Home Authors Posts by Vasu HV

Vasu HV

71 POSTS 10 COMMENTS

ಕಾದಂಬರಿ ಆಧಾರಿತ ಹಾಗೂ ಮೂಲ ಚಿತ್ರಕಥೆಗಳು

1
| ರಾಜಶೇಖರ್ ಅಕ್ಕಿ | “ಇದೇನು ನಾಗರಹಾವೋ, ಕೇರೇ ಹಾವೋ?” ತರಾಸು ನಾಗರಹಾವು ಚಿತ್ರ ನೋಡಿದ ನಂತರ ನೀಡಿದ ಪ್ರತಿಕ್ರಿಯೆ. ಯಾವುದೋ ಒಂದು ಘಟನೆ, ಆ ಘಟನೆಯ ಸುತ್ತ ಆಗುವ ವಿದ್ಯಮಾನಗಳು, ಪತ್ರಿಕೆಯೊಂದರಲ್ಲಿಯ ಒಂದು ವರದಿ,...

370ನೇ ವಿಧಿ ರದ್ದು ಮಾಡುವುದರಿಂದ ಕಾಶ್ಮೀರ ಸಮಸ್ಯೆ ಬಗೆಹರಿಯುವುದಿಲ್ಲ

0
| ಎಚ್.ಎಸ್. ದೊರೆಸ್ವಾಮಿ | 2019ರ ಆಗಸ್ಟ್ 5ರಂದು 50000 ಸೈನಿಕರನ್ನು ಹಠಾತ್ತನೆ ಕಾಶ್ಮೀರಕ್ಕೆ ಕಳಿಸಲಾಯಿತು. ಕಫ್ರ್ಯೂ ವಿಧಿಸಲಾಯಿತು. ಅಲ್ಲಿ ಏನು ನಡೆಯುತ್ತಿದೆ ಎಂಬ ಸುದ್ದಿ ಭಾರತದ ಇತರ ಭಾಗದ ಜನರಿಗೆ ಗೊತ್ತಾಗದಂತೆ ಅಲ್ಲಿಯ...

ಸರಿಯಾದ ಮಾನದಂಡಗಳ ಮುಖಾಂತರ ನಮಗೆ ಸಹಜ ಕೃಷಿ ಬೇಕೋ, ರಾಸಾಯನಿಕ ಕೃಷಿ ಬೇಕೋ ನಿರ್ಧರಿಸೋಣ

0
| ಅವಿನಾಶ್ | ರಾಸಾಯನಿಕ ಕೃಷಿ ಮತ್ತು ರಾಸಾಯನಿಕ ಮುಕ್ತ ಕೃಷಿ ಪದ್ಧತಿಗಳ ಬಗ್ಗೆ ಚರ್ಚೆ ನಡೆಯುತ್ತಿರುವುದು ನನ್ನಂತಹ ಸಾಮಾನ್ಯ ರೈತನಿಗೆ ತುಂಬಾ ಮುಖ್ಯವಾಗಿರುವುದರಿಂದ ಈ ಚರ್ಚೆಯನ್ನು ಆರಂಭಿಸಿದ ಎಲ್ಲರಿಗೂ ನನ್ನ ಅಭಿನಂದನೆಗಳು. ಹಾಗೆಯೇ...

ಈ ಹೊತ್ತಿಗಲ್ಲ, ಇದು ಜೋಗುರರ ಕೊನೆಯ ಕಥೆ

0
| ಡಾ. ಎಸ್. ಬಿ ಜೋಗುರ | ಇದು ಜೋಗುರರ ಕೊನೆಯ ಕಥೆ ಇತ್ತೀಚೆಗೆ ನಮ್ಮನ್ನಗಲಿದೆ ಕನ್ನಡದ ಕಥೆಗಾರ, ವಿಮರ್ಶಕ ಡಾ.ಎಸ್.ಬಿ.ಜೋಗುರಾ ಅವರು `ನ್ಯಾಯಪಥ' ಪತ್ರಿಕೆಯ ನಿರಂತರ ಓದುಗ ಮತ್ತು ಅಭಿಮಾನಿಯಾಗಿದ್ದರು. ಪತ್ರಿಕೆಗಾಗಿ ಪುಸ್ತಕ ವಿಮರ್ಶೆ,...

