ಪ್ರತಾಪ್ ವೇಲುಸ್ವಾಮಿ
ಹತ್ರಾಸ್ ಪ್ರಕರಣ: ಎಸ್ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ
ಉತ್ತರ ಪ್ರದೇಶದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಸ್ಪಿ ಸೇರಿ 5 ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಆರಂಭಿಕ ವರದಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಎಸ್ಪಿ ಮತ್ತು ಇತರೆ ಪೊಲೀಸರ ಮೇಲೆ...
ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ
ಉತ್ತರ ಪ್ರದೇಶದ ಹತ್ರಾಸ್ ಪ್ರಕರಣದ ಯುವತಿಯ ಸಹೋದರ ಪೊಲೀಸರ ಕಣ್ಣುತಪ್ಪಿಸಿಕೊಂಡು ಬಂದು ಮಾದ್ಯಮಗಳೊಂದಿಗೆ ಮಾತನಾಡಿದ್ದು, "ನಮಗೆ ಪೊಲೀಸರು ಬೆದರಿಕೆ ಒಡ್ಡುತ್ತಿದ್ದಾರೆ" ಎಂದು ಆರೋಪಿಸಿದ್ದಾನೆ.
"ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಮಗೆ ಬೆದರಿಕೆ ಒಡ್ಡಿ, ನಮ್ಮ...
‘ನನಗೆ ಕೊರೊನಾ ಬಂದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುವೆ’ ಎಂದಿದ್ದ ಬಿಜೆಪಿ ನಾಯಕನಿಗೆ ಕೊರೊನಾ ದೃಢ!
"ತನಗೆ ಕೊರೊನಾ ಸೋಂಕು ದೃಢಪಟ್ಟರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ತಬ್ಬಿಕೊಳ್ಳುವೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಝ್ರಾಗೆ ಈಗ ಕೊರೊನಾ ದೃಢಪಟ್ಟಿದೆ.
ಈ ಕುರಿತು...
ಮೋದಿಯವರ ಮೌನ – ನಮ್ಮ ಹೆಣ್ಣುಮಕ್ಕಳಿಗೆ ಅಪಾಯ: ಚಂದ್ರಶೇಖರ್ ಆಜಾದ್
ಹತ್ರಾಸ್ ದಲಿತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕುಟುಂಬಕ್ಕೆ ಶವ ಕೊಡದೇ ಇರುವುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಬೇಕು ಎಂದು ಭೀಮ್ ಆರ್ಮಿ ಮುಖ್ಯಸ್ಥರಾದ ಚಂದ್ರಶೇಖರ್ ಆಜಾದ್ ಒತ್ತಾಯಿಸಿದ್ದಾರೆ. ಆಜಾದ್...
ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?
ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್ಮಾರ್ಟಂ ವರದಿಯ ಪ್ರಕಾರ, "ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು" ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ...
ಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್ಗೆ, ದಾಖಲಿಸಿದ್ದು ದೆಹಲಿ ಸಫ್ದರ್ಜಂಗ್ ಆಸ್ಪತ್ರೆಗೆ!
"ಹತ್ರಾಸ್ ಅತ್ಯಾಚಾರ ಸಂತ್ರಸ್ತ ಯುವತಿಯನ್ನು ಏಮ್ಸ್ಗೆ ದಾಖಲಿಸಲು ಸೂಚಿಸಿದ್ದಾಗ್ಯೂ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸದರೆಂದು ತಿಳಿಯುತ್ತಿಲ್ಲ" ಎಂದು ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (JNMC) ಆಸ್ಪತ್ರೆಯ ಪ್ರಾಂಶುಪಾಲರು ಹೇಳಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ...
ನರೇಂದ್ರ ಮೋದಿ ಗುಜರಾತ್ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ
ಪ್ರಧಾನಿ ನರೇಂದ್ರ ಮೋದಿ ಅವರು ಈ ಕ್ರೂಸ್ ಸೇವೆಯನ್ನು ಪ್ರಾರಂಭಿಸಿದ್ದಾರೆ ಎಂಬುದಾಗಿಯೂ, ಇದು ಭಾವನಗರ ಮತ್ತು ಭರೂಚ್ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಎಂದು ಟ್ವಿಟರ್ ಬಳಕೆದಾರರೊಬ್ಬರು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಹಿಂದಿಯಲ್ಲಿ...
ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ನೀಡಿ: ರಾಜ್ಯಗಳಿಗೆ ಸುಪ್ರೀಂ ಆದೇಶ
ಯಾವುದೇ ಗುರುತನ್ನು ಕೇಳದೇ, ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೋ) ಮತ್ತು ಅಧಿಕಾರಿಗಳು ಗುರುತಿಸಿರುವ ಲೈಂಗಿಕ ಕಾರ್ಯಕರ್ತೆಯರಿಗೂ ಪಡಿತರ ವಿತರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶ ನೀಡಿದೆ. ಜೊತೆಗೆ, ಈ...