Home Authors Posts by ನಾನು ಗೌರಿ

ನಾನು ಗೌರಿ

10860 POSTS 12 COMMENTS

Fact check: ಸುಳ್ಳು ವರದಿ ಮಾಡಿ ಕೋಮುದ್ವೇಷ ಹರಡುತ್ತಿರುವ ಝೀ ನ್ಯೂಸ್

0
ಏಪ್ರಿಲ್ 24 ರಂದು ಝೀ ನ್ಯೂಸ್ “ಕಬಾಬ್‌ನಲ್ಲೂ ನೀಡುತ್ತಿದ್ದರು ದೈಹಿಕ ತ್ಯಾಜ್ಯ, ವಿದೇಶಗಳಲ್ಲೂ ಜಮಾತಿಗಳ ಮನಸ್ಥಿತಿ" ಎಂಬ ವರದಿಯನ್ನು ಮಾಡಿತ್ತು. ಇದರ ಆರಂಭಿಕ ಆವೃತ್ತಿಯು “ಧಾರ್ಮಿಕ ಮೂಲಭೂತವಾದದಿಂದ ನೀವು ಎಷ್ಟು ದೂರ ಉಳಿಸಬಹುದು?...

12 ಗಂಟೆಗಳ ಕೆಲಸ ಕಾನೂನುಬದ್ಧ: ಕೊರೋನ ಹೆಸರಲ್ಲಿ ಕಾರ್ಮಿಕರಿಗೆ ಮೋದಿ ಸರಕಾರದ ಮೋಸ

0
ಕೆ.ಆರ್. ಶ್ಯಾಮ ಸುಂದರ್ ಸಂಗ್ರಹಾನುವಾದ: ನಿಖಿಲ್ ಕೋಲ್ಪೆ ಇದೇ ಎಪ್ರಿಲ್ 15ರಂದು ಕೇಂದ್ರ ಗೃಹ ಸಚಿವಾಲಯವು ಒಂದು ವಿವರವಾದ ಅಧಿಸೂಚನೆಯನ್ನು ಹೊರಡಿಸಿತು. ಅದು ದಿಗ್ಬಂಧಿತವಲ್ಲದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪುನರಾಂಭಿಸಬಹುದಾದ ಶರತ್ತುಗಳನ್ನು ವಿವರಿಸಿತ್ತು. ಈ ಆದೇಶವು- "ಸಾಮಾಜಿಕ...

10 ಸಾವಿರ ವೆಚ್ಚದಲ್ಲಿ ವೆಂಟಿಲೇಟರ್‌ ತಯಾರಿಸಿದ ಕಾಶ್ಮೀರಿ ಯುವಕರ ತಂಡ!

0
ಜಮ್ಮು-ಕಾಶ್ಮೀರದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ತಂಡ ಸ್ಥಳೀಯವಾಗಿ ಸಿಗುವ ಉಪಕರಣಗಳನ್ನು ಬಳಸಿಕೊಂಡು ಕಡಿಮೆ ವೆಚ್ಚದ ವೆಂಟಿಲೇಟರ್ ಸಿದ್ದಪಡಿಸಿದ್ದಾರೆ. ಅದಕ್ಕೆ ರೌಡಾರ್ ಎಂದು ಹೆಸರಿಡಲಾಗಿದೆ. ಇಂಡಿಯನ್ ಇನ್ಸ್ಟಿಟೂಟ್ ಆಫ್ ಬಾಂಬೆಯ ಇಂಡಸ್ಟ್ರಿಯಲ್ ಡಿಸೈನ್ ಸೆಂಟರ್ ನಲ್ಲಿ...

ವಿಡಂಬನೆಯನ್ನೇ ನಿಜವೆಂದು ನಂಬಿ ಟ್ವೀಟ್ ಮಾಡಿದ ಬಿಜೆಪಿ ನಾಯಕ ’ಪೂನಿಯಾ’

0
ಬಿಜೆಪಿ ಸದಸ್ಯ ಮೇಜರ್ ಸುರೇಂದ್ರ ಪೂನಿಯಾ ಅವರು "ಸೈಬರಾಬಾದ್ ಪೊಲೀಸರು ನಗರದಲ್ಲಿ ಆರೆಂಜ್ ಮಾರಾಟವನ್ನು ನಿಷೇಧಿಸಿದ್ದಾರೆ" ಎಂಬ ಶೀರ್ಷಿಕೆಯೊಂದಿಗೆ "ರಾಜ್ಯದಲ್ಲಿ ಪೋಲಿಸರು ಶರಿಯ ವಿಧಿಸಲು ಪ್ರಾರಂಭಿಸಿದ್ದಾರೆ, ಮುಂದಕ್ಕೆ ಸಿಂಧೂರ, ಮಂಗಳಸೂತ್ರ, ಬಿಂದಿ ಹಾಗೂ...

ಹೊನ್ನಾಳಿ ಶಾಸಕರ ‘ಫೋನ್-ಇನ್ ಫಜೀತಿ ಪ್ರಸಂಗ’

0
‘ನರ್ಸ್ ಪ್ರೇಮ ಪ್ರಸಂಗ' ಖ್ಯಾತಿಯ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯರ ನಸೀಬೇ ಅದ್ಯಾಕೊ ನೆಟ್ಟಗಿದ್ದಂತೆ ಕಾಣುತ್ತಿಲ್ಲ. ಕೈಯಿಟ್ಟಲ್ಲೆಲ್ಲ ಬಿಸಿ ಅನುಭವವೇ ತಾಕುತ್ತಿವೆ. ಯಡ್ಯೂರಪ್ಪನವರ ಸಂಪುಟದಲ್ಲಿ ಇನ್ನೇನು ಮಂತ್ರಿ ಆಗಿಯೇಬಿಟ್ಟೆ ಅಂತ ಅಣಿಯಾಗಿದ್ದ ರೇಣುಕಾಚಾರಿಯವರಿಗೆ...

ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

0
ಕೊರೊನಾ ಸಾಂಕ್ರಾಮಿಕ ಭಾರತದಲ್ಲಿಯೇ ಮಹಾರಾಷ್ಟ್ರ ರಾಜ್ಯದಲ್ಲಿ ಅತಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಅದರ ವಿರುದ್ಧ ಲಕ್ಷಾಂತರ ಜನ ಹೋರಾಡುತ್ತಿದ್ದಾರೆ. ಮುಂಬೈ ಮೇಯರ್‌ ಕಿಶೋರಿ ಪೆಡ್ನೆಕರ್ ಅಂತಹವರ ಸಾಲಿಗೆ ಹೊಸ ಸೇರ್ಪಡೆಯಾಗಿದ್ದಾರೆ. ಕೊರೊನಾ ರಾಜ್ಯದಲ್ಲಿ ಅತಿ ಹೆಚ್ಚಾಗಿ...

ಉತ್ತರ ಪ್ರದೇಶದಲ್ಲಿ ಇಬ್ಬರು ಸಾಧುಗಳ ಹತ್ಯೆ: ಆರೋಪಿ ಬಂಧನ

0
ಉತ್ತರ ಪ್ರದೇಶದ ಬುಲಂದ್‌ಶಹರ್‌ನ ದೇವಸ್ಥಾನವೊಂದರಲ್ಲಿ ಸೋಮವಾರ ರಾತ್ರಿ ಇಬ್ಬರು ಸಾಧುಗಳನ್ನು ಹತ್ಯೆ ಮಾಡಲಾಗಿದೆ. 55 ಮತ್ತು 35 ವರ್ಷದ ಸಾಧುಗಳನ್ನು ತಾತ್ಕಾಲಿಕವಾಗಿ ತಂಗಿದ್ದ ಸಣ್ಣ ದೇವಸ್ಥಾನವೊಂದರಲ್ಲಿ ನಿನ್ನೆ ಸಂಜೆ ಕತ್ತಿಯಿಂದ ಕೊಲ್ಲಲಾಯಿತು. ರಾಜು ಎಂಬ...

ಕೊರೊನಾ ವೈರಸ್ ಕುರಿತು ಚೀನಾ ವಿರುದ್ಧ ಗಂಭೀರ ತನಿಖೆ: ಡೊನಾಲ್ಡ್ ಟ್ರಂಪ್

1
ಚೀನಾದ ನಗರವಾದ ವುಹಾನ್‌ನಲ್ಲಿ ಪ್ರಾರಂಭವಾದ ಮತ್ತು ಪ್ರಪಂಚದಾದ್ಯಂತ ಹರಡಿರುವ ಕೊರೊನಾ ವೈರಸ್ ನಿಂದ ಮತ್ತಷ್ಟು ಹಾನಿಗೊಳಗಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಸೂಚಿಸಿದ್ದಾರೆ. "ನಾವು ಚೀನಾದೊಂದಿಗೆ ಸಂತೋಷವಾಗಿಲ್ಲ" ಎಂದು ಟ್ರಂಪ್ ಶ್ವೇತಭವನದ...

CRPF ಕಮಾಂಡೋ ಸೈನಿಕನಿಗೆ ಬೆಳಗಾವಿ ಪೊಲೀಸರು ಕೋಳ ತೊಡಿಸಿದ್ದೇಕೆ?

1
ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ ಸಿಕ್ಕಿಬಿದ್ದ ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ...

ತುಮಕೂರು: ಗ್ಯಾಸ್ ಸೋರಿಕೆ ಭಯದಿಂದ ಗ್ರಾಮ ತೊರೆಯುತ್ತಿರುವ ಜನರು

0
ಅಡುಗೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಸುಮಾರು 40 ಸಾವಿರ ಲೀಟರ್ ಗ್ಯಾಸ್ ಸೋರಿಕೆಯಾಗಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮುರರಾಯನಹಳ್ಳಿಯಲ್ಲಿ ಈ ಘಟನೆ ಸಂಭವಿಸಿದೆ. ಮಾಹಿತಿ ಗೊತ್ತಿಲ್ಲದ ಜನರು...