Home Authors Posts by ಪ್ರತಾಪ್‌ ವೇಲುಸ್ವಾಮಿ

ಪ್ರತಾಪ್‌ ವೇಲುಸ್ವಾಮಿ

168 POSTS 0 COMMENTS
ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಈವರೆಗೆ ಕಡಿಮೆ ಮತದಾನ ನಡೆದಿದೆ!

ಉಪಚುನಾವಣೆ: ಬೆಳಿಗ್ಗೆ ನಿಧಾನಗತಿಯಲ್ಲಿ ಆರಂಭವಾದ ಮತದಾನ ಪ್ರಕ್ರಿಯೆ ಈಗ ಚುರುಕಾಗಿದೆ!

ಇಂದು ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಶಿರಾ ಮತ್ತು ಆರ್‌ಆರ್‌ ನಗರದಲ್ಲಿ 9 ಗಂಟೆಯ ವರದಿಯ ಪ್ರಕಾರ ಅತ್ಯಂತ ಕಡಿಮೆ ಮತದಾನ ನಡೆದಿದೆ ಎಂದು ವರದಿಯಾಗಿದೆ. ಆರ್‌ಆರ್‌ ನಗರದಲ್ಲಿ ಶೇ...
ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ಯತ್ನಾಳ್ ಬೆದರಿಕೆಗೆ ಮಣಿದ ಯಡಿಯೂರಪ್ಪ ಸರ್ಕಾರ; ವಿಜಯಪುರಕ್ಕೆ ಅನುದಾನ ಬಿಡುಗಡೆ!

ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ತಿಂಗಳು ಯಡಿಯೂರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮ ಕ್ಷೇತ್ರಕ್ಕೆ ಬಿಡುಗಡೆ ಮಾಡಿರುವ ಅನುದಾನವನ್ನು ಹಿಂಪಡೆದುಕೊಂಡಿದ್ದಕ್ಕೆ ಗರಂ ಆಗಿ ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ...

5 ಕೋಟಿ ಮೌಲ್ಯದ 34,000 ಸೆಟ್‌ಟಾಪ್ ಬಾಕ್ಸ್‌ ಹಂಚಿದ BJP ಅಭ್ಯರ್ಥಿ ಮುನಿರತ್ನ; ದೂರು ದಾಖಲು

ಕರ್ನಾಟಕದಲ್ಲಿ ಉಪಚುನಾವಣೆ ಕಾವೇರುತ್ತಿದ್ದು ನಾಳೆ ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರ ನಡುವೆ ಬಿಜೆಪಿ ಪಕ್ಷದ RR ನಗರದ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. "ಕ್ಷೇತ್ರದ ಮತದಾರರಿಗೆ ಉಚಿತವಾಗಿ ಸೆಟ್‌ಟಾಪ್ ಬಾಕ್ಸ್‌...

ಬಿಹಾರ ಚುನಾವಣೆ: #BiharRejectsModi ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್!

ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, 2ನೇ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ನಿನ್ನೆ ಮುಕ್ತಾಯವಾಗಿದೆ. ಇದರ ನಡುವೆಯೇ ಟ್ವಿಟ್ಟರ್‌ನಲ್ಲಿ #BiharRejectsModi ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ. ಈ ಹ್ಯಾಶ್‌ಟ್ಯಾಗ್‌ ಬಳಸಿ ಸಾವಿರಾರು...
ಬಿಜೆಪಿ-ಫೆಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ ಎಂದು ವರದಿಯಾಗಿದ್ದು, "ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು" ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅಮೇರಿಕಾದ ಪತ್ರಿಕೆಯೊಂದು...
ಜಿಡಿಪಿ 3-4ನೇ ತ್ರೈಮಾಸಿಕದಲ್ಲಿಯೂ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

3-4ನೇ ತ್ರೈಮಾಸಿಕದಲ್ಲಿಯೂ ಜಿಡಿಪಿ ಋಣಾತ್ಮಕವಾಗಿಯೇ ಇರಲಿದೆ: ನಿರ್ಮಲಾ ಸೀತಾರಾಮನ್

ಆರ್ಥಿಕತೆಯಲ್ಲಿ ಪುನಶ್ಚೇತನದ ಲಕ್ಷಣಗಳು ಕಂಡುಬರುತ್ತಿವೆ ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಿಡಿಪಿ ಬೆಳವಣಿಗೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಋಣಾತ್ಮಕ ವಲಯದಲ್ಲಿರಬಹುದು ಅಥವಾ ಶೂನ್ಯಕ್ಕೆ ಹತ್ತಿರವಾಗಬಹುದು ಎಂದು ಹೇಳಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ ಮೊದಲ...
ಕೊರೊನಾ: ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ಅಂತರ್ಜಾಲ‌ ರಾಷ್ಟ್ರೀಯ ನಾಟಕೋತ್ಸವ!

ಸಾಣೇಹಳ್ಳಿ ಕಲಾಸಂಘದಿಂದ 7 ದಿನಗಳ ‘ಆನ್‌ಲೈನ್‌’ ರಾಷ್ಟ್ರೀಯ ನಾಟಕೋತ್ಸವ!

ಕೊರೊನಾ ಕಾರಣದಿಂದ ರಂಗಭೂಮಿಯ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಕೆಲವು ತಂಡಗಳು ಆನ್‌ಲೈನ್ ಮೂಲಕ ತಮ್ಮ ನಾಟಕವನ್ನು ಪ್ರದರ್ಶಿಸುವ ಪ್ರಯೋಗಗಳನ್ನು ಮಾಡುತ್ತಿವೆ. ಇದೀಗ ಸಾಣೇಹಳ್ಳಿ ಪ್ರತಿಷ್ಟಿತ ರಂಗಶಿಕ್ಷಣ ಕೇಂದ್ರವು 7 ದಿನಗಳ ಆನ್‌ಲೈನ್ ರಾಷ್ಟ್ರೀಯ...

ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ "ಮಹಾನಾಯಕ" ಧಾರಾವಾಹಿಗೆ ಡಬ್ಬಿಂಗ್...
ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಭಾರತದಲ್ಲಿ ನಾವು ಬಳಸುವ ಇಂಟರ್ನೆಟ್ ಸ್ಪೀಡ್ ಜಗತ್ತಿನ ಉಳಿದ ದೇಶಗಳಿಗಿಂತ ಅತ್ಯಂತ ಕೆಳಮಟ್ಟದಲ್ಲಿದ್ದು, ಜಗತ್ತಿನ 138 ದೇಶಗಳ ಪೈಕಿ ಭಾರತವು 131ನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನದ ವರದಿಯೊಂದರ ಫಲಿತಾಂಶದಿಂದ ತಿಳಿದುಬಂದಿದೆ. ಮೊಬೈಲ್ ಇಂಟರ್ನೆಟ್/ಡಾಟಾ ಸ್ಪೀಡ್‍ನಲ್ಲಿ...
ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಅಪರಾಧಿಗೆ ಮರಣದಂಡನೆ!

ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

2014 ರಲ್ಲಿ ಒಂದೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ರಾಯ್‌ಬರೇಲಿಯ ವ್ಯಕ್ತಿಯೊಬ್ಬನಿಗೆ ಮರಣದಂಡನೆ ವಿಧಿಸಲಾಗಿದೆ. ಪೋಕ್ಸೊ ವಿಶೇಷ ನ್ಯಾಯಾಧೀಶರಾದ ವಿಜಯ್ ಪಾಲ್ ಅವರು ಜಿತೇಂದ್ರ ಸಿಂಗ್‌ಗೆ...