Home Authors Posts by ನಾನು ಗೌರಿ

ನಾನು ಗೌರಿ

19041 POSTS 16 COMMENTS

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

1
ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1ರಿಂದ ಅನ್ವಯವಾಗುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 91.5 ರಷ್ಟು ಕಡಿಮೆ ಮಾಡಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್-2022 ಮಂಡಿಸುವ...

‘ನಾನೇಕೆ ಗಾಂಧಿ ಕೊಂದೆ’ ಸಿನಿಮಾ ಬಿಡುಗಡೆ ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

0
ಲೈಮ್‌ಲೈಟ್‌ ಒಟಿಟಿಯಲ್ಲಿ ʼನಾನೇಕೆ ಗಾಂಧಿ ಕೊಂದೆʼ (ವೈ ಐ ಕಿಲ್ಡ್ ಗಾಂಧಿ) ಸಿನಿಮಾ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸೋಮವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ. ಸಿನಿಮಾ ಬಿಡುಗಡೆಯಿಂದ ಸಂವಿಧಾನದ 32ನೇ ವಿಧಿಯಡಿ ಅರ್ಜಿದಾರರ...

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

0
ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ...

ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

0
ಮಂಗಳವಾರ ಮಂಡನೆಯಾಗಿರುವ ಕೇಂದ್ರ ಬಜೆಟ್‌ನಲ್ಲಿ ಜನಸಾಮಾನ್ಯರು, ಮಧ್ಯಮ ವರ್ಗದವರಿಗೆ ಯಾವುದೇ ಕೊಡುಗೆಗಳನ್ನು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಜನಸಾಮಾನ್ಯರ ಬಗ್ಗೆ ಕಿಂಚಿತ್ತು ಯೋಚಿಸದೆ, ಪೆಗಾಸಸ್...

ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

2
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ರೈಲ್ವೇ ಕೂಲಿಗಳ ವಿಶ್ರಾಂತಿ ಕೊಠಡಿಯಲ್ಲಿ ನಮಾಜ್ ಮಾಡಲು ಅವಕಾಶ ಕಲ್ಪಿಸಲಾಗಿದೆ, ಇದು ಸರಿಯಲ್ಲ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕೋಣೆಗೆ ನುಗ್ಗಿ ದಾಂಧಲೆ ನಡೆಸಿರುವ...
Budget-2022 | ಬಜೆಟ್‌-2022 | ಪ್ರಮುಖ ಅಂಶಗಳು | Naanu gauri

Budget-2022 | ಬಜೆಟ್‌-2022 | ಪ್ರಮುಖ ಅಂಶಗಳು

0
ಒಕ್ಕೂಟ ಸರ್ಕಾರದ ಬಜೆಟ್‌ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ Budget-2022 ಭಾಷಣವನ್ನು ಅಧಿವೇಶನದಲ್ಲಿ ಮಾಡಿದ್ದಾರೆ. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ...

ಶಾಸಕ ಪೂಂಜಾ ಆಪ್ತ ಮರಗಳ್ಳರ ಮೇಲೆ ಕ್ರಮಕೈಗೊಂಡ ಮಹಿಳಾ ಅರಣ್ಯಾಧಿಕಾರಿ ವರ್ಗಾವಣೆಗೆ ತಡೆ?

0
ಅರಣ್ಯ ಇಲಾಖೆಯ ಕರ್ತವ್ಯನಿಷ್ಟ ಮಹಿಳಾ ಅಧಿಕಾರಿಯನ್ನು ಬೀದರ್‌ಗೆ ವರ್ಗಾಯಿಸುವಂತೆ ಯತ್ನಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಕ್ರಮಕ್ಕೆ ಸರ್ಕಾರ ತಡೆ ನೀಡಿದ್ದು, ಅವರನ್ನು ಈಗಿರುವಲ್ಲಿಯೇ ಮುಂದುವರಿಸಲು ನಿರ್ಧರಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಮಂಗಳೂರು ಅರಣ್ಯ ಸಂಚಾರಿ...
ಬಜೆಟ್‌‌ 2022: ಒಕ್ಕೂಟ ಸರ್ಕಾರದ ಮೇಲೆ ಜನರ ನಿರೀಕ್ಷೆಗಳೇನು? | Naanu gauri

ಬಜೆಟ್‌‌ 2022: ಒಕ್ಕೂಟ ಸರ್ಕಾರದ ಮೇಲೆ ಜನರ ನಿರೀಕ್ಷೆಗಳೇನು?

0
ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯಿಂದ ದೇಶದ ಮಧ್ಯಮ ವರ್ಗದ ಜನರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಫೆಬ್ರವರಿ 1 ರಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿರುವ 2022...
ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ | Naanu Gauri

ಲಸಿಕೆ ಕಡ್ಡಾಯದಿಂದ ಯಾರೂ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಿಲ್ಲ: ಒಕ್ಕೂಟ ಸರ್ಕಾರ

0
ಹಲವು ರಾಜ್ಯ ಸರ್ಕಾರಗಳು ಹೊರಡಿಸಿರುವ ಕಡ್ಡಾಯ ಕೋವಿಡ್‌ ಲಸಿಕೆ ಆದೇಶಗಳಿಂದಾಗಿ ಜನರು ತಮ್ಮ ಉದ್ಯೋಗ ಮತ್ತು ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಗಳನ್ನು ಒಕ್ಕೂಟ ಸರ್ಕಾರವು ವಿರೋಧಿಸಿದ್ದು, ‘ಯಾರೂ ಏನನ್ನೂ ಕಳೆದುಕೊಳ್ಳುತ್ತಿಲ್ಲ’ ಎಂದು ಸೋಮವಾರ...
ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು | Naanu Gauri

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾ: ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ ಕಾರ್ಮಿಕರು

1
ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ ಕಾರ್ಮಿಕರು ತಮ್ಮ ಕಾನೂನು ಬದ್ಧ ಹಕ್ಕುಗಳಿಗಾಗಿ ಒತ್ತಾಯಿಸಿ ಕಳೆದ ವರ್ಷ ಡಿಸೆಂಬರ್‌ನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಎರಡು...