Home Authors Posts by Vasu HV

Vasu HV

71 POSTS 10 COMMENTS

ನೀವು ತಿಳಿದುಕೊಳ್ಳಲೇಬೇಕಾದ ಡಿಸ್‍ಫೋರಿಯಾ

0
ಡಾ.ಕಾರ್ತಿಕ್ ಬಿಟ್ಟು, ಪ್ರಾಧ್ಯಾಪಕರು, ಅಶೋಕ ವಿಶ್ವವಿದ್ಯಾಲಯ, ಹರಿಯಾಣ ಅನು: ರಾಜಶೇಖರ್ ಅಕ್ಕಿ ಡಿಸ್‍ಫೋರಿಯಾ ಅಂದರೆ ಒಬ್ಬ ವ್ಯಕ್ತಿಗೆ ತನಗೆ ಹುಟ್ಟಿನಿಂದ ಆರೋಪಿಸಲಾದ ಜೆಂಡರ್‍ನೊಂದಿಗಿರುವ ಅಸಂತುಷ್ಟತೆ ಮತ್ತು ಬೇರ್ಪಡಿಕೆ. ಡಿಸ್‍ಫೋರಿಯಾ ಅನೇಕ ಸ್ವರೂಪಗಳನ್ನು ಪಡೆದುಕೊಳ್ಳಬಹುದು. ಒಬ್ಬ ಟ್ರಾನ್ಸ್‍ಜೆಂಡರ್...

ಉತ್ತರದ ಮತದಾರ, ಸೀನುಸುಬ್ಬು ಕೆನ್ನೆ ಊದಿಸಿದ್ದಾನಲ್ಲಾ

0
ಎಪ್ಪತ್ತು ವರ್ಷದಲ್ಲಿ ಯಕ್ಕುಟ್ಟಿ ಹೋಗಿದ್ದ ಭಾರತವನ್ನು ಕೈಗತ್ತಿಕೊಂಡು ಉದ್ದಾರ ಮಾಡಲೆಂದು ಬಂದು ಮಾಡಬಾರದ್ದನ್ನೇ ಮಾಡಿದ ಪರಿಣಾಮವಾಗಿ ಉತ್ತರ ಭಾರತದ ಮತದಾರನಿಂದ ಮುಸುಡಿಗೆ ಇಕ್ಕಿಸಿಕೊಂಡಿರುವ ಸೀನು ಮತ್ತು ಸುಬ್ಬು ಎಂಬ ಶಾಮೋದಿ ಮೌನಕ್ಕೆ ಶರಣಾಗಿದ್ದಾರಂತಲ್ಲಾ....

ಕರ್ತಾರ್‍ಪುರ್ ಕಾರಿಡಾರ್: ಭಾರತ-ಪಾಕ್ ನಡುವೆ ಸಿಖ್ ಧಾರ್ಮಿಕ ಸೇತು

0
ಲೇಖಕರು: ಆರ್ತಿ ಗಾರ್ಗಿ | 28ನೇ ನವೆಂಬರ್, ಬುಧವಾರ. ‘ಜೋ ಬೋಲೆ ಸೊ ನಿಹಾಲ್, ಸತ್ ಸ್ರೀ ಅಕಾಲ್’ ಎಂಬ ಘೋಷಣೆಗಳೊಂದಿಗೆ ನೂರಾರು ಸಿಖ್ ಯಾತ್ರಿಕರು ಕರ್ತಾರಪುರದ ಪುಣ್ಯಕ್ಷೇತ್ರದೆಡೆಗೆ ಒಟ್ಟಿಗೆ ಹೆಜ್ಜೆ ಹಾಕುತ್ತಿದ್ದರು. ದೇಶವಿಭಜನೆಯ...

ಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

0
ನಿಖಿಲ್ ಕೊಲ್ಫೆ | ಪೊಳ್ಳು ರಾಷ್ಟ್ರೀಯತೆ ಮತ್ತು ಜನಪ್ರೀತಿಯಿಲ್ಲದ ಭೂಪಟ ಪ್ರೇಮ ಸರ್ವಾಧಿಕಾರದ ಒಂದು ಮುಖ್ಯ ಲಕ್ಷಣ. ಆಸ್ಟ್ರಿಯನ್ ಸಂಜಾತ ಅಡಾಲ್ಫ್ ಹಿಟ್ಲರ್ ಜರ್ಮನ್ ರಾಷ್ಟ್ರೀಯತೆ ಹೆಸರಿನಲ್ಲಿ ಜರ್ಮನಿಯಲ್ಲಿ ಅಧಿಕಾರ ಹಿಡಿದ. ಅವನ ಜರ್ಮನ್...

