Home Authors Posts by Vasu HV

Vasu HV

71 POSTS 10 COMMENTS

ದೇವನೂರು ಮತ್ತು ದೊರೆಸ್ವಾಮಿಯವರಿಂದ ಸ್ಪೀಕರ್ ರಿಗೆ ದೂರು ಸಲ್ಲಿಕೆ

1
||ನಾನು ಗೌರಿ ಡೆಸ್ಕ್|| ಶಾಸಕರ ರಾಜೀನಾಮೆ, ಪಕ್ಷಾಂತರ ಸಾಧ್ಯತೆ, ಅನರ್ಹತೆಯ ಅರ್ಜಿ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ದೇವನೂರು ಮಹಾದೇವ ಮತ್ತು ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರು ವಿಧಾನಸಭಾಧ್ಯಕ್ಷರಿಗೆ ಖಾರವಾದ ಪತ್ರವನ್ನು ಬರೆದಿದ್ದಾರೆ. ರಾಜೀನಾಮೆ ಕೊಟ್ಟಿರುವ ಶಾಸಕರು...

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

0
ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್ ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್...

ಅತೃಪ್ತಿಗಿಂತ ಅಕ್ರಮ ದಂಧೆಗಳೇ ಪಕ್ಷಾಂತರಕ್ಕೆ ಕಾರಣ?

0
ಯಾವ ರೀತಿಯಿಂದ ನೋಡಿದರೂ ಇಂದು ರಾಜೀನಾಮೆ ಕೊಟ್ಟಿರುವ ಶಾಸಕರ ಕಾಂಬಿನೇಷನ್ ಬಹಳ ಆಶ್ಚರ್ಯಕರವಾಗಿ ಕಾಣುತ್ತದೆ. ಅತೃಪ್ತಿಯೇ ಕಾರಣ ಎನ್ನುವುದಾದರೆ, ಬೈರತಿ ಬಸವರಾಜ್ ಎಂದೂ ಅತೃಪ್ತಿ ವ್ಯಕ್ತಪಡಿಸಿಲ್ಲ. ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿರುವ ಎಚ್‍ಡಿಕೆ ಮತ್ತು...

ಮಹತ್ವದ ಬೆಳವಣಿಗೆ: ನಾಳೆ ಮಾಯಾವತಿ, ಸೋನಿಯಾ ಮತ್ತು ರಾಹುಲ್ ಸಭೆ.

0
||ನಾನುಗೌರಿ ಡೆಸ್ಕ್|| ಇಂದು ಹೊರಬೀಳಲಿರುವ ಮತಗಟ್ಟೆ ಸಮೀಕ್ಷೆಗಳು ಏನು ಹೇಳುತ್ತವೆ ಎಂಬುದನ್ನು ನೋಡುವುದಕ್ಕೆ ಮುಂಚೆಯೇ ನಿಗದಿಯಾಗಿರುವ  ಮಾಯಾವತಿಯವರ ಭೇಟಿಯು ಸ್ಪಷ್ಟ ಸಂದೇಶವನ್ನು ನೀಡಿದೆ ಎಂದು ಹೇಳಬಹುದಾಗಿದೆ. ಇಂದಿನವರೆಗೆ ಒಮ್ಮೆಯೂ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ...

`ಗಾಂಧಿ ಕೊಂದ ಗೋಡ್ಸೆ ದೇಶಭಕ್ತ’ – ಬಿಜೆಪಿ ನಾಯಕಿ ಪ್ರಗ್ಯಾ ಸಿಂಗ್ ವಿವಾದಿತ ಹೇಳಿಕೆ

0
ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ `ನಾಥೂರಾಮ್ ಗೂಡ್ಸೆ ನಿಜವಾದ ದೇಶಭಕ್ತ’ ಎಂದು ಹೇಳುವ ಮೂಲಕ ಬಿಜೆಪಿಯ ಭೂಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗಷ್ಟೆ...

ಮೇ 23ಕ್ಕೆ ಸಭೆ ಕರೆದ ಸೋನಿಯಾ ಗಾಂಧಿ: ಫೀಲ್ಡಿಗಿಳಿದ ಮಾಸ್ಟರ್ ನೆಗೋಷಿಯೇಟರ್‍ಗಳು

0
/ನಾನುಗೌರಿ ಡೆಸ್ಕ್/ ಆಶ್ಚರ್ಯಕರವಾದ ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿಯವರು ಮೇ 23ರಂದು ಎಲ್ಲಾ ವಿರೋಧ ಪಕ್ಷಗಳ ಸಭೆಯನ್ನು ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಪದವಿಯನ್ನು ರಾಹುಲ್‍ಗಾಂಧಿಗೆ ವಹಿಸಿಕೊಟ್ಟ ನಂತರವೂ ಸೋನಿಯಾರೇ ಯುಪಿಎ ಅಧ್ಯಕ್ಷೆಯಾಗಿ ಮುಂದುವರೆದಿದ್ದಾರೆ. ಈ...

ಒಂದು ಫ್ಯಾಕ್ಟ್ ಚೆಕಿಂಗ್…. ಕೋಲ್ಕತ್ತ ಹಿಂಸಾಚಾರ: ಮಾಡಿದ್ದ್ಯಾರು? ಹಿಂದಿರುವ ಕುತಂತ್ರವೇನು? ವಾಸ್ತವವೇನು?

0
ಕಂಪ್ಲೀಟ್ ವಿಡಿಯೋ ಎಲ್ಲ ಮಾಧ್ಯಮಗಳ ಬಳಿಯಿದೆ. ಆದರೆ, ಅದರಲ್ಲಿ ಶೇ. 90 ರಷ್ಟು ಮಾಧ್ಯಮಗಳು ಕೋಲ್ಕತ್ತ ಹಿಂಸಾಚಾರದಲ್ಲಿ ಭಾಗವಹಿಸಿದವರಾರು, ವಿದ್ಯಾಸಾಗರ್ ಕಾಲೇಜಿನೊಳ್ಳಕ್ಕೆ ನುಗ್ಗಿದವರಾರು, ವಿದ್ಯಾಸಾಗರರ ಪುತ್ಥಳಿ ಒಡೆದವರಾರು ಎಂಬ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ. ‘ಈ...

ಮೋದಿ ಸರ್ವಾಧಿಕಾರ ಇಂದಿರಾಗಾಂಧಿ ಸರ್ವಾಧಿಕಾರ ಒಂದೇನಾ?..: ಪ್ರಭಾತ್ ಪಟ್ನಾಯಕ್

0
ಮೂಲ : ಪ್ರಬಾತ್ ಪಟ್ನಾಯಕ್ ಅನು : ಬಿ. ಶ್ರೀಪಾದ ಭಟ್ ಓದುಗರಿಗೆ ಸೂಚನೆ: ಈ ಲೇಖನದ ನಿರೂಪಣೆ ಡಿ.ಎನ್.ಶಂಕರಬಟ್ ಅವರ ಬಾಶಾ ಪ್ರಯೋಗಕ್ಕೆ ಒಳಪಟ್ಟಿದೆ. ಮಹಾಪ್ರಾಣದ ಬಳಕೆ, ಷ-ಶ ಬಳಕೆ ಸೇರಿದಂತೆ ಕೆಲವು ಹೊಸ ಸಂಗತಿಗಳನ್ನು...

ರಂಜನ್ ಗಗೋಯಿರವರಿಗೆ ಕ್ಲೀನ್ ಚಿಟ್ ವಿರುದ್ಧ ರಾಷ್ಟ್ರದ್ಯಂತ ಪ್ರತಿಭಟನೆ

0
ಇಂಗ್ಲಿಷ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ ಸುಪ್ರಿಂ ಕೋರ್ಟ್‍ನ ಮುಖ್ಯ ನ್ಯಾಯಾಮೂರ್ತಿ ರಂಜನ್ ಗೊಗಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ದಿನೇ ದಿನೇ ತಿರುವು ಪಡೆದುಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್‍ನ ಮೂವರು ನ್ಯಾಯಾಧೀಶರ...

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

2
|ನಾನು ಗೌರಿ ಡೆಸ್ಕ್| ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು...
Wordpress Social Share Plugin powered by Ultimatelysocial