Home Authors Posts by ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ

20 POSTS 0 COMMENTS

ಪಠ್ಯಪುಸ್ತಕ ಮತ್ತು ಮತೀಯವಾದ; ಬ್ರಾಹ್ಮಣವಾದಿ ಮೌಲ್ಯಗಳನ್ನು ಹೇರುವ, ಉಳಿದವರನ್ನು ದಮನಕ್ಕೆ ಗುರಿಮಾಡುವ ಹಾದಿ

ಶಾಲಾ ಪಠ್ಯಪುಸ್ತಕದ ಮರುಪರಿಷ್ಕರಣೆ ವಿಷಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಆಘಾತಕರವೂ ಕಂಗಾಲುಂಟು ಮಾಡುವಂತಹವೂ ಆಗಿವೆ. ಆದರೆ ಸಂಘಪರಿವಾರವು ಹಿಂದೂರಾಷ್ಟ್ರದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ತನ್ನ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ, ತನ್ನ ನಿಯಂತ್ರಣದಲ್ಲಿರುವ ಪ್ರಭುತ್ವಗಳ ಮೂಲಕವೂ...

ಪ್ರಕಟವಾಗಲಿರುವ ಪುಸ್ತಕ: ಆ 117 ದಿನಗಳು

ಪ್ರಿಯ ಮಿತ್ರರಾದ ಗಿರೀಶ್ ತಾಳಿಕಟ್ಟೆ ಅನುವಾದ ಮಾಡಿರುವ, ಮರಲಿನ್ ಮತ್ತು ಮರೈಸ್ ಬೈಲಿ ಅವರು ರಚಿಸಿರುವ ‘ಆ 117 ದಿನಗಳು’ ಪುಸ್ತಕದ ಹಸ್ತಪ್ರತಿಯನ್ನು ಒಂದೇ ಗುಕ್ಕಿನಲ್ಲಿ ಓದಿ ಮುಗಿಸಿದೆ. ಪ್ರವಾಸಪ್ರಿಯನಾದ ನನಗಿದು ಬಹಳ...

ವಾಣಿಜ್ಯ ಬಹಿಷ್ಕಾರ ಮತ್ತು ಭಗ್ನ ಭಾರತ

ಈಚೆಗೆ ಕರ್ನಾಟಕದಲ್ಲಿ ಜಾತ್ರೆಗಳಲ್ಲಿ ಮುಸಲ್ಮಾನರು ಅಂಗಡಿಗಳನ್ನು ತೆರೆಯಕೂಡದೆಂದು ಸಂಘಪರಿವಾರವು ವ್ಯಾಪಾರ ಬಹಿಷ್ಕಾರ ಆರಂಭಿಸಿದೆ. ಭಾರತದಲ್ಲಿ ಬಹಿಷ್ಕಾರ ಪದ್ಧತಿ ಹೊಸತಲ್ಲ. ಬುಡಕಟ್ಟುಗಳಲ್ಲಿ ಸಮುದಾಯದ ಸದಸ್ಯರು ಸಂಪ್ರದಾಯವನ್ನು ಉಲ್ಲಂಘಿಸಿದಾಗ ಅಲ್ಲಿರುವ ಗುರಿಕಾರರು ಅವರನ್ನು ಬಹಿಷ್ಕರಿಸುವ ಪದ್ಧತಿಯಿದೆ....

ಮಾನವತಾವಾದಿ ಕವಿಯ ಕಣ್ಮರೆ

ನಾನು ಎಂ.ಎ. ಕಲಿಯುವಾಗ ಗುರುಗಳಾದ ಜಿ.ಎಚ್. ನಾಯಕರು ತರಗತಿಗಳಲ್ಲಿ ಬೇಂದ್ರೆ ಮತ್ತು ಅಡಿಗರನ್ನು ವಿಶೇಷವಾಗಿ ಚರ್ಚಿಸುತ್ತಿದ್ದರು. ಕಣವಿ-ನರಸಿಂಹಸ್ವಾಮಿ ಮುಂತಾದವರನ್ನು ಪ್ರಸ್ತಾಪಿಸಿದರೂ ಅವರನ್ನು ಮೈನರ್ ಕವಿಗಳೆಂದು ಕರೆಯುತ್ತಿದ್ದರು. ಅದೊಂದು ಬಗೆಯಲ್ಲಿ ಗಂಭೀರ ಚರ್ಚೆಗೆ ಅರ್ಹರಲ್ಲ...

