ನಾನು ಗೌರಿ
BJP ಪ್ರತಿ ವರ್ಷ ನೀಡುತ್ತೇವೆ ಎಂದ 2 ಕೋಟಿ ಉದ್ಯೋಗದಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ?: ಮಲ್ಲಿಕಾರ್ಜುನ ಖರ್ಗೆ
ದೇಶದಲ್ಲಿ ವ್ಯಾಪಕ ನಿರುದ್ಯೋಗ ಬಿಕ್ಕಟ್ಟು ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ಈಡೇರಿಸಲು ಬಿಜೆಪಿ ಸರ್ಕಾರ...
ಒಕ್ಕೂಟ ಸರ್ಕಾರಕ್ಕೆ ದಂಡ ವಿಧಿಸಿದ ಸುಪ್ರೀಂಕೋರ್ಟ್!
ಒಂದು ಸಮುದಾಯದ ಅಲ್ಪಸಂಖ್ಯಾತ ಸ್ಥಾನವನ್ನು ರಾಜ್ಯಮಟ್ಟದಲ್ಲಿ ನಿರ್ಧಾರವಾಗಬೇಕೇ ಹೊರತು ರಾಷ್ಟ್ರಮಟ್ಟದಲ್ಲಿ ಅಲ್ಲ ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಯಾವುದೇ ನಿಲುವು ಪ್ರಕಟಿಸದ ಒಕ್ಕೂಟ ಸರ್ಕಾರಕ್ಕೆ ನ್ಯಾಯಾಲಯವು ದಂಡ ವಿಧಿಸಲಾಗಿದೆ.
ನ್ಯಾಯಮೂರ್ತಿಗಳಾದ ಸಂಜಯ್...
ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್ ಧರಿಸಿ ಬರದಂತೆ ಪ್ರಿನ್ಸಿಪಾಲ್ ಹೇಳಿದ್ದಾರೆಂದು ಪೋಷಕರ ಆರೋಪ
ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು...
ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಕರೆ
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಮಂಗಳವಾರ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮತ ಹಾಕದಂತೆ ಕರೆ ನೀಡಿದ್ದಾರೆ. "ಬಿಜೆಪಿಯನ್ನು ಬಂಗಾಳ ಕೊಲ್ಲಿಗೆ ಎಸೆಯುವ ಅಗತ್ಯವಿದೆ" ಎಂದು ಅವರು...
ಪಂಜಾಬ್: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್
ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ನಿರ್ಧರಿಸಲು ಜನಾಭಿಪ್ರಾಯ ಸಂಗ್ರಹಿಸುವುದಾಗಿ ಪಕ್ಷವು ತಿಳಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ಬುಧವಾರ ವರದಿ ಮಾಡಿದೆ.
ಆಮ್ ಆದ್ಮಿ ಪಕ್ಷದಂತೆಯೇ ಕಾಂಗ್ರೆಸ್ ಹೈಕಮಾಂಡ್...
ಪಕ್ಷದ ಶಾಸಕರಲ್ಲಿ ಸಿಧು ಮತ್ತು ಚನ್ನಿಗೆ ಕಡಿಮೆ ಬೆಂಬಲವಿದೆ: ಕಾಂಗ್ರೆಸ್ ನಾಯಕ ಸುನೀಲ್ ಜಾಖರ್
ಪಂಜಾಬ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿರುವ ಚರಂಜಿತ್ ಸಿಂಗ್ ಚನ್ನಿ ಅಥವಾ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರಿಗೆ ತುಂಬಾ ಕಡಿಮೆ ಬೆಂಬಲ ಇದೆ ಎಂದು ರಾಜ್ಯದ ಕಾಂಗ್ರೆಸ್...
BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’
ಜನವರಿ 29 ರಂದು, ಟಿವಿ9 ಭಾರತವರ್ಷವು ‘ದಿ ಎಂ ಫ್ಯಾಕ್ಟರ್’ ಎಂಬ ವಿಶೇಷ ವರದಿಯನ್ನು ಪ್ರಸಾರ ಮಾಡಿತು. ಈ ವರದಿಯ ಆರಂಭಿಕ ಹೇಳಿಕೆಗಳಲ್ಲಿ ಆಂಕರ್ ಸಮೀರ್ ಅಬ್ಬಾಸ್ ಅವರು, ‘ಈ ವರದಿಯು ಪಶ್ಚಿಮ...
ಯುಪಿ-2022: ಅಖಿಲೇಶ್ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!
ರಾಜಕೀಯ ಸೌಜನ್ಯವನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷವು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪ್ರಗತಿಶೀಲ ಸಮಾಜವಾದಿ ಪಕ್ಷದ ಅಧ್ಯಕ್ಷ ಶಿವಪಾಲ್ ಯಾದವ್ ಸ್ಪರ್ಧಿಸುತ್ತಿರುವ ಯುಪಿಯ ಕರ್ಹಾಲ್ (ಮೈನ್‌ಪುರಿ) ಮತ್ತು ಜಸ್ವಂತ್ ನಗರ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ
ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1ರಿಂದ ಅನ್ವಯವಾಗುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 91.5 ರಷ್ಟು ಕಡಿಮೆ ಮಾಡಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್-2022 ಮಂಡಿಸುವ...
‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್
ಲೈಮ್‌ಲೈಟ್ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ...