Home Authors Posts by ನಾನು ಗೌರಿ

ನಾನು ಗೌರಿ

9059 POSTS 9 COMMENTS

ಬಡತಾಯಂದಿರ ಪರವಾಗಿ ದನಿಯೆತ್ತಿದ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ…

2
ಮದ್ಯ ನಿಷೇಧದ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆಯಬೇಕೆಂದು ಒತ್ತಾಯಿಸಿ ’ಮದ್ಯ ನಿಷೇಧ ಆಂದೋಲ’ದ ವತಿಯಿಂದ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಸ್ವಾತಂತ್ರ್ಯ ಸೇನಾನಿ ಎಚ್. ಎಸ್ ದೊರೆಸ್ವಾಮಿಯವರು ಭಾಗವಹಿಸಿ ಹೋರಾಟ ನಿರತ ಬಡ ಮಹಿಳೆಯರಿಗೆ...

ನಂಬಿದ್ರೆ ನಂಬಿ ಬಿಟ್ರೆ ಬಿಡಿ ಸತ್ಯ ಏನೆಂದರೆ ‘ನೆಹರೂ ಸ್ಮಾರಕ ಸಮಿತಿ’ಗೀಗ ಮೋದಿಯೇ ಅಧ್ಯಕ್ಷ..!

0
ಹೌದು ಇದು ನಂಬಲು ತುಸು ಕಷ್ಟವಾದ ಸುದ್ದಿ. ಆದರೂ ಸತ್ಯ ಏನೆಂದರೆ ನೆಹರೂ ಸ್ಮಾರಕ ಮ್ಯೂಸಿಯಂ ಮತ್ತು ಲೈಬ್ರರಿ ಸೊಸೈಟಿಯನ್ನು ಕೇಂದ್ರ ಸರ್ಕಾರ ಪುನರ್‌ರಚಿಸಿದೆ. ಅದರಂತೆ ಈ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿಯವರು...

ಮುಖ್ಯಮಂತ್ರಿಗಳೆ, ಮದ್ಯ ನಿಷೇಧಕ್ಕಾಗಿ ಸಭೆ ಕರೆಯಿರಿ: ನೂರಾರು ತಾಯಂದಿರ ಆಕ್ರಂದನ..

2
ಮದ್ಯ ನಿಷೇಧದ ಕುರಿತು ಮುಖ್ಯಮಂತ್ರಿಗಳು ನಮ್ಮೊಂದಿಗೆ ಸಭೆ ನಡೆಸಬೇಕು ಎಂಬ ಮಹಳಿಯರ ಬೇಡಿಕೆ ಹಲವು ವರ್ಷಗಳದ್ದು. ಅದಕ್ಕಾಗಿ ಇದೇ ವರ್ಷ ಜನವರಿಯಲ್ಲಿ 12 ದಿನಗಳ ಕಾಲ ಮೂರು ಸಾವಿರಕ್ಕೂ ಹೆಚ್ಚು ಮಹಿಳೆಯರು ಚಿತ್ರದುರ್ಗದಿಂದ...

ಮಹಾರಾಷ್ಟ್ರದಲ್ಲಿ ರೆಸಾರ್ಟ್ ರಾಜಕಾರಣ ಶುರು: ಬಿಜೆಪಿಯು ಶಾಸಕರನ್ನು ಕೊಳ್ಳಲು ಪ್ರಯತ್ನಿಸುತ್ತಿದೆ- ಶಿವಸೇನೆ ಆರೋಪ

0
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಇನ್ನೂ ಕಗ್ಗಟಾಂಗಿದದ್ದು ಮಿತ್ರ ಪಕ್ಷಗಾಳಗಿದ್ದ ಬಿಜೆಪಿ-ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಮುಂದುವರಿದಿದೆ. ಸರ್ಕಾರ ರಚನೆಗೆ ಇನ್ನೊಂದು ದಿನ ಮಾತ್ರ ಗಡುವು ಇದ್ದರೂ ಸಹ ಶಿವಸೇನೆ ಮತ್ತೆ ಬಿಜೆಪಿ ವಿರುದ್ಧ ಹರಿಹಾಯ್ದಿದೆ....

ದೆಹಲಿಯಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿಯ ಮೇಲೆ ಹಲ್ಲೆ: ಕಾಣೆಯಾದ ಪಿಸ್ತೂಲ್‌..?

0
ದೆಹಲಿಯ ಟಿಸ್ ಹಜಾರಿ ನ್ಯಾಯಾಲಯದಲ್ಲಿ ಶನಿವಾರ ನಡೆದ ಪೊಲೀಸರು ಮತ್ತು ವಕೀಲರ ನಡುವಿನ ಘರ್ಷಣೆಯ ಸಮಯದಲ್ಲಿ ಸಮವಸ್ತ್ರದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆಯಾಗಿದ್ದು ಆಕೆಯ ಲೋಡೆಡ್‌ ಗನ್ ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು...

ನಾಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕಾಗಿ ಬಡ ತಾಯಂದಿರ ಸತ್ಯಾಗ್ರಹ…

0
ಮದ್ಯನಿಷೇದದ ಕುರಿತು ಸರ್ಕಾರ ತನ್ನ ನೀತಿ ಪ್ರಕಟಿಸುವಂತೆ ಒತ್ತಾಯಿಸಿ ’ಮದ್ಯ ನಿಷೇಧ ಆಂದೋಲನ ಕರ್ನಾಟಕ’ ನೇತೃತ್ವದಲ್ಲಿ ನಾಳೆ ಬೆಂಗಳೂರಿನ ರೈಲ್ವೈ ನಿಲ್ದಾಣದ ಎದುರು ನೂರಾರು ತಾಯಂದಿರು ಸತ್ಯಾಗ್ರಹ ನಡೆಸಲಿದ್ದಾರೆ... ಕರ್ನಾಟಕದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿ...

ಸ್ವಯಂಪಾಪದ ಹೊಣೆಯನ್ನು ಮೋದಿಯವರು ಬೇರೆಯವರ ಮೇಲೆ ಹೊರಿಸಿದ್ದಾರೆ: ಸಿದ್ದು

0
ಪ್ರಧಾನಿ ಮೋದಿಯವರು ತಮ್ಮ 5 ವರ್ಷಗಳ ಆಡಳಿತ ವ್ಯರ್ಥವಾಗಲು ಅಧಿಕಾರಿಗಳು ಕಾರಣ ಎಂದು ಆರೋಪಿಸಿದ್ದಾರೆ. ಪ್ರಧಾನಿಯವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ನಿರೀಕ್ಷೆಯಂತೆ ಸ್ವಯಂಪಾಪದ ಹೊಣೆಯನ್ನು ಬೇರೆಯವರ ಮೇಲೆ ಹೊರಿಸಿದ್ದಾರೆ.‌...

ಇನ್ಫೋಸಿಸ್, ಕ್ಯಾಪ್‌ಜೆಮಿನಿ, ಕಾಗ್ನಿಜೆಂಟ್ ಕಂಪನಿಗಳಿಂದ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಉದ್ಯೋಗಿಗಳು ಹೊರಕ್ಕೆ…

0
ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಹಿರಿಯ ಅಧಿಕಾರಿಗಳನ್ನು ಅನಿರೀಕ್ಷಿತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಇದಕ್ಕೆ ಆರ್ಥಿಕ ಕುಸಿತ, ಔದ್ಯೋಗಿಕ ವ್ಯವಹಾರ ಕುಂಠಿತವೇ ಪ್ರಮುಖ ಕಾರಣ ಎಂದು ಫ್ರೆಂಚ್ ಬಹುರಾಷ್ಟ್ರೀಯ ಕಂಪನಿ ಕ್ಯಾಪ್‌ಜೆಮಿನಿ ಹೇಳುತ್ತಿದ್ದರೆ ಕಾರ್ಯ...

ನನ್ನ ಮೇಲೆಯೂ ವಕೀಲರು ದಾಳಿ ಮಾಡಿದ್ದರು, ಹಾಗಂತ ವಕೀಲರೆಲ್ಲರನ್ನು ದ್ವೇಷಿಸಲಾಗುವುದಿಲ್ಲ: ಕನ್ಹಯ್ಯ

0
ವಕೀಲರ ವೇಷದಲ್ಲಿದ್ದ ಕೆಲವು ಗೂಂಡಾಗಳು ಅಂದು ನ್ಯಾಯಾಲಯದ ಆವರಣದಲ್ಲಿ ನನ್ನ ಮತ್ತು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದಾಗ ಹೆಚ್ಚಿನ ಪೊಲೀಸರು ಅದನ್ನು ಕೈಕಟ್ಟಿ ನೋಡುತ್ತಿದ್ದುದ್ದು ನಿಜ. ಆದರೆ ತಮ್ಮ ಪ್ರಾಣ ಒತ್ತೆ ಇಟ್ಟು...

ಮುಂದುವರಿದ ವಕೀಲರು-ಪೊಲೀಸರ ನಡುವಿನ ಗುದ್ದಾಟ: ವಕೀಲರಿಂದ ಆತ್ಮಹತ್ಯೆ ಬ್ಲ್ಯಾಕ್‌ಮೇಲ್

0
ಪ್ರತಿಭಟನಾ ನಿರತ ಇಬ್ಬರು ವಕೀಲರು ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ಜರುಗಿದೆ. ಆ ಮೂಲಕ ಪೊಲೀಸರ ಪ್ರತಿಭಟನೆಗೆ ವಕೀಲರು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾರೆ. ಟಿಸ್ ಹಜಾರಿ ನ್ಯಾಯಾಲಯದ ಹೊರಗೆ ದೆಹಲಿ...
Wordpress Social Share Plugin powered by Ultimatelysocial