Home Authors Posts by ನಾನು ಗೌರಿ

ನಾನು ಗೌರಿ

19430 POSTS 16 COMMENTS

ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

2
ಟ್ವೀಟ್ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ಬಂಧಿಸಿರುವ ನಟ ಚೇತನ್ ಪರ ನಟಿ ಮತ್ತು ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ದನಿಯೆತ್ತಿದ್ದಾರೆ. ಚೇತನ್ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ ಎಂದು...
Hijab Live | ಹಿಜಾಬ್ ಲೈವ್‌ | ಯಾವುದೇ ಪಕ್ಷದ ಶಾಸಕರು ತಮ್ಮ ರಾಜಕೀಯ ದೃಷ್ಟಿಕೋನಗಳೊಂದಿಗೆ ಕ್ಯಾಂಪಸ್‌ಗೆ ಪ್ರವೇಶಿಸಬಹುದೇ?: ಸರ್ಕಾರಕ್ಕೆ ನ್ಯಾಯಪೀಠ ಪ್ರಶ್ನೆ

Hijab Live | ಹಿಜಾಬ್ ಲೈವ್‌ | ಶುಕ್ರವಾರ ವಿಚಾರಣೆ ಮುಗಿಸಲಿರುವ ಕರ್ನಾಟಕ ಹೈಕೋರ್ಟ್‌

0
ತರಗತಿಗಳಲ್ಲಿ ಹಿಜಾಬ್ ನಿಷೇಧ ಮಾಡಿರುವುದನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ರಾಜ್ಯ ಹೈಕೋರ್ಟ್‌ ಹತ್ತನೇ ದಿನವಾದ ಗುರುವಾರವು ಮುಂದುವರೆಸಿದೆ.  ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್....

ಶ್ರೀಲಂಕಾ ವಿರುದ್ಧ ಮೊದಲ ಟಿ20 ಕ್ರಿಕೆಟ್ ಪಂದ್ಯ: ಗೆಲುವಿನ ನಿರೀಕ್ಷೆಯಲ್ಲಿ ಭಾರತ

0
ಭಾರತ ಶ್ರೀಲಂಕಾ ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲೇ ಭಾರತ ಗೆಲುವಿನೊಂದಿಗೆ ಸರಣಿ ಆರಂಭಿಸುವ ಗುರಿಯನ್ನು ಹೊಂದಿದೆ. ಆದರೆ, ವಿರಾಟ್‌ ಕೊಹ್ಲಿ, ರಿಷಭ್ ಪಂತ್ ಮತ್ತು ದೀಪಕ್‌ ಚಹರ್‌ ಅನುಪಸ್ಥಿತಿಯಲ್ಲಿ...

ಕೆ.ಎಸ್‌ ಈಶ್ವರಪ್ಪನವರ ವಿವಾದಾತ್ಮಕ ಹೇಳಿಕೆಗಳು ಹೊಸದೇನಲ್ಲ: ಇಲ್ಲಿವೆ ಸಾಲು ಸಾಲು ಪ್ರಕರಣಗಳು

0
ಕರ್ನಾಟಕ ರಾಜಕಾರಣದ ಮಟ್ಟಿಗೆ ಆಗಿಂದಾಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮತ್ತು ಪ್ರಚೋದನಾಕಾರಿ ಭಾಷಣ ಮಾಡುವುದರಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ಸಚಿವ ಕೆ.ಎಸ್. ಈಶ್ವರಪ್ಪ ಅಗ್ರಗಣ್ಯರು. ಇಂತಹ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಅವರು...

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

0
ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌...

ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

1
ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್...

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ: ಭಾರತೀಯರನ್ನು ಕರೆತರಲು ಹೋಗಿದ್ದ ವಿಮಾನ ಖಾಲಿ ಕೈಲಿ ವಾಪಸ್

0
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ಹಾಗಾಗಿ NATOದ ಪೂರ್ವದ ವಿಸ್ತರಣೆಯನ್ನು ಕೊನೆಗೊಳಿಸಲು...
ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು! | Naanu Gauri

ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

1
ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿರುವ ತೆರೆದ ಮೈದಾನಕ್ಕೆ ಬಿಟ್ಟಿದ್ದಾರೆ. ಈ ಮೈದಾನವು ರಾಜ್ಯದ ರಾಜಧಾನಿಯಾದ ಲಕ್ನೋದಿಂದ...

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

0
ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ "ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ" ಎಂದು ನಟ ಚೇತನ್‌ ಅವರ...
Hijab Live | ಸಿಡಿಸಿ ಹಿಜಾಬ್‌ಗೆ ಅವಕಾಶ ನೀಡಿದರೆ, ನಿಮ್ಮ ಅಭ್ಯಂತರವಿಲ್ಲವೇ?: ಸರ್ಕಾರಕ್ಕೆ ಸಿಜೆ ಪ್ರಶ್ನೆ | NaanuGauri

Hijab Live | ಹಿಜಾಬ್ ಲೈವ್‌ | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗಷ್ಟೆ ಅನ್ವಯ, ಶಿಕ್ಷಕರಿಗಲ್ಲ: ಮುಖ್ಯ ನ್ಯಾಯಮೂರ್ತಿ

0
ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಒಂಬತ್ತನೆ ದಿನದ ವಿಚಾರಣೆಯು ಬುಧವಾರ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್...