Home Authors Posts by ನಾನು ಗೌರಿ

ನಾನು ಗೌರಿ

19011 POSTS 16 COMMENTS

ಅದೃಷ್ಟದ ಆಟದಲ್ಲಿ ಪಾಕ್ ಮಣಿಸಿದ ಇಂಗ್ಲೆಂಡ್ ಗೆ ಟಿ20 ವಿಶ್ವಕಪ್ ಕಿರೀಟ

0
ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಇಂಗ್ಲೆಂಡ್ ಪಾಕ್ ನಡುವಿನ ಟಿ20 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ಸಾಧಿಸಿದ ಇಂಗ್ಲೆಂಡ್‌ ಮತ್ತೊಮ್ಮೆ ಚಾಂಪಿಯನ್ ಆಯಿತು. 2010 ರಲ್ಲಿ ಮೊದಲ ಬಾರಿಗೆ...

ಬೆಂಗಳೂರು: ಬುಧವಾರದವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ

0
ನವೆಂಬರ್ 13ರಿಂದ ನವೆಂಬರ್ 16ರವರೆಗೆ (ಭಾನುವಾರದಿಂದ ಬುಧವಾರದವರೆಗೆ) ಬೆಂಗಳೂರಿನಲ್ಲಿ ಲಘುವಾಗಿ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು...

ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

0
ಸಿಎಂ ಬಸವರಾಜ ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಗಳ ರೂಪದಲ್ಲಿ ಪ್ರಕಟವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರನ್ನು ಕೊಲ್ಲುವುದಾಗಿ ಬೆದರಿಕೆಯೊಡ್ಡಿರುವ ಬಿಜೆಪಿ ರೌಡಿಯನ್ನು ಬಂಧಿಸಬೇಕು ಎಂದು ಅವರು...

ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

0
“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ....

ಇಂಗ್ಲೆಂಡ್ – ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

0
ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆಯಬೇಕಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ...

ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

0
ಪ್ರವೇಶ ಮತ್ತು ಉದ್ಯೋಗಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ವ್ಯಕ್ತಿಗಳಿಗೆ 10% ಮೀಸಲಾತಿ ನೀಡುವ ಸಂವಿಧಾನದ 103ನೇ ತಿದ್ದುಪಡಿಯನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಶನಿವಾರ ತಿರಸ್ಕರಿಸಿವೆ ಎಂದು ಪಿಟಿಐ ವರದಿ ಮಾಡಿದೆ. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ...

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

0
ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ. ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌...

ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

0
“ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್‌.ಡಿ.ದೇವೇಗೌಡ ಅವರನ್ನು ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ...

‘ಹಿಂದೂ’ ಪದಕ್ಕೆ ಹೀನರ್ಥವಿದೆ: ಲೇಖನ ಪ್ರಕಟಿಸಿದ ಇಸ್ಕಾನ್‌ ವಿರುದ್ಧ ಬಿಜೆಪಿ ಹೋರಾಡುವುದೆ?

1
“ಹಿಂದೂ ಎಂಬ ಪದಕ್ಕೆ ಕೆಟ್ಟ ಅರ್ಥವಿದೆ. ಹಲವು ಗ್ರಂಥಗಳಲ್ಲಿ ಈ ಉಲ್ಲೇಖಗಳನ್ನು ಮಾಡಲಾಗಿದೆ” ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ ಪಕ್ಷವು ಹಿಂದೂ ವಿರೋಧಿ”, “ಸತೀಶ್ ಜಾರಕಿಹೊಳಿ...

ಪ್ರಿಯಾಂಕ್‌ ಖರ್ಗೆಗೆ ಶೂಟ್ ಮಾಡುವುದಾಗಿ ಬಿಜೆಪಿ ಮುಖಂಡನಿಂದ ಬೆದರಿಕೆ; ಕಾಂಗ್ರೆಸ್ ಆಕ್ರೋಶ

0
ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್‌ ಖರ್ಗೆಯವರ ಹೇಳಿಕೆಯನ್ನು ಟೀಕಿಸುವ ಭರದಲ್ಲಿ, “ನಿಮಗೆ ಶೂಟ್ ಮಾಡಲು ರೆಡಿ ಇದ್ದೇವೆ” ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿವಾದಾತ್ಮಕ ಹೇಳಿಕೆ ನೀಡಿರುವುದು ಆಕ್ರೋಶಕ್ಕೆ ಗುರಿಯಾಗಿದೆ. “ಚಿತ್ತಾಪುರ ಶಾಸಕ...