Home Authors Posts by ನಾನು ಗೌರಿ

ನಾನು ಗೌರಿ

19213 POSTS 16 COMMENTS
ಛತ್ತೀಸ್‌ಗಢ: ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ | Naanu Gauri

ಛತ್ತೀಸ್‌ಗಢ: ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಕಾಡಿನಲ್ಲಿ ಗಣಿಗಾರಿಕೆಗೆ ಚಾಲನೆ; ಪ್ರತಿಭಟನಾಕಾರರ ಬಂಧನ

0
ಛತ್ತೀಸ್‌ಗಢ ಅರಣ್ಯ ಇಲಾಖೆಯು ಜೀವವೈವಿಧ್ಯದಿಂದ ಸಮೃದ್ಧವಾಗಿರುವ ಪ್ರಾಚೀನ ಹಾಸ್ಡಿಯೊ ಅರಂಡ್ ಪ್ರದೇಶದಲ್ಲಿ ಮುಂಬರುವ ಕಲ್ಲಿದ್ದಲು ಗಣಿಗಾರಿಕೆ ಯೋಜನೆಗಾಗಿ ಮಂಗಳವಾರ ಮರಗಳನ್ನು ಕಡಿಯಲು ಪ್ರಾರಂಭಿಸಿದೆ. ಇದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರದೇಶದಲ್ಲಿ ಗಣಿಗಾರಿಕೆ...
ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ | Naanu Gauri

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

1
ಒಂದು ವಾರದೊಳಗಡೆ ಎರಡು ಸುತ್ತಿನ ರಾಷ್ಟ್ರವ್ಯಾಪಿ ದಾಳಿಗಳು ನಡೆದು, 240 ಕ್ಕೂ ಹೆಚ್ಚು ಸದಸ್ಯರನ್ನು ಬಂಧಿಸಿದ ನಂತರ, ಒಕ್ಕೂಟ ಸರ್ಕಾರವು ಮಂಗಳವಾರ ಸಂಜೆ ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್...

ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

0
ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಮರಳಿ ಪಡೆಯಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಐತಿಹಾಸಿಕ ‘ಭಾರತ್‌ ಜೋಡೋ ಯಾತ್ರೆ’ಗೆ ಜನಸ್ಪಂದನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸಾಲುಸಾಲು ಸುಳ್ಳು ಸುದ್ದಿಗಳನ್ನು ಭಾರತ್‌ ಜೋಡೋ ಯಾತ್ರೆ...

ಅರಣ್ಯ ಕಾನೂನು ಉಲ್ಲಂಘನೆ: ಜಗ್ಗಿ ವಾಸುದೇವ್, ಅಸ್ಸಾಂ ಸಿಎಂ ವಿರುದ್ಧ ದೂರು, ಬಂಧನಕ್ಕೆ ಆಗ್ರಹ

0
ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ವ್ಯಾಪ್ತಿಯಲ್ಲಿ ಮುಸ್ಸಂಜೆಯ ನಂತರ ಜೀಪ್ ಸಫಾರಿ ಮಾಡಿ ವನ್ಯಜೀವಿ ಸಂರಕ್ಷಣಾ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈಶಾ ಫೌಂಡೇಷನ್‌ನ ಜಗ್ಗಿ...

2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

1
‘ಕಾಂಗ್ರೆಸ್‌ ನೇತೃತ್ವದ ಯುಪಿಎ ಕಾಲದಲ್ಲಿ ದೇಶದ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿಲ್ಲ’ ಎಂದು ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌.ಆರ್.ನಾರಾಯಣಮೂರ್ತಿ ಇತ್ತೀಚೆಗೆ ಹೇಳಿದ್ದರು....
ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

ಉತ್ತರ ಪ್ರದೇಶ: ಪರೀಕ್ಷೆಯಲ್ಲಿ ತಪ್ಪು ಬರೆದಿದ್ದಕ್ಕೆ ದಲಿತ ಬಾಲಕನನ್ನು ಥಳಿಸಿ ಕೊಂದ ಸವರ್ಣೀಯ ಶಿಕ್ಷಕ; ಭುಗಿಲೆದ್ದ ಹಿಂಸಾಚಾರ

0
ಸೆಪ್ಟೆಂಬರ್ 7 ರಂದು ನಡೆದ ಪರೀಕ್ಷೆಯೊಂದರಲ್ಲಿ ತಪ್ಪು ಉತ್ತರ ಬರೆದಿದ್ದಕ್ಕಾಗಿ ಸವರ್ಣೀಯ ಶಿಕ್ಷಕನಿಂದ ಥಳಿತಕ್ಕೊಳಗಾಗಿ 15 ವರ್ಷದ ದಲಿತ ಬಾಲಕ ಮೃತಪಟ್ಟಿದ್ದು ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿತ್ತು. ಥಳಿತಕ್ಕೊಳಗಾದ ಬಾಲಕನನ್ನು...
ಸುಪ್ರೀಂನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ UP ಸರ್ಕಾರ | Naanu Gauri

ಸುಪ್ರೀಂಕೋರ್ಟ್‌ನಲ್ಲಿ ತನ್ನ ಹಿರಿಯ ವಕೀಲರಾಗಿ ಸಿಜೆಐ ಮಗನ ನೇಮಕಾತಿ ಮುಂದೂಡಿದ ಯುಪಿ ಸರ್ಕಾರ

0
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು.ಲಲಿತ್ ಅವರ ಮಗ ಶ್ರೀಯಶ್ ಲಲಿತ್‌ ಅವರನ್ನು ಉತ್ತರ ಪ್ರದೇಶ ಸರ್ಕಾರವು ರಾಜ್ಯ ಸರ್ಕಾರದ ಹಿರಿಯ ವಕೀಲರಾಗಿ ಸುಪ್ರೀಂಕೋರ್ಟ್‌ನಲ್ಲಿ ನೇಮಕ ಮಾಡಿತ್ತು. ನೇಮಕ ಮಾಡಿ ಕೆಲವೇ ದಿನಗಳ...
ಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: NIA ಕೋರ್ಟ್ | Naanu Gauri

ಚಿಕಿತ್ಸೆಗೆ ಹೈದರಾಬಾದ್‌‌‌ಗೆ ತೆರಳಿದರೆ ಚಾರ್ಜ್‌ಶೀಟ್‌‌ ರೂಪಿಸುವುದು ವಿಳಂಬವಾಗುತ್ತದೆ: ವರವರ ರಾವ್‌‌ ಅರ್ಜಿ ತಿರಸ್ಕರಿಸಿದ NIA ಕೋರ್ಟ್

0
ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಲು ಮೂರು ತಿಂಗಳು ಹೈದರಾಬಾದ್‌‌ಗೆ ತೆರಳಿದರೆ 2018ರ ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷತ್ ಹಿಂಸಾಚಾರ ಪ್ರಕರಣದ ಚಾರ್ಜ್‌‌ಶೀಟ್‌ ರೂಪಿಸುವುದು ವಿಳಂಬವಾಗಲಿದೆ ಎಂದು ಹೇಳಿರುವ ವಿಶೇಷ ನ್ಯಾಯಾಲಯವು, ಕ್ರಾಂತಿಕಾರಿ ಕವಿ ವರವರ...
ಇತಿಹಾಸದಲ್ಲೆ ಮೊದಲ ಬಾರಿಗೆ ಸುಪ್ರಿಂಕೋರ್ಟ್‌‌ ವಿಚಾರಣೆಯ ನೇರ ಪ್ರಸಾರ! | Naanu Gauri

ಇತಿಹಾಸದಲ್ಲೆ ಮೊದಲ ಬಾರಿಗೆ ಸುಪ್ರಿಂಕೋರ್ಟ್‌‌ ವಿಚಾರಣೆಯ ನೇರ ಪ್ರಸಾರ!

0
ಇತಿಹಾಸದಲ್ಲೆ ಮೊದಲ ಬಾರಿಗೆ ಸುಪ್ರೀಂಕೋರ್ಟ್ ತನ್ನ ಸಾಂವಿಧಾನಿಕ ಪೀಠದ ವಿಚಾರಣೆಯ ಲೈವ್-ಸ್ಟ್ರೀಮ್‌‌‌ ಅನ್ನು ಮಂಗಳವಾರ ಪ್ರಾರಂಭಿಸಿದೆ. ಲೈವ್‌ ಸ್ಟ್ರೀಮ್‌ ಮಾಡಿದ ಸಾಂವಿಧಾನಿಕ ಪೀಠದ ಪ್ರಕರಣಗಳಲ್ಲಿ ಆರ್ಥಿಕವಾಗಿ ದುರ್ಬಲ ವಿಭಾಗ (EWS) ಕೋಟಾ ಪ್ರಕರಣ,...
‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ | Naanu Gauri

‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

0
ಕಾಂಗ್ರೆಸ್‌ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರು ಜಮ್ಮು ಕಾಶ್ಮೀರದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಿದ್ದು, ಡೆಮಾಕ್ರಟಿಕ್ ಆಜಾದ್ ಪಕ್ಷ (ಡಿಎಪಿ) ಎಂದು ಹೆಸರಿಟ್ಟಿದ್ದಾರೆ. ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು...