Home Authors Posts by ಪ್ರತಾಪ್‌ ವೇಲುಸ್ವಾಮಿ

ಪ್ರತಾಪ್‌ ವೇಲುಸ್ವಾಮಿ

168 POSTS 0 COMMENTS

ಅಮೆರಿಕಾ ಚುನಾವಣಾ: ಯಾವ ರಾಜ್ಯದಲ್ಲಿ ಯಾರಿಗೆ ಮುನ್ನಡೆ?

ಅಮೆರಿಕಾದ ಹಲವಾರು ರಾಜ್ಯಗಳಲ್ಲಿ ಮತ ಎಣಿಕೆ ಮುಂದುವರೆದಿದೆ. ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಗೆಲುವು ಎನ್ನುವುದು ಫಲಿತಾಂಶವು ಇನ್ನೂ ಸ್ಪಷ್ಟವಾಗಿ ಹೊರಬಿದ್ದಿಲ್ಲ. ಅದು ಪೂರ್ಣಗೊಳ್ಳಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ವರದಿಗಳು...
ಹಿಂದೂಗಳ ಭಾವನೆಗೆ ಧಕ್ಕೆ-ಲವ್ ಜಿಹಾದ್‌ಗೆ ಬೆಂಬಲ ನೀಡುವ 'ಲಕ್ಷ್ಮಿ' ಚಿತ್ರ ಬ್ಯಾನ್: ಲಕ್ಷ್ಮಿ 'ಭಕ್ತರು'

ಅಕ್ಷಯ್ ಕುಮಾರ್ ನಟನೆಯ ‘ಲಕ್ಷ್ಮಿ’ ಚಿತ್ರ ಬ್ಯಾನ್? ಹಿಂದೂಗಳ ಭಾವನೆಗೆ ಧಕ್ಕೆ ಎಂದ ಲಕ್ಷ್ಮಿ ‘ಭಕ್ತರು’

ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷಿತ ಬಾಲಿವುಡ್ ಚಿತ್ರ 'ಲಕ್ಷ್ಮಿ' ಚಲನಚಿತ್ರವನ್ನು ಬ್ಯಾನ್ ಮಾಡಬೇಕೆಂದು ಟ್ವಿಟ್ಟರ್‌ನಲ್ಲಿ ಹಲವರು ಒತ್ತಾಯಿಸುತ್ತಿದ್ದಾರೆ. #Ban_Laxmmi_Movie ಎಂದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಈ ಹಿಂದೆ ಚಿತ್ರದ ಶೀರ್ಷಿಕೆಯಿಂದ ಮನನೊಂದ ಲಕ್ಷ್ಮಿ...
ಕೊಲೆ ಪ್ರಕರಣ: ಮಾಜಿ ಕಾಂಗ್ರೆಸ್ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ಕೊಲೆ ಪ್ರಕರಣ: ಮಾಜಿ ಕಾಂಗ್ರೆಸ್ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ!

ಕೊಲೆ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಧಾರವಾಡದ ಮನೆಯಿಂದ ಸಿಬಿಐ ವಶಕ್ಕೆ ಪಡೆದಿದೆ. 2016ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ವಿನಯ್ ಕುಲಕರ್ಣಿ, ಧಾರವಾಡ ಕ್ಷೇತ್ರದಿಂದ ಶಾಲಕರಾಗಿ ಆಯ್ಕೆಯಾಗಿದ್ದರು. 2014 ರ...
ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೊಸ್ವಾಮಿಯನ್ನು ನಿನ್ನೆ ಮುಂಬೈ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಲ್ಲಿ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ...

ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

2018 ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಪ್ರಚೋದಿಸಿದ್ದರು ಎಂಬ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬಂಧಿಸಲಾಗಿದ್ದು, "ಇವರನ್ನು ಬಂಧಿಸಿರುವುದಕ್ಕೆ ಸಂತೋಷವಾಗಿದೆ"...
ಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾ ಚುನಾವಣೆ: ಶೇಕಡ 69 ರಷ್ಟು ಮುಸ್ಲಿಮರು ಜೋ ಬೈಡೆನ್ ಪರ; ಸಮೀಕ್ಷೆ!

ಅಮೇರಿಕಾ ಅಧ್ಯಕ್ಷೀಯ ಚುನಾವಣೆಯ ಮತದಾನ ಎಣಿಕೆ ಪ್ರಾರಂಭವಾಗಿದ್ದು, ಸುಮಾರು ಶೇಕಡ 69 ಪ್ರತಿಶತದಷ್ಟು ಮುಸ್ಲಿಂ ಮತದಾರರು ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್ ಪರ ಮತ ಚಲಾಯಿಸಿದ್ದು, ಶೇಕಡ 17 ರಷ್ಟು ಜನರು...
ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ಅರ್ನಾಬ್ ಬಂಧನ: ಸಾಮಾಜಿಕ ಮಾಧ್ಯಮಗಳಲ್ಲಿ ಭುಗಿಲೆದ್ದ ಪರ-ವಿರೋಧದ ಚರ್ಚೆ!

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಕೆಲವರು ಅರ್ನಾಬ್‌ ಗೋಸ್ವಾಮಿಯನ್ನು ಬಂಧಿಸಿರುವುದು ಖಂಡನೀಯ ಎಂದು ಹೇಳುತ್ತಿದ್ದರೆ,...
ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಕೊರೊನಾ: ಮಕ್ಕಳಿಗಾಗಿ ಜಾಗೃತಿ ಗೇಮ್ ಅಭಿವೃದ್ಧಿಪಡಿಸಿದ ಮದ್ರಾಸ್‌ ಐಐಟಿ ವಿದ್ಯಾರ್ಥಿಗಳು!

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (ಐಐಟಿ-ಎಂ) ವಿದ್ಯಾರ್ಥಿಗಳು ಡಿಜಿಟಲ್ 'ಐಐಟಿ-ಎಂ ಕೋವಿಡ್ ಗೇಮ್' ಅನ್ನು ಅಭಿವೃದ್ಧಿಪಡಿಸಿದ್ದು, ಈ ಗೇಮ್‌ ಆಡುವುದರಿಂದ ರೋಗದ ವಿರುದ್ಧ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರ...

ಹರಿಯಾಣ: ದಲಿತ ಮಹಿಳೆ, ಅಪ್ರಾಪ್ತೆ ಮೇಲೆ ಕಸ್ಟಡಿಯಲ್ಲಿಯೇ ಸಾಮೂಹಿಕ ಅತ್ಯಾಚಾರ ಆರೋಪ

ಪೊಲೀಸರ ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಾಗಿರುವ ದಲಿತ ಮಹಿಳೆ ಮತ್ತು ಆಕೆಯ ಸಂಬಂಧಿಯಾದ ಅಪ್ರಾಪ್ತ ಯುವತಿಯ ಮೇಲೆ ಕಸ್ಟಡಿಯಲ್ಲಿಯೇ ಹರಿಯಾಣ ಪೊಲೀಸರು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಅಪ್ರಾಪ್ತೆಯ ತಾಯಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದಂತೆ...

ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಘೋಷಣೆ ವಿರೋಧಿಗಳಿಗೆ ಮತ ನೀಡಬೇಕೆ? ಪ್ರಧಾನಿ ಬಾಯಲ್ಲಿ ಎಂತಹ ಮಾತು?

"ನೀವು ಜೈಶ್ರೀರಾಮ್, ಭಾರತ್ ಮಾತಾಕೀ ಜೈ ಎನ್ನುವುದು ಅವರಿಗೆ (ವಿರೋಧ ಪಕ್ಷಗಳಿಗೆ) ಬೇಕಾಗಿಲ್ಲ. ಛತ್ತಿ ದೇವಿಯನ್ನು ಪೂಜಿಸುವ ಈ ಶುಭ ಭೂಮಿಯಲ್ಲಿ, ಜನರು ರಾಷ್ಟ್ರಕ್ಕಾಗಿ ಜಪಿಸದಿರಲು ಸಾಧ್ಯವೇ? ಅವರಲ್ಲಿ ಒಂದು ಗುಂಪು ಭಾರತ್...