Home Authors Posts by ನಾನು ಗೌರಿ

ನಾನು ಗೌರಿ

19443 POSTS 16 COMMENTS

ಸಿಎಂ ತವರು ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರ ದೌರ್ಜನ್ಯ: ದೂರು ನೀಡಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಸವರ್ಣೀಯರು

0
ದಲಿತರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇದೀಗ ಇಂತಹ ಅಮಾನುಷ ಘಟನೆಗೆ ರಾಜ್ಯದ ಮುಖ್ಯಮಂತ್ರಿಗಳ ತವರು ಜಿಲ್ಲೆಯೇ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಜಾತಿನಿಂದನೆ, ಹಲ್ಲೆ ವಿರುದ್ದ...

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ

0
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ಕೇಂದ್ರ ತನಿಖಾ ದಳ (CBI) ಮಂಗಳವಾರ ವಿಚಾರಣೆ ನಡೆಸಿದೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್...

ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

1
ಲಂಚ ಪ್ರಕರಣದ ಆರೋಪಿಯಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವೇಗದ ಬಗ್ಗೆ ಬೆಂಗಳೂರು ವಕೀಲರ ಸಂಘ ತೀವ್ರ ಕಳವಳ ವ್ಯಕ್ತಪಡಿಸಿದೆ. ಶಾಸಕ ಮಾಡಾಳ್...

‘ಬಿಬಿಸಿಯಲ್ಲಿ ಜಾತಿ ತಾರತಮ್ಯ ಅನುಭವಿಸಿದೆ’; ನ್ಯೂಯಾರ್ಕ್ ಟೈಮ್ಸ್‌ನೊಂದಿಗೆ ನೋವು ಹಂಚಿಕೊಂಡ ದಲಿತ ಪತ್ರಕರ್ತೆ ಮೀನಾ

0
ಅಮೆರಿಕದ ಪ್ರಮುಖ ದಿನಪತ್ರಿಕೆಯಾದ ‘ದಿ ನ್ಯೂಯಾರ್ಕ್ ಟೈಮ್ಸ್’ ಇಂದು ಲೇಖನವೊಂದನ್ನು ಪ್ರಕಟಿಸಿದ್ದು, ದಲಿತ ಸಮುದಾಯಕ್ಕೆ ಸೇರಿದ ಪತ್ರಕರ್ತೆ ಮೀನಾ ಕೊತ್ವಾಲ್ ಅವರು ತಮಗಾದ ಜಾತಿ ತಾರತಮ್ಯಗಳನ್ನು ಹಂಚಿಕೊಂಡಿದ್ದಾರೆ. ಕಟ್ಟಕಡೆಯ ಹಾಗೂ ಅಳಿವಿನಂಚಿನಲ್ಲಿರುವ ಸಮುದಾಯಗಳ ಕುರಿತು...

‘ಬಿಹಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ’ ಎಂದು ಸುಳ್ಳು ಸುದ್ದಿ ಪ್ರಕಟ; ಒಪಿಇಂಡಿಯಾ ಎಡಿಟರ್‌, ಸಿಇಒ ವಿರುದ್ಧ ಎಫ್‌ಐಆರ್‌

0
ಬಿಜೆಪಿಯ ಪ್ರೊಪಗಾಂಡ ಮೀಡಿಯಾ ಎಂದೇ ಖ್ಯಾತವಾಗಿರುವ ‘ಒಪಿ ಇಂಡಿಯಾ ಇಂಡಿಯಾ’ದ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ಮತ್ತು ವೆಬ್‌ಸೈಟ್‌ನ ಸಿಇಒ ರಾಹುಲ್ ರೋಷನ್ ವಿರುದ್ಧ ಚೆನ್ನೈನ ತಿರುನಿನ್ರವೂರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...

‘ಹಮ್ ಕಾಗಜ್ ನಹಿ ದಿಖಾಯೇಂಗೆ’: ‘ಸ್ವರಾ ಭಾಸ್ಕರ್‌- ಫಹಾದ್‌’ ಪ್ರೇಮಕತೆ ಬಿಚ್ಚಿಟ್ಟ ವಿನೂತನ ವೆಡ್ಡಿಂಗ್‌ ಕಾರ್ಡ್

0
ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ ಮತ್ತು ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹಮದ್ ಅವರು ಇತ್ತೀಚೆಗೆ ಸರಳವಾಗಿ ವಿವಾಹವಾಗಿದ್ದರು. ಅವರ ವಿವಾಹ ಆಹ್ವಾನ ಪತ್ರಿಕೆಯು ಈಗ ವೈರಲ್‌ ಆಗಿದ್ದು, ಸ್ವಾರಸ್ಯಕರ ಸಂಗತಿಗಳೊಂದಿಗೆ...

ಹೋಳಿ ವೇಳೆ ತಲೆ ಮೇಲೆ ಮೊಟ್ಟೆ ಹೊಡೆಯದಿರಿ ಎಂದ ಸ್ವಿಗ್ಗಿ; ‘ಹಿಂದೂಪೊಬಿಕ್‌’ ಹ್ಯಾಷ್‌ಟ್ಯಾಗ್ ಟ್ರೆಂಡ್

0
“ಹೋಳಿ ಹಬ್ಬದ ವೇಳೆಯಲ್ಲಿ ತಲೆಯ ಮೇಲೆ ಹೊಡೆಯದಿರಿ. ಆಮ್ಲೆಟ್‌ ಮಾಡಿಕೊಂಡು ತಿನ್ನಿರಿ” ಎಂದು ಆಹಾರ ಡೆಲಿವರಿ ಸಂಸ್ಥೆ ಸ್ವಿಗ್ಗಿ ನೀಡಿರುವ ಜಾಹೀರಾತಿನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. “#ಹಿಂದೂಪೊಬಿಕ್‌ಸ್ವಿಗ್ಗಿ” (#HinduPhobicSwiggy) ಹ್ಯಾಷ್‌ ಟ್ಯಾಗ್‌ ಟ್ವಿಟರ್‌ನಲ್ಲಿ...

ಅಂತರ್ಜಾತಿ ವಿವಾಹಿತರಿಗೆ 6 ಲಕ್ಷ ರೂ. ದಂಡ, ಬಹಿಷ್ಕಾರ: ಕೊಳ್ಳೇಗಾಲದ ಸುತ್ತಲಿನ ಪಾಳೇಗಾರಿ ಸಂಸ್ಕೃತಿ ಕೊನೆಯಾಗಲಿ

0
ಸ್ವಾತಂತ್ರ ಬಂದು 75 ವರ್ಷ ಕಳೆದರೂ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಕೆಟ್ಟ ಪದ್ದತಿ ಚಾಲ್ತಿಯಲ್ಲಿದೆ. ಹೌದು, ಅಂತಹದ್ದೇ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಅಂತರ್ಜಾತಿ ಮದುವೆಯಾದ ದಂಪತಿಗೆ ಊರಿನಿಂದ...

ಫ್ಯಾಸಿಸ್ಟ್ RSSನ ಭಾಗವಾದ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

0
ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಸೋಮವಾರ ಸಂಜೆ ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ...

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

0
''ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ'' ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌...