ್ಕಿಟ್‌) ಪ್ರದರ್ಶಿಸಿರುವ ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿ.ಆರ್.ಅಂಬೇಡ್ಕರ್ ಅಲ್ಲ...

ಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

0
ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಿಂದ ಸಾವಿರಾರು ಜನರು ಪ್ರಣ ಕಳೆದುಕೊಂಡಿದ್ದಾರೆ. ಶನಿವಾರದವರೆಗೆ ಸಾವಿನ ಸಂಖ್ಯೆ 23,831ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟರ್ಕಿಯಲ್ಲಿ 20,318ಕ್ಕೂ ಜನರು ಸಾವಿಗೀಡಾಗಿದ್ದು, 80,052...

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

0
ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು. ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್...

‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

0
ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಭಾರತೀಯ...

ನಾವೆಲ್ಲ ಒಂದೇ ಕುಟುಂಬ ಸದಸ್ಯರು: ಬೋಹ್ರಾ ಮುಸ್ಲಿಮರನ್ನು ಭೇಟಿ ಮಾಡಿದ ಪ್ರಧಾನಿ

0
ದಾವೂದಿ ಬೋಹ್ರಾ ಮುಸ್ಲಿಮರ ಶಿಕ್ಷಣ ಸಂಸ್ಥೆಯ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿಯವರು ಶುಕ್ರವಾರ ಉದ್ಘಾಟಿಸಿದ್ದಾರೆ. ಮುಂಬೈನ ಅತ್ಯಂತ ಪ್ರಭಾವಿ ಸಮುದಾಯಗಳಲ್ಲಿ ಒಂದನ್ನು ಮೋದಿಯವರು ಭೇಟಿಯಾಗಿದ್ದು, ಮುಂಬರುವ ಮುನ್ಸಿಪಲ್ ಚುನಾವಣೆಯಲ್ಲಿ ಮುಸ್ಲಿಮರನ್ನು ಸೆಳೆಯಲು...

ಹೈಕೋರ್ಟ್‌ನಲ್ಲಿ 59 ಲಕ್ಷ, ಸುಪ್ರೀಂಕೋರ್ಟ್‌ನಲ್ಲಿ 69,511 ಪ್ರಕರಣಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

0
ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇರಿದಂತೆ 59,87,477 ಪ್ರಕರಣಗಳು, ಸುಪ್ರೀಂ ಕೋರ್ಟ್‌ನಲ್ಲಿ 69,511 ಪ್ರಕರಣಗಳು ಫೆಬ್ರವರಿ 1ರವರೆಗೆ ಬಾಕಿ ಉಳಿದಿವೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದೆ. ತೆಲುಗು ದೇಶಂ ಪಕ್ಷದ ಸಂಸದ ಕನಕಮೇಡಲ...

‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

0
‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮವನ್ನು ‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ (‘ನಾವೆದ್ದು ನಿಲ್ಲದಿದ್ದರೆ’ ಒಕ್ಕೂಟದ ಭಾಗ) ವತಿಯಿಂದ ಫೆಬ್ರುವರಿ 11ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಸೇಂಟ್ ಜೋಸೆಫ್ ವಿಶ್ವ...

‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

0
ಪ್ರೇಮಿಗಳ ದಿನವನ್ನು ‘ಹಸು ಅಪ್ಪು ದಿನ’ವನ್ನಾಗಿ ಆಚರಿಸಿ ಎಂದು ಭಾರತೀಯ ಪಶು ಕಲ್ಯಾಣ ಮಂಡಳಿಯು ಮಾಡಿದ್ದ ಮನವಿಯನ್ನು ಶುಕ್ರವಾರ ಹಿಂಪಡೆಯಲಾಗಿದೆ. ಹಸು ಅಪ್ಪಿಕೊ ದಿನಾಚರಣೆ ಮಾಡಲು ಮಂಡಳಿ ನೀಡಿದ್ದ ಮನವಿಯು ಅಪಹಾಸ್ಯಕ್ಕೆ ಈಡಾಗಿತ್ತು. ಮೀನುಗಾರಿಕೆ,...