Home Authors Posts by ನಾನು ಗೌರಿ

ನಾನು ಗೌರಿ

19181 POSTS 16 COMMENTS
ಮುಂದಿನ 5 ದಿನಗಳ ವರೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಸಾಧ್ಯತೆ | ನಾನು ಗೌರಿ

ಮುಂದಿನ 5 ದಿನಗಳ ವರೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ಮಳೆ ಸಾಧ್ಯತೆ

0
ಶನಿವಾರ ದಕ್ಷಿಣ ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಯು ಮುನ್ಸೂಚನೆ ನೀಡಿದೆ. ಈ ವಾರ, ಚೆನ್ನೈ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಅಲ್ಪ ಪ್ರಮಾಣದ...
ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು | Naanu Gauri

ಜಿಂದಾಲ್‌‌ ಯೋಜನೆ ವಿರುದ್ಧ ಸಂತ್ರಸ್ತರನ್ನು ಬೆಂಬಲಿಸಿದ ‘O.P. ಜಿಂದಾಲ್ ಗ್ಲೋಬಲ್ ವಿವಿ’ ವಿದ್ಯಾರ್ಥಿಗಳು

1
ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯಲ್ಲಿ ಜಿಂದಾಲ್ ಸ್ಟೀಲ್‌ ವರ್ಕ್ಸ್‌(JSW)ನ ಗ್ರೂಪ್‌‌ನ ಉದ್ದೇಶಿತ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್‌ನಿಂದ ಉಂಟಾಗುವ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಪರಿಸರದ ಪರಿಣಾಮಗಳ ಕುರಿತ, ‘ತುರ್ತು ಸಂವಾದ’ದಲ್ಲಿ ತೊಡಗಿಸಿಕೊಳ್ಳಲು ಸೋನಿಪತ್‌ನ O.P....

ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

11
ಕಲ್ಲು ಹೊಡೆದ ಆರೋಪದ ಮೇಲೆ ಬೆಂಗಳೂರಿನ ಟ್ರಾಫಿಕ್ ಎಎಸ್‌ಐ ಒಬ್ಬರು ವಿಕಲಾಂಗ ಮಹಿಳೆಗೆ ಬೂಟು ಕಾಲಿನಿಂದ ಒದ್ದು ಥಳಿಸಿರುವ ಘಟನೆ ನಡೆದಿದೆ. ಈ ಸಂಬಂಧ ವಿಡಿಯೊ ಲಭ್ಯವಾಗಿದೆ. ಟೋಯಿಂಗ್‌ ವಾಹನದಲ್ಲಿ ಕುಳಿತ್ತಿದ್ದ ಎಎಸ್‌ಐಗೆ ಕಲ್ಲಿನಿಂದ...

ರಾತ್ರಿ ಕರ್ಫ್ಯೂ ವಾಪಸ್, ಸೊಮುವಾರದಿಂದ ಶಾಲೆ – ಕಾಲೇಜು ಆರಂಭ

0
ರಾಜ್ಯದಲ್ಲಿ ಕೊರೋನಾ ಮತ್ತು ಓಮಿಕ್ರಾನ್ ರೂಪಾಂತರಿ ಸೋಂಕು ತಡೆಗಟ್ಟುವ ನಿಟ್ಟನಲ್ಲಿ ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕರ್ಫ್ಯೂವನ್ನು ವಾಪಸ್ ಪಡೆದಿದ್ದು, ಸೊಮುವಾರದಿಂದ ಶಾಲೆ - ಕಾಲೇಜು ಆರಂಭವಾಗಲಿವೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ...

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

0
ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಫೆಡರಲ್ ಬ್ಯೂರೋ...

ಫ್ಯಾಕ್ಟ್‌ಚೆಕ್‌: ‘ಜಿಲ್ಲಾಧಿಕಾರಿ ಏಕೆ ಮೇಕಪ್‌ ಮಾಡಿಲ್ಲ?’- ಮನಕಲಕುವ ಕತೆ ಹಿಂದಿನ ವಾಸ್ತವವೇನು?

1
‘ಕೇರಳದ ಮಲಪ್ಪುರಂ ಜಿಲ್ಲಾಧಿಕಾರಿ ರಾಣಿ ಸೋಯಮೋಯ್‌ ಅವರು ಏಕೆ ಮೇಕಪ್ ಮಾಡಿಕೊಳ್ಳುವುದಿಲ್ಲ’ ಎಂಬ ಬರಹವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ. ಸೋಯಮೋಯ್‌ ಅವರು ಕಾಲೇಜು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಇದೆಂದು ಬರಹವನ್ನು ಸಾಕಷ್ಟು...

2019-20ರ ಅಂಕಿ-ಅಂಶಗಳ ಪ್ರಕಾರ ಬಿಜೆಪಿ ಅತ್ಯಂತ ಶ್ರೀಮಂತ ಪಕ್ಷ: ವರದಿ

0
ನವದೆಹಲಿ: 2019-20ರ ಹಣಕಾಸು ವರ್ಷದಲ್ಲಿ ಬಿಜೆಪಿ 4,847.78 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದೆ. ಈ ಮೌಲ್ಯವು ಇತರ ಎಲ್ಲಾ ರಾಜಕೀಯ ಪಕ್ಷಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ ಎಂದು ವರದಿಯಾಗಿದೆ. ಬಿಜೆಪಿ ನಂತರದ ಸ್ಥಾನದಲ್ಲಿ ಬಿಎಸ್‌ಪಿ...

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

2
ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ...

ದೇಶದಲ್ಲಿ ಹಿಜಾಬ್‌ ನಿಷೇಧಿಸಬೇಕು: ಕಾಳಿ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ

1
ಶ್ರೀರಂಗಪಟ್ಟಣದಲ್ಲಿ ಜಾಮಿಯಾ ಮಸೀದಿಯನ್ನು ಬಾಬ್ರಿ ಮಸೀದಿ ಮಾದರಿಯಲ್ಲೇ ಧ್ವಂಸ ಮಾಡಬೇಕು ಎಂದು ಹೇಳುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ದ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಮತ್ತೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ...

ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

0
2019ರವರೆಗೆ ಹೋಟೆಲ್‌ ಅಥವಾ ಗಲ್ಲಿ ಬದಿಯ ಚಾ ಮಾರುವ ಅಂಗಡಿಯಲ್ಲಿ ಮೌನವಾಗಿ ಕುಳಿತು ಸುತ್ತಮುತ್ತಲ ಜನರ ಸಂಭಾಷಣೆ ಆಲಿಸಿದರೆ ಚುನಾವಣೆ ಫಲಿತಾಂಶವನ್ನು ಅಂದಾಜಿಸಬಹುದಾಗಿತ್ತು. ಆದರೆ ಪ್ರಸಕ್ತ ಉತ್ತರಪ್ರದೇಶ ಚುನಾವಣೆಯ ಪರಿಸ್ಥಿತಿಯನ್ನು ಊಹಿಸುವುದು ಅಷ್ಟು...