Home Authors Posts by ನಾನು ಗೌರಿ

ನಾನು ಗೌರಿ

18989 POSTS 16 COMMENTS
‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ | Naanu Gauri

‘ರೇಪ್‌ ಮಾಡಿದ್ದೀನಾ ಅವಳಿಗೆ?’: ಮತ್ತೆ ನಾಲಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

0
ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ತಮಗೆ ಅಹವಾಲು ಸಲ್ಲಿಸಲು ಬಂದಿದ್ದ ಮಹಿಳೆಯ ಮೇಲೆ ದರ್ಪ ತೊರಿದ್ದಲ್ಲದೆ, ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ತನ್ನ ನಡೆಗೆ ದೇಶದಾದ್ಯಂತ ವಿರೋಧ ವ್ಯಕ್ತವಾದ ನಂತರ ಅದರ ಖಾಸಗಿ...
‘ಮಹಿಳೆಯ ವಿರುದ್ಧ ಕೂಗಾಡದೆ ಆರತಿ ಎತ್ತಬೇಕಿತ್ತೆ?’: BJP ಶಾಸಕ ಲಿಂಬಾವಳಿ ನಡೆಯನ್ನು ಸಮರ್ಥಿಸಿಕೊಂಡ ವೈಟ್‌‌ಫೀಲ್ಡ್‌‌ ಎಸಿಪಿ!

‘ಮಹಿಳೆಯ ವಿರುದ್ಧ ಕೂಗಾಡದೆ ಆರತಿ ಎತ್ತಬೇಕಿತ್ತೆ?’: BJP ಶಾಸಕ ಲಿಂಬಾವಳಿ ನಡೆ ಸಮರ್ಥಿಸಿಕೊಂಡ ವೈಟ್‌‌ಫೀಲ್ಡ್‌‌ ಎಸಿಪಿ!

0
ಅಹವಾಲು ಸಲ್ಲಿಸಲು ಬಂದ ಮಹಿಳೆಯೊಬ್ಬರ ವಿರುದ್ಧ ದರ್ಪ ಮರೆದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ನಡೆಯನ್ನು ಬೆಂಗಳೂರಿನ ವೈಟ್‌ಫೀಲ್ಡ್‌‌ ಸಬ್‌ಡಿವಿಸನ್‌ ಎಸಿಪಿ ಶಾಂತ ಮಲ್ಲಪ್ಪ ಸಮರ್ಥಿಸಿಕೊಂಡಿದ್ದಾರೆ. ‘ಮಹಿಳೆಯ ವಿರುದ್ಧ ಶಾಕಸರು ಕೂಗಾಡದೆ,...

ಪ್ರತಿ ತಿಂಗಳೂ ಕರ್ನಾಟಕಕ್ಕೆ ಬರುತ್ತೇನೆಂದ ಪ್ರಧಾನಿ ಮೋದಿ: ಕಾರಣವೇನು?

0
ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 02ರ ಶುಕ್ರವಾರದಂದು ಮಂಗಳೂರಿಗೆ ಭೇಟಿ ನೀಡಿದ್ದರು. ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ಸರ್ಕಾರಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಆನಂತರ ದೆಹಲಿಗೆ...

ಅಹವಾಲು ಸಲ್ಲಿಸಲು ಬಂದ ಮಹಿಳೆಯ ಮೇಲೆ ದರ್ಪ ತೋರಿದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

0
ತನ್ನ ಅಹವಾಲು ನೀಡಲು ಅರ್ಜಿಯೊಂದಿಗೆ ಬಂದ ಮಹಿಳೆಯೊಬ್ಬರ ವಿರುದ್ಧ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಕಿರುಚಾಡಿ, ಮಹಿಳೆ ಎಂಬುವುದನ್ನು ನೋಡದೆ ಕೆಟ್ಟದಾಗಿ ನಡೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಘಟನೆಯ ವಿಡಿಯೊ...

