Home Authors Posts by ಪ್ರತಾಪ್‌ ವೇಲುಸ್ವಾಮಿ

ಪ್ರತಾಪ್‌ ವೇಲುಸ್ವಾಮಿ

169 POSTS 0 COMMENTS

ಅಫಜಲಪುರ: ಗುತ್ತೇದಾರ್ ಸಹೋದರರ ಒಡಕಿನ ಲಾಭ ಕಾಂಗ್ರೆಸ್‌ಗೆ?

ಕಲಬುರ್ಗಿ ಜಿಲ್ಲೆಯ ಅಫಜಲಪುರ ಅಷ್ಟೇನೂ ಅಭಿವೃದ್ಧಿ ಕಾಣದೆ, ಇಂದಿಗೂ ಮೂಲಭೂತ ಸೌಕರ‍್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದೆ. ಶುದ್ಧ ಕುಡಿಯುವ ನೀರನ್ನೇ ಕಾಣದ ಹತ್ತಾರು ಹಳ್ಳಿಗಳು ಇಂದಿಗೂ ಕ್ಷೇತ್ರದಲ್ಲಿವೆ. ಬಸ್ಸುಗಳೇ ಹೋಗದ, ರಸ್ತೆಗಳೇ ಇಲ್ಲದ ಹಳ್ಳಿಗಳೂ...

ಮೋದಿ ಅವಧಿಯಲ್ಲಿ ಹಿಂದಿ ಹೇರಿಕೆಗೆ ಹೆಚ್ಚು ಅನುದಾನ/ಖರ್ಚು – ಆರ್‌ಟಿಐನಿಂದ ಬಹಿರಂಗ!

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಲೇ ಬಂದಿದೆ. ಕೇಂದ್ರ ಸರ್ಕಾರದ ಎಲ್ಲಾ ಕಛೇರಿಗಳಲ್ಲೂ ಹಿಂದಿಯನ್ನೇ ಬಳಸುವಂತೆ ಒತ್ತಾಯಿಸಿರುವ ಪ್ರಕರಣಗಳೂ...

ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ದೂರು; ತನಿಖೆಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ!

ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ವಿಜಯೇಂದ್ರ ವಿರುದ್ಧ 'ಜನ ಸಾಮಾನ್ಯರ ಪಕ್ಷ'ವು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ವಿಜಯೇಂದ್ರ ಅಸಾಂವಿಧಾನಿಕವಾಗಿ ರಾಜ್ಯ ಸರ್ಕಾರದ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಎಂದು...
ಮುಖ್ಯಮಂತ್ರಿ ಯಡಿಯೂರಪ್ಪ

‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ವ್ಯಾಪಕ ವಿರೋಧಕ್ಕೆ ಒಳಗಾಗಿದ್ದ ಯಡಿಯೂರಪ್ಪ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, "'ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ" ಎಂದು...
ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯೇ ಮಗನನ್ನು ಪ್ರಚೋದಿಸಿದ!

ಜಾತಿ ದ್ವೇಷ: ದಲಿತ ಕುಟುಂಬವನ್ನು ಕೊಲ್ಲಲು ತಂದೆಯಿಂದಲೇ ಮಗನಿಗೆ ಪ್ರಚೋದನೆ!

ದಲಿತ ಸಮುದಾಯಕ್ಕೆ ಸೇರಿದ 55 ವರ್ಷದ ರಾಮಸಾಮಿ ಮತ್ತು ಅವರ ಪತ್ನಿ 48 ವರ್ಷದ ಅರುಕ್ಕಾಣಿಯನ್ನು ಶನಿವಾರ ಮುಂಜಾನೆ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಕೊಡುಮುಡಿಯಲ್ಲಿ ಜರುಗಿದೆ. ಕೊಲೆಯ ಆರೋಪಿ ನಾಡಾರ್ ಸಮುದಾಯದ...
ಇಂದು 'ಬುಡಕಟ್ಟು ನಾಯಕ ಬಿರ್ಸಾ ಮುಂಡಾ' ಜನ್ಮದಿನ - #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಇಂದು ‘ಬುಡಕಟ್ಟು ನಾಯಕ ಬಿರ್ಸಾ ಮುಂಡಾ’ ಜನ್ಮದಿನ – #BirsaMunda ಟ್ವಿಟರ್‌ನಲ್ಲಿ ಟ್ರೆಂಡಿಂಗ್!

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಜನ್ಮ ದಿನ ಇಂದು. ಇವರಿಗೆ ಗೌರವ ಸಲ್ಲಿಸುವ ಸಲುವಾಗಿ ಸಾವಿರಾರು ಜನ ಟ್ವಿಟ್ಟರ್‌ನಲ್ಲಿ #BirsaMunda ಎಂದು ಟ್ವೀಟ್ ಮಾಡುತ್ತಿದ್ದು, ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಭಾರತದ ಟ್ವಿಟ್ಟರ್‌...
2024 ರ ಚುನಾವಣೆಗೆ ಸಜ್ಜಾದ ಬಿಜೆಪಿ - ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

2024 ರ ಚುನಾವಣೆಗೆ ಸಜ್ಜು: 100 ದಿನ ರಾಷ್ಟ್ರೀಯ ಪ್ರವಾಸ ಕೈಗೊಳ್ಳಲಿರುವ ಜೆ.ಪಿ.ನಡ್ಡಾ!

ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ 2024ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಿದ್ದು, ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ದೇಶದಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಬಿಹಾರ ವಿಜಯದ ನಂತರ ವಿಶ್ರಾಂತಿ ಪಡೆಯದ ಜೆ.ಪಿ.ನಡ್ಡಾ...
ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಅಹೋರಾತ್ರಿ ಪ್ರತಿಭಟನೆ!

ಟೊಯೊಟಾ: 5 ನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಪ್ರತಿಭಟನೆ- ದರ್ಪ ತೋರುತ್ತಿರುವ ಕಂಪನಿ ಆಡಳಿತ!

ತಮ್ಮ ಮೆಲಿನ ದೌರ್ಜನ್ಯವನ್ನು ಕೊನೆಗೊಳಿಸುವಂತೆ ಮತ್ತು ದಿಢೀರ್ ಎಂದು ಘೋಷಿಸಿರುವ ಲಾಕೌಟ್ ಕ್ರಮವನ್ನು ಹಿಂಪಡೆಯಬೇಕೆಂದು ಟೊಯೊಟಾ ಮೋಟಾರ್ಸ್‌ ಕಾರ್ ಕಂಪನಿಯ ಕಾರ್ಮಿಕರು ಕಳೆದ 5 ದಿನಗಳಿಂದ ಬಿಡದಿಯಲ್ಲಿರುವ ಕಂಪನಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ....

ಉಪಚುನಾವಣೆ: ಗಾಳಿ ಬೀಸಿದತ್ತ ಹೋದ ಅಲೆಯಷ್ಟೇ ಅಲ್ಲ, ಆಡಳಿತದ ವಿರುದ್ಧದ ಭಾವನೆ ಘನೀಭವಿಸಿಲ್ಲ

ಉಪಚುನಾವಣೆಯೆಂದರೆ ಆಡಳಿತ ಪಕ್ಷಕ್ಕೆ ಹೆಚ್ಚಿನ ಅನುಕೂಲವಿರುತ್ತದೆ ಎಂಬುದು ಸಾಮಾನ್ಯವಾಗಿ ಕೇಳಿಬರುವ ಮಾತು. ಇದರಲ್ಲಿ ಹುರುಳಿದೆಯಾದರೂ ಇದು ಅರ್ಧ ಸತ್ಯವಷ್ಟೇ. ಆಡಳಿತ ಪಕ್ಷಕ್ಕೆ ಓಟು ಹಾಕಿದರೆ ಲಾಭ ಎಂಬ ಮತದಾರರ ಸಾಮಾನ್ಯ ಆಲೋಚನೆಯ ಜೊತೆಗೆ,...
ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಬಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಾರ್ ಕಂಪನಿ ಲಾಕ್‌ ಔಟ್?- ಬೀದಿಗಿಳಿದು ಪ್ರತಿಭಟಿಸುತ್ತಿರುವ 3500 ಕಾರ್ಮಿಕರು!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಲಿಮಿಟೆಡ್ ಕಾರ್ಮಿಕರು ನಿನ್ನೆಯಿಂದ ಅಹೋರಾತ್ರಿ ಧರಣಿ ನೆಡೆಸುತ್ತಿದ್ದು, ಧಿಡೀರ್ ಲಾಕ್ ಔಟ್ ಮಾಡುವ ಕಂಪನಿಯ ನಿರ್ಧಾರವನ್ನು ವಿರೋಧಿಸಿ ಹಾಗೂ ಕಾರ್ಮಿಕರ ಕೆಲಸದ ಸಮಯವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆನ್ನುವ ಬೇಡಿಕೆ...