Home Authors Posts by ನಾನು ಗೌರಿ

ನಾನು ಗೌರಿ

19011 POSTS 16 COMMENTS

2ನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣ ವಚನ ಸ್ವೀಕಾರ

0
ಗುಜರಾತ್‌‌ನ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು. ಬಿಜೆಪಿ ಆಡಳಿತ ನಡೆಸುತ್ತಿರುವ...

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

1
ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ. “ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು” ಎಂದು...

ತನಗೇ ಮತ ಹಾಕುವಂತೆ ಮುಸ್ಲಿಮರಿಗೆ ಧಮ್ಕಿ ಹಾಕಿದ ಬಿಜೆಪಿ ಶಾಸಕ ಪ್ರಿತಂ ಗೌಡ : ವಿಡಿಯೋ ವೈರಲ್

0
ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಶ್ರೀನಗರದ ಮುಸ್ಲಿಂ ಮತದಾರರಿಗೆ ತನಗೇ ಮತ ಹಾಕುವಂತೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳೆದ ವಾರ ರಾತ್ರಿ ಪ್ರೀತಂ ಗೌಡ ಶ್ರೀನಗರದ ಸ್ಥಳೀಯ...

2022ರಲ್ಲಿ ಆಸ್ಟ್ರೇಲಿಯಾಗೆ ಮೊದಲ ಟಿ20 ಸೋಲುಣಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

0
2022ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೂ ಸೋಲು ಕಾಣದೇ ಅಜೇಯರಾಗುಳಿದ್ದ ಆಸ್ಟ್ರೇಲಿಯಾ ಮಹಿಳಾ ತಂಡವನ್ನು ಭಾರತವು ಸೂಪರ್ ಓವರ್‌ನಲ್ಲಿ ಮಣಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮೃತಿ ಮಂದಾನ ಭಾರತದ ಗೆಲುವಿನ...

ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

1
ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರನ್ನು ಬಂಧಿಸಿದ್ದ ಪೊಲೀಸರು ರಾತ್ರಿ 8 ಗಂಟೆ ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಒಳಮೀಸಲಾತಿ ಹೋರಾಟದ ಧರಣಿ ಮುಂದುವರಿದಿದ್ದು 2ನೇ ದಿನಕ್ಕೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುತ್ತೇವೆ: ಸಿದ್ದರಾಮಯ್ಯ

0
“ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ...

ಭೀಮಸೇನೆಯ ಬಲಪ್ರದರ್ಶನ: ಒಳಮೀಸಲಾತಿ ಹೋರಾಟದ ಚಿತ್ರಗಳನ್ನು ನೋಡಿರಿ

0
ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಹೋರಾಟಕ್ಕೆ ರಾಜ್ಯದ ಮೂಲೆಮೂಲೆಯಿಂದ ಸಾವಿರಾರು ಭೀಮ ಸೈನಿಕರು ಆಗಮಿಸಿದ್ದರು. ಸಾಗರೋಪಾದಿಯಲ್ಲಿ ಶೋಷಿತ ಸಮುದಾಯ ಹರಿಬಂದಿತ್ತು. ಸಹಸ್ರಾರು ಜನರ ಒಡಲಾಳದ ಕಿಚ್ಚು ಪ್ರವಾಹವಾಗಿ...

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

0
ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ...

ಒಳ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್, ಬಂಧನ ಖಂಡನೀಯ: ಡಾ.ಎಚ್.ಸಿ ಮಹದೇವಪ್ಪ

0
ಒಳ ಮೀಸಲಾತಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಮತ್ತು ಬಂಧನವನ್ನು ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಖಂಡಿಸಿದ್ದಾರೆ. ಒಳ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿ, ಅವರನ್ನು ಬಂಧಿಸಿರುವ ಕ್ರಮವನ್ನು ನಾನು...

ನ್ಯಾಯ ಕೇಳಿದ ಒಳಮೀಸಲಾತಿ ಹೋರಾಟಗಾರರ ಬಂಧನ

1
ಒಳಮೀಸಲು ಜಾರಿಗೆ ಒತ್ತಾಯಿಸಿ ಸಿಎಂ ಮನೆಯೆಡೆಗೆ ಪಾದಯಾತ್ರೆ ಹೊರಟ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಒಳಮೀಸಲಾತಿ ಹೋರಾಟಗಾರ ಕರಿಯಪ್ಪ...