ಮುರುಘಾ ಶರಣರ ಪ್ರಕರಣ: ನೈಜ ವರದಿ ಸಲ್ಲಿಸಲು ಎಸ್‌ಸಿ, ಎಸ್‌ಟಿ ಆಯೋಗ ಸೂಚನೆ

0
ಪೋಕ್ಸೋ ಹಾಗೂ ಎಸ್‌ಸಿ ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ನೈಜ ವರದಿಯನ್ನು ತಕ್ಷಣವೇ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಅನುಸೂಚಿತ...
ಮುರುಘಾ

ಮುರುಘಾ ಶರಣರ ಮೇಲೆ ಮತ್ತೊಂದು ಪ್ರಕರಣ: ನ್ಯಾಯಾಲಯದಿಂದ ಜಾಮೀನು ರಹಿತ ವಾರೆಂಟ್

0
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಮಠಕ್ಕೆ ಸೇರಿದ ಬೆಂಗಳೂರಿನ...

ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

0
ಜಾರ್ಖಂಡ್ ರಾಜ್ಯದ ಪ್ರಭಾವಿ ಬಿಜೆಪಿ ಮುಖಂಡ ಹಾಗೂ ಸಂಸದ ನಿಶಿಕಾಂತ್ ದುಬೆ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಾಗಿದೆ. ದಿಯೋಘರ್ ವಿಮಾನ ನಿಲ್ದಾಣಕ್ಕೆ ಅತಿಕ್ರಮ ಪ್ರವೇಶ, ದಾಂಧಲೆ, ಬಲವಂತವಾಗಿ ವಿಮಾನ ಹಾರಿಸಿದ ಆರೋಪದ...

ಮಣಿಪುರದಲ್ಲಿ ಆಪರೇಷನ್ ಕಮಲ: ಐವರು ಜೆಡಿಯು ಶಾಸಕರು ಬಿಜೆಪಿ ತೆಕ್ಕೆಗೆ

0
ಬಿಹಾರದಲ್ಲಿ ಎನ್‌ಡಿಎ ಜೊತೆಗಿನ ಮೈತ್ರಿ ಮುರಿದು ಮಹಾಘಟಬಂಧನ್‌ ಸೇರಿ ಸರ್ಕಾರ ರಚಿಸಿದ್ದ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ರವರಿಗೆ ಮಣಿಪುರ ರಾಜ್ಯದ ರಾಜಕೀಯ ಬೆಳವಣಿಗೆಗಳು ನಿರಾಶೆ ತಂದಿವೆ. ತಮ್ಮದೇ ಪಕ್ಷದ ಐವರು ಶಾಸಕರು ಪಕ್ಷ...

ಏಷ್ಯಾ ಕಪ್: ಸೆಪ್ಟಂಬರ್ 4ರಂದು ಭಾರತ – ಪಾಕ್ ನಡುವೆ ಮತ್ತೊಂದು ಪಂದ್ಯ: ಅಂದುಕೊಂಡಂತೆ ನಡೆದರೆ ಫೈನಲ್ ನಲ್ಲಿಯೂ...

0
ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯವಾಗಿದೆ. ಪಾಕಿಸ್ತಾನ ತಂಡ ಭಾರತದ ಎದುರು ಸೋತರೂ ತನ್ನ ಕೊನೆಯ ಪಂದ್ಯದಲ್ಲಿ ಹಾಂಕಾಂಗ್ ಎದುರು 155 ರನ್ ಅಂತರದಲ್ಲಿ ಭಾರೀ ಗೆಲುವು...

ಅತ್ಯಾಚಾರಿಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ: ಪುಷ್ಪಾ ಅಮರನಾಥ್

0
“ಕಾಂಗ್ರೆಸ್ ಪಕ್ಷ ಎಂದಿಗೂ ಅತ್ಯಾಚಾರಿಗಳನ್ನು ಬೆಂಬಲಿಸುವುವುದಿಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಅತ್ಯಾಚಾರಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ” ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಆರೋಪಿಸಿದರು. ಪೋಕ್ಸೋ ಪ್ರಕರಣದ ಆರೋಪಿ ಮುರುಘಾ ಶರಣರನ್ನು...