Home Authors Posts by ನಾನು ಗೌರಿ

ನಾನು ಗೌರಿ

11418 POSTS 13 COMMENTS

ಸರ್ಕಾರದಿಂದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಎಚ್‌ಡಿಕೆ ಆರೋಪ

0
ಕೋವಿಡ್ ಸೋಂಕಿತರ ಮನೆಗಳ ಎದುರು ಸ್ಥಳೀಯ ಆಡಳಿತ ಹಾಕುತ್ತಿರುವ ಎಚ್ಚರಿಕೆ ಫಲಕ ನವಯುಗದ ಸಾಮಾಜಿಕ ತಾರತಮ್ಯ, ಅಸ್ಪೃಶ್ಯತೆಗೆ ಕಾರಣವಾಗುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ...

ಮತದಾರರ ಆಲೋಚನಾ ಶಕ್ತಿಯನ್ನು ಕಸಿದುಕೊಂಡ ಮೋದಿ: ಎಚ್ ಎಸ್ ದೊರೆಸ್ವಾಮಿ

0
ಭಾರತೀಯ ಮತದಾರರಲ್ಲಿ ಕೆಲವರು ಜಾತಿಗೆ, ದುಡ್ಡಿಗೆ, ಹೆಂಡಕ್ಕೆ ತಮ್ಮನ್ನು ಮಾರಾಟ ಮಾಡಿಕೊಂಡರೂ, ಒಟ್ಟಿನಲ್ಲಿ ಅವರು ಜಾಣರಾಗಿದ್ದರು. ಒಮ್ಮೆ ಕಾಂಗ್ರೆಸ್ಸಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸುತ್ತಿದ್ದರು. ಅವರು ಸರಿಯಾಗಿ ಸರ್ಕಾರ ನಿರ್ವಹಿಸಿಲ್ಲ ಎಂದಾದರೆ ಮುಂದಿನ...

ಫೋನ್ ಕದ್ದಾಲಿಕೆ: ವರದಿ ಕೇಳಿದ ಕೇಂದ್ರದ ವಿರುದ್ಧ ಅಭಿಷೇಕ್ ಸಿಂಘ್ವಿ ವಾಗ್ದಾಳಿ

0
ರಾಜಸ್ಥಾನ ಸರ್ಕಾರ ಫೋನ್ ಕದ್ದಾಲಿಕೆ ಮಾಡಿದೆಯನ್ನಲಾದ ಆರೋಪದ ಕುರಿತು ಕೇಂದ್ರ ಗೃಹ ಸಚಿವಾಲಯ ರಾಜಸ್ಥಾನ ಮುಖ್ಯಕಾರ್ಯದರ್ಶಿಯವರಿಂದ ವರದಿ ಕೇಳಿರುವುದಕ್ಕೆ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್...
ದಲಿತ

ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

1
ಮೊನ್ನೆ ತಾನೇ ದಲಿತ ದಂಪತಿಗಳ ಬೆಳೆ ನಾಶ ಮಾಡಿದ ಕಾರಣಕ್ಕೆ ವಿಷ ಕುಡಿದು, ಪೊಲೀಸರಿಂದ ಅಮಾನವೀಯವಾಗಿ ಥಳಿಸಲ್ಪಟ್ಟ ದಲಿತ ದಂಪತಿಗಳ ಘಟನೆ ಹಸಿಯಾಗಿರುವಾಗಲೇ ಅದೇ ಮಧ್ಯಪ್ರದೇಶದ ಗುಣಾದಲ್ಲಿ ನಡುಬೀದಿಯಲ್ಲಿ ದಲಿತ ಯುವಕರನ್ನು ಕ್ರೂರವಾಗಿ...

ಅಮಲ್ ದೆಪ್ಪಡೇ, ಓ ಅಕಲ್ ತಪ್ಪಡೇ..: ಅಮಲು ಸೇವಿಸದಿರಿ… ಓ ಮತಿ ತಪ್ಪದಿರಿ

0
ತುಳು ಭಾಷೆ ಅರಿಯದವರು ಈ ಶೀರ್ಷಿಕೆ ನೋಡಿ ಗಲಿಬಿಲಿಗೊಳ್ಳಬಹುದು.. ಇದು ತುಳು, ಕನ್ನಡ ಮತ್ತು ಹವ್ಯಕ ಭಾಷೆಯ ಕವಿ ನನ್ನೂರಿನ ನರ್ಕಳ ಮಾರಪ್ಪ ಶೆಟ್ಟರ ಪ್ರಸಿದ್ಧ ಕವನವೊಂದರ ಸಾಲು. ಇದು ತುಳುನಾಡಿನಲ್ಲಿ ಮದ್ಯಪಾನ...

