Home Authors Posts by ಪ್ರತಾಪ್‌ ವೇಲುಸ್ವಾಮಿ

ಪ್ರತಾಪ್‌ ವೇಲುಸ್ವಾಮಿ

169 POSTS 0 COMMENTS
"ದಿ ಕಪಿಲ್‌ಶರ್ಮಾ ಶೋ" ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

“ದಿ ಕಪಿಲ್‌ ಶರ್ಮಾ ಶೋ” ಬಾಯ್ಕಾಟ್: ಸಿಡಿದೆದ್ದ ಅರ್ನಾಬ್ ಅಭಿಮಾನಿಗಳು?

ಅರ್ನಾಬ್ ಗೋಸ್ವಾಮಿ ವಿರುದ್ಧ ವಿವಾದಾತ್ಮಕ ಪ್ರದರ್ಶನ ನೀಡಿದ್ದಕ್ಕಾಗಿ "ದಿ ಕಪಿಲ್ ಶರ್ಮಾ ಶೋ"ವನ್ನು ಬಾಯ್ಕಾಟ್ ಮಾಡಬೇಕು ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದ್ದು, ಕಳೆದ ವಾರ ಅರ್ನಾಬ್ ಗೊಸ್ವಾಮಿಯನ್ನು ಅನುಕರಿಸಿ ಪ್ರದರ್ಶನವೊಂದನ್ನು ನೀಡಿದ್ದರು. ಇತ್ತೀಚೆಗೆ ಹಿಂದಿಯ...

ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

"ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕೈಗೊಂಡಿದ್ದ ಯಾತ್ರೆಯ ಅಂತಿಮ...
ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ

ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ತಮಿಳುನಾಡಿನ ಎಐಎಡಿಎಂಕೆ ಶಾಸಕ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದು, ಈ ಸುದ್ಧಿ ರಾಜ್ಯದಾದ್ಯಂತ ಶರವೇಗದಲ್ಲಿ ವೈರಲ್ ಆಗಿತ್ತು. ಆದರೆ, ಯುವತಿಯ ತಂದೆ, "ತನ್ನ ಮಗಳನ್ನು ಅಪಹರಿಸಿ, ತಮ್ಮ ನಂಬಿಕೆಯನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಿ, ಆತ್ಮಹತ್ಯೆಗೆ...
ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಮೇಲೆ ಹರಿಹಾಯ್ದ ರಾಜ್‌ದೀಪ್ ಸರ್ದೇಸಾಯಿ!

ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್: ಅರ್ನಾಬ್ ಗೋಸ್ವಾಮಿ ವಿರುದ್ಧ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಆಕ್ರೋಶ

ಇಂಡಿಯಾ ಟುಡೆ ಪತ್ರಕರ್ತರಾದ ರಾಜ್‌ದೀಪ್ ಸರ್ದೇಸಾಯಿ ಇಂದು ರಿಪಬ್ಲಿಕ್ ಟಿವಿಯ ಸ್ಥಾಪಕ ಮತ್ತು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದು, "ನಿಮ್ಮದು ಬನಾನಾ ರಿಪಬ್ಲಿಕ್ ಚಾನೆಲ್" ಎಂದು ಕಿಡಿಕಾರಿದ್ದಾರೆ. ಇತ್ತೀಚೆಗೆ ಬಾಲಿವುಡ್...
ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ಮಸೂದೆ ವಿರುದ್ಧ ನಿಲ್ಲದ ರೈತರ ಪ್ರತಿಭಟನೆ: ಜೈ ಕಿಸಾನ್ ಆಂದೋಲನ

ವಿವಾದಾತ್ಮಕ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ಕಳೆದ ಒಂದು ತಿಂಗಳಿನಿಂದ ಇಡೀ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಸ್ವರಾಜ್ ಇಂಡಿಯಾ ಪಕ್ಷ ಮತ್ತು ಹಲವು ರೈತರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ "ಜೈ ಕಿಸಾನ್...
ಫ್ಯಾಕ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ಯುವಕ ಅತ್ಯಾಚಾರ ಮಾಡಿ ಸುಟ್ಟಿದ್ದು ನಿಜವೇ?

ಫ್ಯಾಕ್ಟ್‌ಚೆಕ್: 13 ವರ್ಷದ ಬಾಲಕಿಯನ್ನು ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟಿದ್ದು ಸುಳ್ಳು!

ಅರ್ಧ ಸುಟ್ಟು ಕರಕಲಾದ ಮಹಿಳೆಯ ದೇಹವೊಂದು ಪತ್ತೆಯಾಗಿದ್ದು, ರಾಜಸ್ಥಾನ ಮೂಲದ ನೆವಾಯ್‌ ಹಳ್ಳಿಯ 13 ವರ್ಷದ ಬಾಲಕಿಯನ್ನು ಅದೇ ಹಳ್ಳಿಯ ರಿಜ್ವಾನ್ ಎಂಬ ಮುಸ್ಲಿಂ ವ್ಯಕ್ತಿ ಅತ್ಯಾಚಾರ ಮಾಡಿ ಸುಟ್ಟುಹಾಕಿದ್ದಾನೆ ಎಂದು ಹಲವರು...
ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಸಿಬಿಐ ದಾಳಿ: ಮಾಧ್ಯಮಗಳಿಗೆ ಸಂಪೂರ್ಣ ವಿವರ ನೀಡಿದ ಡಿ.ಕೆ.ಶಿವಕುಮಾರ್

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಮನೆ ಮೇಲೆ ಇಂದು ಸಿಬಿಐ ದಾಳಿ ನಡೆಸಿದ್ದು, ಇದರ ಕುರಿತಂತೆ ಸ್ಪಷ್ಟನೆ ಮತ್ತು ಸಂಪೂರ್ಣ ವಿವರಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಹಂಚಿಕೊಂಡಿದ್ದಾರೆ. ಅದರ ಸಾರಾಂಶ ಇಲ್ಲಿದೆ. "ಮಾಧ್ಯಮ ಸ್ನೇಹಿತರು...
ಜಿಎಸ್‌ಟಿ ಪರಿಹಾರ ನಿವಾರಣೆ: 42ನೇ ಜಿಎಸ್‌ಟಿ ಕೌನ್ಸಿಲ್ ಸಭೆ ವಿಫಲ

ಜಿಎಸ್‌ಟಿ ಪರಿಹಾರ ನಿವಾರಣೆ: ಇಂದು ನಡೆದ 42ನೇ ಜಿಎಸ್‌ಟಿ ಕೌನ್ಸಿಲ್ ಸಭೆ ವಿಫಲ

ಈ ವರ್ಷ ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಜಿಎಸ್‌ಟಿ ಪರಿಹಾರದಲ್ಲಿ ಕೇವಲ 20,000 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ನಡೆದ 42 ನೇ ಜಿಎಸ್‌ಟಿ...
ದೇವನೂರು

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ,...
ಜರ್ಮನ್‌ನಲ್ಲಿ ತೇಜಸ್ವಿ ಸೂರ್ಯಗೆ ಬಾಯ್ಕಟ್: ಪತ್ರ ಬರೆದ ಜರ್ಮನ್ ಭಾರತೀಯರು

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ. ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ...