Home Authors Posts by ನಾನು ಗೌರಿ

ನಾನು ಗೌರಿ

18987 POSTS 16 COMMENTS

ಯುಪಿ ಚುನಾವಣೆ: ಬಿಜೆಪಿಯಲ್ಲಿ ರಾಜೀನಾಮೆ ಪರ್ವ, ಕಚೇರಿಗೆ ಹಾಕಲು ಬೀಗ ಕಳುಹಿಸಿದ ಸಮಾಜವಾದಿ ಪಾರ್ಟಿ

0
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಇತರ ಮೂವರು ಬಿಜೆಪಿ ಶಾಸಕರು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬಿಜೆಪಿ ಕೇಂದ್ರ ಕಚೇರಿಗೆ ಸಮಾಜವಾದಿ ಪಕ್ಷ ಬೀಗಗಳನ್ನು ಉಡುಗೊರೆಯಾಗಿ...

ಸೈನಾ ನೆಹ್ವಾಲ್‌ ಅವರಲ್ಲಿ ನಟ ಸಿದ್ಧಾರ್ಥ ಕ್ಷಮೆಯಾಚನೆ

0
ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರಲ್ಲಿ ನಟ ಸಿದ್ಧಾರ್ಥ್ ಅವರು ಕ್ಷಮೆಯಾಚಿಸಿದ್ದಾರೆ. ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗ ಪತ್ರ ಬರೆದಿರುವ ಸಿದ್ಧಾರ್ಥ ಅವರು, ಸೈನಾ ಅವರಲ್ಲಿ ಕ್ಷಮೆಯಾಚಿಸಿದ್ದು "ನೀವು ನಮ್ಮ ಚಾಂಪಿಯನ್‌" ಎಂದು...

5 ಸಾವಿರ ಗಡಿಯತ್ತ ಓಮಿಕ್ರಾನ್: ಸೋಂಕು ಎಲ್ಲರಿಗೂ ಬರಲಿದೆ, ಬೂಸ್ಟರ್‌ ಡೋಸ್ ಅದನ್ನು ತಡೆಯದು ಎಂದ ತಜ್ಞರು

1
ಕೋವಿಡ್‌ನ ಓಮಿಕ್ರಾನ್ ರೂಪಾಂತರ ಸೋಂಕನ್ನು ತಡೆಯಲಾಗದು. ಪ್ರತಿಯೊಬ್ಬರೂ ಅಂತಿಮವಾಗಿ ಸೋಂಕಿಗೆ ಒಳಗಾಗುತ್ತಾರೆ. ಬೂಸ್ಟರ್ ಲಸಿಕೆ ಡೋಸ್‌ಗಳು ವೈರಸ್‌ನ ವೇಗದ ಹರಡುವಿಕೆಯನ್ನು ತಡೆಯುವುದಿಲ್ಲ ಎಂದು ಉನ್ನತ ಸರ್ಕಾರಿ ತಜ್ಞರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ...

ಬಿಜೆಪಿ ಶಾಸಕನ ಪುತ್ರಿಯ ಆರೋಪ ಅಲ್ಲಗಳೆದ ಯುಪಿ ಪೊಲೀಸರು

0
ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಬಿದುನಾ ವಿನಯ್ ಶಾಕ್ಯಾ ಅವರ ಪುತ್ರಿ ರಿಯಾ ಶಕ್ಯಾ ಅವರು, "ನಮ್ಮ ತಂದೆಯನ್ನು ಬಲವಂತವಾಗಿ ಲಕ್ನೋಗೆ ಕರೆದೊಯ್ದಿದ್ದಾರೆ" ಎಂದು ಆರೋಪಿಸಿದ್ದಾರೆ. ಆದರೆ ಇದು ನಿರಾಧಾರ ಎಂದು...
ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ತಮಿಳುನಾಡು ಆರೋಗ್ಯ ಸಚಿವ | Naanu Gauri

ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

0
ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ದೇಶದ ಇತರ ರಾಜ್ಯಗಳಂತೆ ತಮಿಳುನಾಡಿನಲ್ಲೂ ಕೊರೊನಾ ಪ್ರಕರಣವು ಹೆಚ್ಚುತ್ತಿದೆ. ಮಂಗಳವಾರದಂದು ದೆಹಲಿ ಮುಖ್ಯಮಂತ್ರಿ ಕೂಡಾ ದೆಹಲಿಯಲ್ಲಿ...
ಟಾಟಾ ಗ್ರೂಪ್‌‌‌ಗೆ ಐಪಿಎಲ್ ಪ್ರಾಯೋಜಕತ್ವ! | Naanu gauri

ಟಾಟಾ ಗ್ರೂಪ್‌‌‌ಗೆ ಐಪಿಎಲ್ ಪ್ರಾಯೋಜಕತ್ವ!

0
ಇಂಡಿಯನ್ ಪ್ರೀಮಿಯರ್ ಲೀಗ್‌(ಐಪಿಎಲ್‌)ನ ಶೀರ್ಷಿಕೆ ಪ್ರಾಯೋಜಕತ್ವ ಚೀನಾದ ಮೊಬೈಲ್ ತಯಾರಕ ವಿವೊ ಬದಲಿಗೆ, ಭಾರತದ ಅತಿದೊಡ್ಡ ವ್ಯಾಪಾರ ಸಮೂಹಗಳಲ್ಲಿ ಒಂದಾದ ಟಾಟಾ ಗ್ರೂಪ್ ಪಡೆದುಕೊಂಡಿದೆ ಎಂದು ಈವೆಂಟ್‌ನ ಆಡಳಿತ ಮಂಡಳಿಯು ಮಂಗಳವಾರದ ಸಭೆಯಲ್ಲಿ...
UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌ | Naanu Gauri

UPಯ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರಲಿದ್ದಾರೆ: NCP ಮುಖ್ಯಸ್ಥ ಶರದ್ ಪವಾರ್‌‌

0
ಉತ್ತರ ಪ್ರದೇಶದ ಹದಿಮೂರು ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಕ್ಯಾಬಿನೆಟ್...
| Naanu Gauri

ಯುಪಿ ಬಿಜೆಪಿಗೆ ಬಿಗ್‌ ಶಾಕ್‌: ಸಚಿವರ ನಂತರ ಮತ್ತೆ ಮೂವರು ಶಾಸಕರ ರಾಜೀನಾಮೆ!

0
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಂಪುಟ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಿಗೆ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ತಿಂಗಳಲ್ಲಿ...
ಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು | ನಾನು ಗೌರಿ

ಅಫ್ಘಾನಿಸ್ತಾನ: ಉದ್ಯೋಗ ಬಿಟ್ಟು ಬೇರೆ ಕೆಲಸಕ್ಕೆ ಸೇರಿದ 79% ದಷ್ಟು ಪತ್ರಕರ್ತರು

0
ಅಫ್ಘಾನಿಸ್ತಾನದಲ್ಲಿ ಮಾಧ್ಯಮ ಪ್ರತಿನಿಧಿಗಳು ಅತ್ಯಂತ ಕೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಅವರಲ್ಲಿ ಶೇಕಡಾ 79 ರಷ್ಟು ಜನರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಜರ್ನಲಿಸ್ಟ್ ಫೌಂಡೇಶನ್ ಹೇಳಿದೆ. ಆರ್ಥಿಕ ಪರಿಸ್ಥಿತಿ ತೀರ...
ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

6
ಸವರ್ಣೀಯರ ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್‌‌.ಪೇಟೆ ತಾಲ್ಲೂಕಿನ ಎಚ್.ಬಳ್ಳೆಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ದಲಿತ ಸಮುದಾಯದ ದಂಪತಿ ಚಲುವರಾಜು ಹಾಗೂ ಬಿ.ಕೆ.ಚಂಪಕ...