ಪ್ರವಾಹ ಪೀಡಿತ ಬಿಹಾರ, ಅಸ್ಸಾಂಗೆ ಸಹಾಯ ಮಾಡಿ: ಸಚಿನ್ ಪೈಲಟ್

0
ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಹಿರಂಗ ಬಂಡಾಯ ನಡೆಸುತ್ತಿರುವ ಸಚಿನ್ ಪೈಲಟ್, ಅಸ್ಸಾಂ ಮತ್ತು ಬಿಹಾರದಲ್ಲಿ ಪ್ರವಾಹದಿಂದ ಹಾನಿಗೊಳಗಾದವರಿಗೆ ಬೆಂಬಲ ನೀಡಬೇಕೆಂದು ದೇಶದ ಜನರನ್ನು ಕೋರಿದ್ದಾರೆ. "ಅಸ್ಸಾಂ ಮತ್ತು ಬಿಹಾರ ಪ್ರವಾಹದಿಂದ ಹಾನಿಗೊಳಗಾದ...

ರಾಜ್ಯಪಾಲರನ್ನು ಭೇಟಿಯಾದ ಅಶೋಕ್ ಗೆಹ್ಲೋಟ್: ಮುಂದಿನ ವಾರ ವಿಶ್ವಾಸಮತ ಯಾಚನೆ?

0
ಸದನದಲ್ಲಿ ತಮ್ಮ ಶಕ್ತಿ ಪ್ರದರ್ಶಿಸಲು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮುಂದಿನ ವಾರ ವಿಧಾನಸಭೆ ಅಧಿವೇಶನ ಕರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡ ಪ್ರಾದೇಶಿಕ ಪಕ್ಷದ...
ರಾಜಸ್ಥಾನ: ಪ್ರಾದೇಶಿಕ ಪಕ್ಷದ ಇಬ್ಬರು ಶಾಸಕರ ಬೆಂಬಲವಿದೆಯೆಂದ ಗೆಹ್ಲೋಟ್

ರಾಜಸ್ಥಾನ ಬಿಕ್ಕಟ್ಟು: ಇಬ್ಬರು ಪ್ರಾದೇಶಿಕ ಪಕ್ಷಗಳ ಶಾಸಕರ ಬೆಂಬಲವಿದೆಯೆಂದ ಗೆಹ್ಲೋಟ್

0
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದ ಪ್ರಾದೇಶಿಕ ಪಕ್ಷದ ಇಬ್ಬರು ಶಾಸಕರು ಈಗ ಮತ್ತೆ ಆಡಳಿತ ಸರ್ಕಾರವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. "ಭಾರತೀಯ ಟ್ರೈಬಲ್ ಪಾರ್ಟಿ (ಬಿಟಿಪಿ)ಯ...

ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಗ್ರಹ

0
ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾರವರು ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆಯನ್ನು ಆಧರಿಸಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ. ಸಚಿನ್ ಪೈಲಟ್ ಕಾಂಗ್ರೆಸ್‌ನಿಂದ ದೂರ ಸರಿದ...
ಯುಪಿ ವಿಧಾನಸಭಾ ಚುನಾವಣೆ-ಆದಿತ್ಯನಾಥ್‌ ಮುಖ್ಯಮಂತ್ರಿ ಅಭ್ಯರ್ಥಿ‌: ಬಿಜೆಪಿ | Naanu gauri

ನೇಪಾಳಿ ಪ್ರಜೆಗೆ ಹಿಂಸೆ: ಯುಪಿ ಸಿಎಂ ಆದಿತ್ಯನಾಥ್‌ರೊಂದಿಗೆ ಮಾತನಾಡಿದ ನೇಪಾಳದ ರಾಯಭಾರಿ

0
ನೇಪಾಳ ವಿರೋಧಿ ಪೋಸ್ಟರ್‌ಗಳ ವರದಿಗಳು ಮತ್ತು ವಾರಣಾಸಿಯಲ್ಲಿ ನೇಪಾಳಿ ಪ್ರಜೆಯೊಬ್ಬರ ಮೇಲೆ ನಡೆದ ದೌರ್ಜನ್ಯದ ನಂತರ ನೇಪಾಳದ ರಾಯಭಾರಿ ನೀಲಾಮಾಬರ್ ಆಚಾರ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ ರಾಜ್ಯದಲ್ಲಿರುವ ನೇಪಾಳ...