ಅಗಲಿ ಹೋದ ಪ್ರೀತಿಯ ಕರುಳು ಜೋಗುರಾ ನೆನಪು

0
|ಜಯಪ್ರಕಾಶ್ ಶೆಟ್ಟಿ. ಹೆಚ್ | ಸಹಪ್ರಾಧ್ಯಾಪಕರು, ತೆಂಕನಿಡಿಯೂರು.ಉಡುಪಿ. 2008ರ ನವೆಂಬರ್‍ನಲ್ಲಿ ನಾನು ನಿರೀಕ್ಷೆಯೇ ಮಾಡಿರದ ರಾಜಕೀಯ ಪ್ರೇರಿತವಾದ ಅಕಸ್ಮಾತ್ ವರ್ಗಾವಣೆಯೊಂದು ನನಗೆ ನಾನು ಈ ಹಿಂದೆ ಕಂಡಿರದ ಹಾವೇರಿಯ ಹಿರೇಕೆರೂರಿನ ದುರ್ಗಮ್ಮನ ಕೆರೆಯನ್ನು ಕಾಣಿಸುವ ಜೊತೆಗೆ...

ಕುಸಿತಕ್ಕೀಗ ಬಹು ಆಯಾಮಗಳು

0
| ಡಾ. ವಿನಯಾ ಒಕ್ಕುಂದ | ಅನುಪಮಾ ನಿರಂಜನರ ‘ಮಾಧವಿ’ ಕಾದಂಬರಿ ಕಲಿಸುತ್ತಿದ್ದೆ. ನನ್ನೆದುರು ಮಾಧವಿ ಕುಳಿತಿರುತ್ತಿದ್ದಳು. ತಿಳಿದುಕೊಳ್ಳಲು ಹರಸಾಹಸ ಮಾಡುತ್ತ ಮುಖ ವಾರೆಮಾಡಿ ಕೆಲವೊಮ್ಮೆ ಡೆಸ್ಕಿನ ಮೇಲೆ ಬಾಗಿಕೊಂಡು ಕ್ಲಾಸಿನಲ್ಲಿ ಒಂದು ಪ್ರಶ್ನೆಯನ್ನವಳು...

ಆರ್ಥಿಕ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗರ ಹೇಳಿಕೆಯ ಕನ್ನಡ ಅನುವಾದ & ವಿಡಿಯೋಇಲ್ಲಿದೆ

0
ಭಾರತದ ಆರ್ಥಿಕ ವ್ಯವಸ್ಥೆ ಇಂದು ಬಿಕ್ಕಟ್ಟಿನ ಸ್ಥಿತಿಯಲ್ಲಿದೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆಯ ದರ 5% ಇದ್ದು, ಆರ್ಥಿಕತೆ ದೀರ್ಘಕಾಲೀನ ನಿಧಾನಗತಿಯಲ್ಲಿ ಸಿಲುಕಿಕೊಂಡಿದ್ದು ತಿಳಿಯುತ್ತದೆ. ಭಾರತದ ಅರ್ಥವ್ಯವಸ್ಥೆಯು ಶರವೇಗವಾಗಿ ಬೆಳೆಯುವ ಸಾಮರ್ಥ್ಯ...

ಅವಧಿ ಮುಗಿಯುವವರೆಗೂ ಮೂರು ಶಾಸಕರು ಅನರ್ಹರು. ಉಳಿದವರ ಕುರಿತು ಕೆಲವೇ ದಿನಗಳಲ್ಲಿ ತೀರ್ಮಾನ

0
ಮೂವರು ಶಾಸಕರು ವಿಧಾನಸಭೆಯ ಈ ಅವಧಿ ಮುಗಿಯುವವರೆಗೂ ಅನರ್ಹರು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ಸ್ಪಷ್ವವಾದ ಕ್ಷಣದಿಂದ ಇದ್ದ ಕುತೂಹಲಗಳು ಎರಡು. ಒಂದು, ಸ್ಪೀಕರ್...

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

0
ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್...

ರಾಷ್ಟ್ರಪತಿ ಆಡಳಿತದ ಕಡೆಗೆ ಕರ್ನಾಟಕ?

0
ರಾಜ್ಯ ಸರ್ಕಾರದ ಸುತ್ತ ನಡೆಯುತ್ತಿರುವ ಘಟನಾವಳಿಗಳು ರಾಷ್ಟ್ರಪತಿ ಆಡಳಿತದ ಕಡೆಗೆ ನಡೆಯುತ್ತಿರುವ ಹಾಗೆ ಕಾಣುತ್ತಿದೆ. ಕುಮಾರಸ್ವಾಮಿಯವರು ವಿಶ್ವಾಸಮತ ಯಾಚನೆಗೆ ಎಷ್ಟು ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆ ನಂತರ ಬಿದ್ದು ಹೋಗುವ ಸಾಧ್ಯತೆಯೇ ಹೆಚ್ಚಿದೆ....