Home Authors Posts by ನಾನು ಗೌರಿ

ನಾನು ಗೌರಿ

19178 POSTS 16 COMMENTS

ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

0
"ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರ ರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಆಧಾರ ರಹಿತ...

ಪೆಗಾಸಸ್‌: ನ್ಯೂಯಾರ್ಕ್ ಟೈಮ್ಸ್‌ ವರದಿ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‌‌ಗೆ ಎಡಿಟರ್ಸ್ ಗಿಲ್ಡ್‌‌ ಪತ್ರ

0
ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚಾರಿಕೆ ಮಾಡಲಾಗಿದೆ ಎಂಬ ಆರೋಪಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯು ದಿ ನ್ಯೂಯಾರ್ಕ್ ಟೈಮ್ಸ್‌ನ ತನಿಖಾ ವರದಿಯನ್ನೂ ಪರಿಶೀಲಿಸಬೇಕು ಎಂದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ...

ಬಜೆಟ್ ಅಧಿವೇಶನ: ಪೆಗಾಸಸ್‌‌ ಗೂಢಚಾರಿಕೆ ಪ್ರಶ್ನಿಸಲು ಪ್ರತಿಪಕ್ಷಗಳು ಸಜ್ಜು

0
ನವ ದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪೆಗಾಸಸ್ ಗೂಢಚಾರಿಕೆ, ರೈತರ ಸಮಸ್ಯೆಗಳು ಮತ್ತು ಚೀನಾದೊಂದಿಗಿನ ಗಡಿ ವಿವಾದವನ್ನು ಪ್ರಶ್ನಿಸಲು ಸಜ್ಜಾಗಿವೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಬಿರುಸಿನ...

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

0
2011ರ ಜನಗಣತಿಯ ಪ್ರಕಾರ ಭಾರತದ ಎಲ್ಲಾ ರಾಜ್ಯಗಳ ಪೈಕಿ ಉತ್ತರ ಪ್ರದೇಶವು ಅತಿ ಕಡಿಮೆ ಪ್ರಮಾಣದಲ್ಲಿ ಕ್ರಿಶ್ಚಿಯನ್ನರನ್ನು ಹೊಂದಿರುವ ಎರಡನೇ ರಾಜ್ಯವಾಗಿದೆ. ಆದರೆ ಕ್ರಿಶ್ಚಿಯನ್ನರ ಮೇಲೆ ಅತಿಹೆಚ್ಚು ಹಲ್ಲೆಗಳಾಗುತ್ತಿರುವ ರಾಜ್ಯಗಳ ಪೈಕಿ ಉತ್ತರ...

ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

0
ಪಂಜಾಬ್ ಮುಖ್ಯಮಂತ್ರಿ ಚರಣ್‌ ಜಿತ್ ಚನ್ನಿಯವರು ಫೆಬ್ರವರಿ 20 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆಗೆ ಎಂಟು ಅಭ್ಯರ್ಥಿಗಳ ಮೂರನೇ...
ಮಂದಿರ v/s ಮಸೀದಿ

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

0
ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ....

“ಎಎಸ್‌ಐ ವಿರುದ್ಧ ವಿಕಲಾಂಗ ಚೇತನರ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಲಿ”

0
ವಿಕಲಾಂಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಯ ವಿರುದ್ಧ ಸುಮೊಟೊ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿ ವಿಕಲಾಂಗ ಚೇತನರ ಮೇಲೆ ಆಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂದು ವಿಕಲಾಂಗ ಚೇತನರ ಪರ ಹೋರಾಡುತ್ತಿರುವ ಸಂಘಟನೆಗಳ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

0
ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು...

ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ: ಗೃಹ ಸಚಿವರ ಸೂಚನೆ ಬೆನ್ನಲ್ಲೇ ‌ಅಧಿಕಾರಿ ಅಮಾನತು

2
ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ...

ರಾಜಸ್ಥಾನ: ದಲಿತ ಯುವಕನಿಗೆ ಥಳಿಸಿ ಮೂತ್ರ ಕುಡಿಸಿದ ಜಾತಿವಾದಿ ದುಷ್ಕರ್ಮಿಗಳು; ಪ್ರಕರಣ ದಾಖಲು

0
ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಜಾಟ್ ಸಮುದಾಯದ ಎಂಟು ಜನರು 25 ವರ್ಷದ ದಲಿತ ಯುವಕನನ್ನು ಅಪಹರಿಸಿ, ಆತನ ಮೇಲೆ ಹಲ್ಲೆ ನಡೆಸಿ ತಮ್ಮ ಮೂತ್ರವನ್ನು ಕುಡಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ದಾಳಿಕೋರರ ವಿರುದ್ಧ...