ಬರಿಯ ನೆನಪಲ್ಲ: ಪ್ಯಾಲಸ್ತೇನ್ ಸಮಸ್ಯೆಯ ಬಗ್ಗೆ ವಿಮರ್ಶಾತ್ಮಕ ಅನುಸಂಧಾನ

ಕನ್ನಡದಲ್ಲಿ ಪ್ರತಿವರ್ಷ ನೂರಾರು ಅನುವಾದ ಕೃತಿಗಳು ಪ್ರಕಟವಾಗುತ್ತವೆ. ಹೆಚ್ಚಿನವು ಕಥೆ ಕಾದಂಬರಿ ಕಾವ್ಯಗಳು. ವಿಚಾರಸಾಹಿತ್ಯ, ಚರಿತ್ರೆ, ಆತ್ಮಕಥನ, ಪ್ರವಾಸಕಥನಗಳು ಕಡಿಮೆ. ಹೀಗಿರುತ್ತ ಯುವಲೇಖಕ ಆರ್.ಕೆ. ಆಕರ್ಷ, ಭೂಮಂಡಲದ ಗಾಯವೆನಿಸಿಕೊಂಡಿರುವ ಪ್ಯಾಲಸ್ತೇನಿಗೆ ಸಂಬಂಧಿಸಿದ ಅನುಭವ...

ಚಂಪಾ ಸ್ಮರಣೆ: ‘ಸಂಕ್ರಮಣ’ದ ಸಂಕ್ರಮಣ

‘ಸಂಕ್ರಮಣ’ ಎಂದರೆ ವಿಶೇಷವಾಗಿ ದಾಟುವುದು, ಚಲಿಸುವುದು. ಸೂರ್ಯ ಪಥ ಬದಲಿಸುವ ಕ್ರಿಯೆಯನ್ನು ಸಂಕ್ರಾಂತಿ ಎನ್ನುತ್ತೇವೆ. ಆಕಸ್ಮಿಕವಾಗಿ ಚಂಪಾ ಮಕರ ಸಂಕ್ರಾಂತಿಯ ಮುನ್ನಾ ದಿನಗಳಲ್ಲೇ ದೇಹಬಿಟ್ಟರು. ‘ಕ್ರಮ’ ಶಬ್ದಕ್ಕೆ ಒಂದಾದ ಬಳಿಕ ಮತ್ತೊಂದು ಅಲೆ...

‘ನಿರುತ್ತರ’ದ ರಾಜೇಶ್ವರಿ ನೆನಪು

ಒಂದು ದಿನ, ನನ್ನ ತಮ್ಮ ಕಲೀಂ ’ರಾಜೇಶ್ವರಿಯವರನ್ನು ಮಾತನಾಡಿಸಿಕೊಂಡು ಬರೋಣ, ಬರ್ತೀಯಾ’ ಎಂದು ಕೇಳಿದ. ಅವನು ತೇಜಸ್ವಿಯವರ ಕಟ್ಟಾಭಿಮಾನಿ. ಅವರ ಸಾಹಿತ್ಯದ ಮೇಲೇಯೇ ಪಿಎಚ್.ಡಿ., ಮಾಡಿದ. ಅವರಂತೆಯೇ ವೈಲ್ಡ್‌ಲೈಫ್ ಫೋಟೊಗ್ರಫಿಯನ್ನು ಹವ್ಯಾಸವಾಗಿಸಿಕೊಂಡ. ಅವನಿಗೆ...

‘ಗರಂ ಹವಾ’: ಒಂದು ನೆನಪು

ಎಂ.ಎಸ್. ಸತ್ಯು ಅವರಿಗೆ ಈಚೆಗೆ 80 ತುಂಬಿತು. ಈ ಹೊತ್ತಲ್ಲಿ ಅವರ ‘ಗರಂ ಹವಾ’ (1974) ನೆನಪಾಗುತ್ತಿದೆ. ನಾನು ನೋಡಿದ ಅತ್ಯಂತ ಶ್ರೇಷ್ಠ ಸಿನಿಮಾಗಳಲ್ಲಿ ಇದೊಂದು. ಇಸ್ಮತ್ ಚುಗ್ತಾಯಿಯವರ ಕಥೆಯನ್ನಾಧರಿಸಿ ರಚನೆಯಾದ ಇದಕ್ಕೆ...