Home Authors Posts by ನಾನು ಗೌರಿ

ನಾನು ಗೌರಿ

9059 POSTS 9 COMMENTS

ಟ್ವಿಟ್ಟರ್‌ ಜಾತಿವಾದ ಮಾಡುತ್ತಿದೆ, ತಳಸಮುದಾಯಗಳನ್ನು ಕಡೆಗಣಿಸುತ್ತಿದೆ – ಪ್ರೊ.ದಿಲೀಪ್‌ ಮಂಡಲ್‌

0
ಟ್ವಿಟ್ಟರ್‌ ಜಾತಿವಾದ ಮಾಡುತ್ತಿದ್ದು, ಎಸ್ಸಿ, ಎಸ್ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಹಿರಿಯ ಪತ್ರಕರ್ತರಾದ ಪ್ರೊ.ದಿಲೀಪ್‌ ಮಂಡಲ್‌ ಆರೋಪಿಸಿದ್ದಾರೆ. ಟ್ವಿಟ್ಟರ್‌ ಒರಿಜಿನಲ್‌ ಆದ, ಹೆಚ್ಚು ಬಳಕೆಯ ಖಾತೆಗಳನ್ನು ವೆರಿಫೈಡ್‌ ಮಾಡುತ್ತದೆ. ಅದಕ್ಕಾಗಿ...

ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಮುಂದುವರಿದ ಹಾವು ಏಣಿ ಆಟ: ಬೆಂಬಲವಿಲ್ಲ ಎನ್ನುತ್ತಿದೆ ಕಾಂಗ್ರೆಸ್‌

0
ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಶಿವಸೇನೆಗೆ ಬೆಂಬಲ ನೀಡಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಮೂಲಕ 11 ದಿನಗಳಿಮದ ನಡೆಯುತ್ತಿರುವ ಸರ್ಕಾರ ರಚನೆಯ ಸರ್ಕಸ್‌ ಇನ್ನು ಮುಂದುವರೆಯಲಿದ್ದು ಇನ್ನು...

ಅಂಬೇಡ್ಕರ್‌ರವರ ಹೋರಾಟದ ರಥವನ್ನು ಮುಂದಕ್ಕೊಯ್ಯೋಣ: ನಿಜಗುಣಾನಂದ ಸ್ವಾಮಿಗಳು

1
ಭಾರತವೆಂಬ ಹಡಗಿಗೆ ನಾವಿಕರು ರಾಜಕಾರಣಿಗಳಾಗಬಾರದು. ಬದಲಿಗೆ ಬುದ್ದ, ಬಸವ, ಅಂಬೇಡ್ಕರ್‌ರವರ ಚಿಂತನೆಗಳು ನಾವಿಕರಾಗಬೇಕು. ಬುದ್ದನ ತನು, ಬಸವಣ್ಣನ ಮನಸ್ಸು ಮತ್ತು ಅಂಬೇಡ್ಕರ್‌ರವರ ಆತ್ಮ ಭಾರತ ದೇಶವನ್ನು ಮುನ್ನಡೆಸಬೇಕೆಂದು ತೋಂಟದಾರ್ಯ ಶಾಖಾ ಮಠ, ಮುಂಡರಗಿಯ...

ಲಂಚ ಕೇಳಿದ ತಹಶೀಲ್ದಾರ್‌‌ಗೆ ಬೆಂಕಿ ಹಚ್ಚಿದ ವ್ಯಕ್ತಿ: ತಲ್ಲಣಿಸಿದ ಹೈದರಾಬಾದ್‌

0
ಸರ್ಕಾರಿ ಕಛೇರಿಗಳಲ್ಲಿ ಕೆಲಸವಾಗಬೇಕೆಂದರೆ ಟೇಬಲ್ ಕೆಳಗಿನ ವ್ಯವಹಾರಕ್ಕೆ ಮುಂದಾಗಲೇ ಬೇಕು ಎಂಬುದು ಸಾಮಾನ್ಯವಷ್ಟರ ಮಟ್ಟಿಗೆ ಭಾರತದಲ್ಲಿ ಭ್ರಷ್ಟಾಚಾರ ಹಬ್ಬಿಹೋಗಿದೆ. ಇಂತಹ ಲಂಚದ ಬೇಗೆಗೆ ಸಿಲುಕಿದ್ದ ವ್ಯಕ್ತಿಯೊಬ್ಬ ತಾಳ್ಮೆ ಕಳೆದುಕೊಂಡು ಮಹಿಳಾ ತಹಶೀಲ್ದಾರ್ ಒಬ್ಬರನ್ನು...

ಇಂಗ್ಲಿಷ್‌ನಲ್ಲಿ ಬರೆದುಕೊಂಡ ಕನ್ನಡದಲ್ಲಿ ದನಿ ನೀಡಿದ ನಟಿ ಶಾನ್ವಿ ಶ್ರೀವಾಸ್ತವ್ : ಪತ್ರದಲ್ಲಿ ಇರೋದೇನು..!?

0
ನಿರ್ದೇಶಕ ಮತ್ತು ನಟನಾಗಿ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸುತ್ತಾ ಹೊರಟಿದ್ದಾರೆ ನಟ ರಕ್ಷಿತ್​ ಶೆಟ್ಟಿ. ಇವರ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಚಿತ್ರದ ನಟಿ ಶಾನ್ವಿ ಶ್ರೀವಾಸ್ತವ್ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ತಮ್ಮ ಧ್ವನಿಯಲ್ಲೇ...

ವಿವಾದಕ್ಕೀಡಾದ ರಿಷಭ್ ಶೆಟ್ಟಿ ಹಾಡಿರುವ ‘ಬಡವ ರಾಸ್ಕಲ್’ ಗೀತೆ: ನಟ ಡಾಲಿ ಸ್ಪಷ್ಟನೆ

0
ನಟ ಡಾಲಿ ಧನಂಜಯ್​ ಅಭಿನಯದ ಬಡವ ರಾಸ್ಕಲ್ ಚಿತ್ರದ ಶೀರ್ಷಿಕೆ ಬಳಸಿಕೊಂಡು ರಿಷಭ್​ ಶೆಟ್ಟಿ 'ಬಡವ ರಾಸ್ಕಲ್​' ಗೀತೆ ಹಾಡಿದ್ದಾರೆ ಎಂದು ಡಾಲಿ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಟ ಡಾಲಿ...

ಶ್ರೀನಗರದಲ್ಲಿ ಶಂಕಿತ ಉಗ್ರರಿಂದ ಗ್ರೆನೇಡ್ ದಾಳಿ: ಒಬ್ಬರ ಸಾವು, 25 ಮಂದಿಗೆ ಗಾಯ

0
ಜಮ್ಮುಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಶಂಕಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಮೌಲಾನಾ ಆಜಾದ್ ಮಾರುಕಟ್ಟೆಯ ರಸ್ತೆಯಲ್ಲಿ ಗ್ರೆನೇಡ್ ದಾಳಿ ನಡೆದಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

‘ಇದ್ದ ಮೂರ್ ಜನದಲ್ಲಿ ಕದ್ದವರ್‍ಯಾರು’? ಬಿಎಸ್‌ವೈ ಆಡಿಯೋ ಪ್ರಕರಣ ಕುರಿತು ಸಿದ್ದು ವ್ಯಂಗ್ಯ..

0
ಬಿಜೆಪಿ ಪಕ್ಷದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಹಳ ಜನ ಶತ್ರುಗಳಿದ್ದಾರೆ. ಅವರಲ್ಲೇ ಯಾರೋ ಆಡಿಯೋ ರೆಕಾರ್ಡ್ ಮಾಡಿ, ಮಾಧ್ಯಮಗಳಿಗೆ ಕೊಟ್ಟಿದ್ದಾರೆ. 'ಇದ್ದ ಮೂರ್ ಜನದಲ್ಲಿ ಕದ್ದವರ್‍ಯಾರು' ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ? ಎಂದು...

ಮಾಲಿನ್ಯದಿಂದ ವಾಸಕ್ಕೆ ಯೋಗ್ಯವಲ್ಲದಷ್ಟು ಹದಗೆಟ್ಟ ದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ…

0
ರಾಷ್ಟ್ರ ರಾಜಧಾನಿ ದೆಹಲಿ ಈಗ ವಿಷಪೂರಿತವಾಗಿದೆ. ವಾಯುಮಾಲಿನ್ಯ ಮಿತಿ ಮೀರಿದ್ದು,  ಉಸಿರಾಟ ತೊಂದರೆ ಮತ್ತು ಅನಾರೋಗ್ಯದಿಂದ ಜನರನ್ನು ಬಳಲುವಂತೆ ಮಾಡಿದೆ. ದೆಹಲಿಯ ತುಂಬ ದಟ್ಟ ಹೊಗೆ ಆವರಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್ ದೆಹಲಿ...

ದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ ನೋಡಿ

1
ನಿನ್ನೆ ರಾತ್ರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ನಾಲ್ಕೈದು ಜನರು ಮಾರಣಾಂತಿಕವಾಗಿ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ಜರುಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ. ಯುವಕನೊಬ್ಬನ ಬಟ್ಟೆ ಬಿಚ್ಚಿ ಹೊಡೆಯುತ್ತಿದ್ದು, ಅದನ್ನು ತಡೆಯಲು...
Wordpress Social Share Plugin powered by Ultimatelysocial