Home Authors Posts by ನಾನು ಗೌರಿ

ನಾನು ಗೌರಿ

19586 POSTS 16 COMMENTS

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

0
ಗುಜರಾತ್‌ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಕುಸಿದು ಅಪಾರ ಸಾವು- ನೋವುಗಳು ಸಂಭವಿಸಿದವು. ಈ ಘಟನೆಯಲ್ಲಿ ನೀರಿನಲ್ಲಿ ಮುಳುಗಿದವರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು ಗಮನ ಸೆಳೆದಿದ್ದಾರೆ....

ಪೊಲೀಸ್‌‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸ್‌ ದಬ್ಬಾಳಿಕೆ; ಕಾಂಗ್ರೆಸ್ ಖಂಡನೆ

0
ಪೊಲೀಸ್‌ ಹುದ್ದೆ ಆಕಾಂಕ್ಷಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಕಾಂಗ್ರೆಸ್ ಖಂಡಿಸಿದೆ. ಪಿಎಸ್‌ಐ ಹಗರಣದಿಂದ ಸಂತ್ರಸ್ತರಾದ ಅಭ್ಯರ್ಥಿಗಳು, ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆ ಆಕಾಂಕ್ಷಿಗಳು ಹೋರಾಟ ನಡೆಸುತ್ತಿದ್ದಾರೆ. ಪಿಎಸ್‌ಐ ಹಗರಣದ ಸಂತ್ರಸ್ತರಿಗೆ ನ್ಯಾಯ...
ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್ | Naanu Gauri

ಸೇತುವೆ ಕುಸಿತ ಹಿನ್ನೆಲೆ; ಪ್ರಧಾನಿಯ ಗುಜರಾತ್‌ ಭೇಟಿ ವೇಳೆ #Go_Back_Modi ಟ್ರೆಂಡ್

1
ಗುರಾತಿನ ಮೋರ್ಬಿ ಸೇತುವೆ ಕುಸಿದು 141 ಜನರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ #Go_Back_Modi ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದ್ದು, ಇದನ್ನು ವಿರೋಧಿಸಿ...
ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌. | Naanu Gauri

ರಾಜ್ಯ ಸರ್ಕಾರ ನಮ್ಮ ಸಮುದಾಯವನ್ನು ಮೂರ್ಖರು ಎಂದು ಭಾವಿಸಿದೆ: ಬಿಲ್ಲವ ಮುಖಂಡ ಪದ್ಮರಾಜ್ ಆರ್‌‌.

0
ಬಿಲ್ಲವ, ಈಡಿಗ, ನಾಮಧಾರಿ, ನಾಯ್ಕ ಸೇರಿದಂತೆ ಸುಮಾರು 26 ಪಂಗಡಗಳಿಗೆ ರಾಜ್ಯ ಸರ್ಕಾರ ಹೊಸತಾಗಿ ಸ್ಥಾಪಿಸಲು ಆದೇಶ ನೀಡಿರುವ, ‘ಬ್ರಹ್ಮಶ್ರೀ ನಾರಾಯಣಗುರು ಕೋಶ’ವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್....

ಪತ್ರಕರ್ತರಿಗೆ ಲಂಚ| ಸಿಎಂ ಮಾಧ್ಯಮ ಸಲಹೆಗಾರರ ಸರ್ಕಾರಿ ಕಾರಿನಲ್ಲೇ ತಲುಪಿತ್ತೇ ಲಕ್ಷ, ಲಕ್ಷ ಹಣ?

0
ದೀಪಾವಳಿ ಉಡುಗೊರೆಯ ನೆಪದಲ್ಲಿ ಪತ್ರಕರ್ತರಿಗೆ ಲಂಚ ನೀಡಲು ಸರ್ಕಾರಿ ವಾಹನವನ್ನೇ ಬಳಸಲಾಗಿದೆ ಎಂಬ ಚರ್ಚೆ ಈಗ ಮುನ್ನೆಲೆಗೆ ಬಂದಿದೆ. ಸರ್ಕಾರಿ ವಾಹನದಲ್ಲೇ ಲಂಚದ ಹಣವನ್ನು ಸಾಗಿಸಲಾಗಿದೆ ಎಂಬ ಅನುಮಾನಗಳಿಗೆ ಪುಷ್ಟಿನೀಡುವಂತಹ ಬೆಳವಣಿಗೆಗಳಾಗಿವೆ. ಸರ್ಕಾರಿ ರಜೆ...

ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆಹಾಕಿದ ರೋಹಿತ್ ವೇಮುಲಾ ತಾಯಿ ರಾಧಿಕ ವೇಮುಲಾ

0
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತೆಲಂಗಾಣ ರಾಜ್ಯದಲ್ಲಿ 7ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ಹೋರಾಟಗಾರ ಹುತಾತ್ಮ ರೋಹಿತ್ ವೇಮುಲಾರವರ ತಾಯಿ ರಾಧಿಕ ವೇಮುಲಾರವರು...
ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

ಗಡಿಯಾರ ತಯಾರಕ ಕಂಪೆನಿಗೆ ಮೋರ್ಬಿ ಸೇತುವೆಯ ನಿರ್ವಹಣೆ ಗುತ್ತಿಗೆ ನೀಡಿದ್ದ ಸರ್ಕಾರ!

0
ಗುಜರಾತಿನ ಮೋರ್ಬಿ ಸೇತುತೆ ಕುಸಿದು 141 ಜನರು ಮೃತಪಟ್ಟಿದ್ದು ವಿಶ್ವದಾದ್ಯಂತ ಸಂತಾಪ ವ್ಯಕ್ತವಾಗಿದೆ. ಆದರೆ ಈ ನಡುವೆ ಅಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ. CFL ಬಲ್ಬ್‌ಗಳು, ಗೋಡೆ ಗಡಿಯಾರಗಳು ಮತ್ತು ಇ-ಬೈಕ್‌ಗಳಲ್ಲಿ ಪರಿಣತಿ ಹೊಂದಿರುವ...
ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ | Naanu Gauri

ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು: ಚಿಂತಕ ವಡ್ಡಗೆರೆ ನಾಗರಾಜಯ್ಯ

0
ಒಡೆದುಹೋದ ಸಂಬಂಧಕ್ಕೆ ಅಕ್ಷರದ ಮೂಲಕ ಔಷಧಿ ಹುಡುಕಬೇಕು. ಇಲ್ಲಿವರೆಗೆ ನಡೆದಿರುವ ಚಳವಳಿಗಳಾಗಲಿ, ಮಾನವೀಯ ಚಿಂತನೆಗಳಾಗಲಿ ಹೀಗೆ ನಮ್ಮನ್ನೆಲ್ಲಾ ಬೆಸೆದಿರುವುದು ಅಕ್ಷರ ಮತ್ತು ಪುಸ್ತಕಗಳ ಮೂಲಕವಾಗಿವೆ ಎಂದು ಚಿಂತಕ ವಡ್ಡಗೆರೆ ನಾಗರಾಜಯ್ಯ ಅವರು ಹೇಳಿದ್ದಾರೆ....

ಮೊರ್ಬಿ ದುರಂತದ ಸಂತ್ರಸ್ತರನ್ನು ಭೇಟಿಯಾಗಲಿರುವ ಪ್ರಧಾನಿ: ಆಸ್ಪತ್ರೆಗೆ ನವೀಕರಣಕ್ಕೆ ಮುಂದಾದ ಸಿಬ್ಬಂದಿ

0
ಗುಜರಾತ್‌ನ ಮೊರ್ಬಿ ನಗರದ ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 135 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನೂರಕ್ಕೂ ಹೆಚ್ಚು ಮೊರ್ಬಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು...

‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

1
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಪೊಲೀಸರು ‘ದಿ ವೈರ್‌’ ಸುದ್ದಿಜಾಲತಾಣದ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ.ವೇಣು, ಸಿದ್ಧಾರ್ಥ್ ಭಾಟಿಯಾ, ಉಪಸಂಪಾದಕರಾದ ಜಾಹ್ನವಿ ಸೇನ್, ಉತ್ಪನ್ನ ಮತ್ತು ಉದ್ಯಮ ಮುಖ್ಯಸ್ಥ ಮಿಥುನ್ ಕಿಡಂಬಿ...