ಚರಿತ್ರೆಯ ಮಾರುವೇಷ

0
ರಹಮತ್ ತರೀಕೆರೆ | ಕನ್ನಡದ ಮೊದಲಘಟ್ಟದ ಕಾದಂಬರಿಗಳಲ್ಲಿ ಒಂದಾದ ಪುಟ್ಟಣ್ಣನವರ `ಮಾಡಿದ್ದುಣ್ಣೋ ಮಹಾರಾಯ’ದಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್, ಆಸ್ಥಾನ ಪಂಡಿತರೊಬ್ಬರ ಮಗಳ ಮದುವೆಯಲ್ಲಿ ಭಾಗವಹಿಸುವ ಸನ್ನಿವೇಶವಿದೆ. ದೊರೆ, ದೊರೆತನದ ಹಮ್ಮಿಲ್ಲದೆ ಜನರೊಂದಿಗೆ ಬೆರೆಯುವುದನ್ನು...

ಫ್ರಾನ್ಸ್ ಅಧ್ಯಕ್ಷರನ್ನು ಅಲುಗಾಡಿಸುತ್ತಿರುವ ಹಳದಿ ಅಂಗಿಗಳು

0
 ಭರತ್ ಹೆಬ್ಬಾಳ್ | ಕಳೆದ ಒಂದೆರಡು ತಿಂಗಳಿಂದ ಎರಡು ರಾಷ್ಟ್ರಗಳಲ್ಲಿ ಐತಿಹಾಸಿಕ ಪ್ರತಿಭಟನೆಗಳು ಜರುಗುತ್ತಿವೆ. ಅದರ ಪರಿಣಾಮದಿಂದಾಗಿ ವಿಶ್ವದ ಎರಡು ನಾಯಕರು ತಮ್ಮ ಅಧಿಕಾರ ಮುಂದುವರೆಯುವುದರ ಬಗ್ಗೆ ಚಿಂತಿತರಾದರು. ಒಂದು ಕಡೆ ರಾಜಕೀಯ ಹಿನ್ನೆಲೆ...

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

0
ಶುದ್ಧೋದನ | ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ...

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

0
ಏನಿದು ಮುಚ್ಚಿಟ್ಟ ಲಕೋಟೆ? ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು...

ರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

0
ಇದನ್ನು ತಮಾಷೆ ಎನ್ನುವುದೋ, ನಮ್ಮ ದೇಶ ತಲುಪಿರುವ ದುರಂತದ ಸ್ಥಿತಿ ಎನ್ನುವುದೋ ಹೇಳುವುದು ಕಷ್ಟ. ನಿನ್ನೆ ಸುಪ್ರೀಂಕೋರ್ಟಿನಲ್ಲಿ ರಾಫೇಲ್ ಡೀಲ್‌ಗೆ ಸಂಬಂಧಿಸಿದಂತೆ 'ತಮಗೆ ವಿಜಯ, ಪ್ರತಿಪಕ್ಷ ಕ್ಷಮೆ ಕೇಳಬೇಕು', 'ಮೋದಿಗೆ ಕ್ಲೀನ್‌ಚಿಟ್', 'ರಾಫೇಲ್ ಡೀಲ್‌ನಲ್ಲಿ...

ರಾಫೇಲ್ ಡೀಲ್ ಸ್ಫೋಟಕ ಸತ್ಯ: ಸುಪ್ರೀಂ ಕೋರ್ಟ್ಗೇ ಹಸೀ ಸುಳ್ಳು ಹೇಳಿದ ಮೋದಿ ಸರ್ಕಾರ

0
ಬಹುಶಃ ಇದಕ್ಕಿಂತ ದೊಡ್ಡ ಹಗರಣ ಇತ್ತೀಚಿನ ದಿನಗಳಲ್ಲಿ ನಡೆದಿರಲಾರದು. ರಾಫೇಲ್ ಡೀಲ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರ ಪ್ರಯತ್ನಿಸಿದಂತೆಲ್ಲಾ, ಹೊಸ ಹೊಸ ಹಗರಣಗಳನ್ನೇ ಮಾಡುತ್ತಿದೆ. ಅದರಲ್ಲಿ ಅತ್ಯಂತ ಹೊಸ ಹಗರಣ...