Home Authors Posts by ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ

19 POSTS 0 COMMENTS

ಮಹಾರಾಷ್ಟ್ರದ ನಾಗಪುರ ಪೀಠದ ನ್ಯಾಯಮೂರ್ತಿ ರೋಹಿತ್ ದೇವ್ ರಾಜೀನಾಮೆ ಸುತ್ತ ಎದ್ದ ಪ್ರಶ್ನೆಗಳ ಹುತ್ತ

ಆಗಸ್ಟ್ 4 ರಂದು ಮಹಾರಾಷ್ಟ್ರದ ನಾಗಪುರ ಪೀಠದ 2ನೇ ಹಿರಿಯ ನ್ಯಾಯಮೂರ್ತಿ ರೋಹಿತ್ ದೇವ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಆದರೆ ಈ ರಾಜೀನಾಮೆ ಪ್ರಕಟಿಸಿದ ರೀತಿ, ಸಮಯ ಹಾಗೂ ಸಂದರ್ಭಗಳು...

ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಮದ್ರಾಸ್ ಹೈಕೋರ್ಟಿನ ಜಸ್ಟಿಸ್ ಕೃಷ್ಣನ್ ರಾಮಸ್ವಾಮಿ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆಸ್ತಿ ಮೇಲಿನ ವಿವಾಹಿತ ಮಹಿಳೆಯ ಹಕ್ಕಿನ ಬಗ್ಗೆ ಉಲ್ಲೇಖ ಮಾಡುತ್ತ ಕುಟುಂಬದಲ್ಲಿ ಹೆಂಡತಿಯ ಕೊಡುಗೆಗಳನ್ನು ಗುರುತಿಸುವಂತಹ ಯಾವುದೇ ವಿಧಾನಗಳು ಲಭ್ಯವಿಲ್ಲ ಆದರೆ...

ರಾಹುಲ್ ಗಾಂಧಿ ಅನರ್ಹತೆ: ಒಂದು ದೇಶ, ಒಂದು ಕಾಯ್ದೆ, ನ್ಯಾಯ ಮಾತ್ರ ಬೇರೆಬೇರೆ

ರಾಹುಲ್ ಗಾಂಧಿ ವಿರುದ್ಧ ಗುಜರಾತ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನ ನ್ಯಾಯಾಧೀಶರು ತೀರ್ಪು ನೀಡಿ 2 ವರ್ಷ ಶಿಕ್ಷೆ ವಿಧಿಸಿದ್ದು ನಂತರ ಅತ್ಯಂತ ತೀವ್ರಗತಿಯಲ್ಲಿ ಲೋಕಸಭೆಯ ಸೆಕ್ರೆಟೆರಿಯಟ್ ಅವರ ಸ್ಥಾನವನ್ನು ಅನರ್ಹಗೊಳಿಸಿದ್ದು ದೇಶದಾದ್ಯಂತ ತೀವ್ರ ಗಂಭೀರವಾದ...

ಭಿನ್ನಾಭಿಪ್ರಾಯ ಮತ್ತು ಪ್ರತಿಭಟನೆ ಅಭಿವ್ಯಕ್ತಿ ಸ್ವಾತಂತ್ರ್ಯದ ಮುಂದುವರಿದ ಭಾಗ: ನ್ಯಾಯಾಧೀಶ ವರ್ಮಾ

ಫೆಬ್ರವರಿ 4ನೇ ತಾರೀಖು ಸಾಕೇತ್ ಕೋರ್ಟ್‌ನ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಅವರು ಜಾಮಿಯಾ ಮಿಲಿಯಾ ಗಲಭೆ ಕೇಸಿನ ಆರೋಪಿಗಳನ್ನು ವಿಚಾರಣೆಯಿಂದ ಮುಕ್ತಗೊಳಿಸಿ ನೀಡಿದ ತೀರ್ಪು ಅನೇಕ ವಲಯಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳನ್ನು...

ನ್ಯಾಯಾಂಗದ ಶಿಥಿಲೀಕರಣ: ಪ್ರಜಾಪ್ರಭುತ್ವದ ಹತ್ಯೆಯೆ ಸಂಚು

ಒಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಇಲ್ಲ ಹಾಳುಗೆಡವಲು ಕೇವಲ ಚುನಾವಣಾ ರಾಜಕೀಯದಿಂದ ಮಾತ್ರ ಸಾಧ್ಯ ಎಂಬುದು ಸುಳ್ಳು. ವ್ಯವಸ್ಥೆಯ ಒಳಗೇ ಇದ್ದು ಗೆದ್ದಲಿನಂತೆ ತಿಂದು ಅದನ್ನು ಕೆಲಸಕ್ಕೆ ಬಾರದಂತೆ ಮಾಡುವುದೂ ಒಂದು...

ನಿರಂತರ ರಾಜಕೀಯ ದಾಳವಾಗಿರುವ ’ಏಕರೂಪ ನಾಗರಿಕ ಸಂಹಿತೆ’

ದೇಶದ ರಾಜಕೀಯದಲ್ಲಿ ಯಾವಾಗ ’ಏಕರೂಪ ನಾಗರಿಕ ಸಂಹಿತೆ’ ಎಂಬ ವಿಷಯ ಮೈಕೊಡವಿ ಎದ್ದು ನಿಲ್ಲುತ್ತದೋ ಆಗ ಎಲೆಕ್ಷನ್ ಹತ್ತಿರ ಬಂದಿದೆ ಎಂದರ್ಥ ಮತ್ತು ದೇಶದ ಅತ್ಯಂತ ಹಳೆಯ ಹಿಂದೂ-ಮುಸ್ಲಿಂ ಸಂಘರ್ಷದ ’ಚ್ಯೂಯಿಂಗ್ ಗಮ್'ಅನ್ನು...

ಆನಂದ್ ತೇಲ್ತುಂಬ್ಡೆ ಜಾಮೀನು ತೆರೆದಿಟ್ಟ ಪ್ರಶ್ನೆಗಳಿಗೆ ಉತ್ತರ ಹುಡುಕುವುದೆಲ್ಲಿ?

ಆನಂದ್ ತೇಲ್ತುಂಬ್ಡೆ ಪ್ರಖರ ಚಿಂತಕ, ಬರಹಗಾರ, ರಾಜಕೀಯ ವಿಶ್ಲೇಷಕ ಹಾಗೂ ಹೋರಾಟಗಾರ. ಕೇವಲ ಜನಪರ ಚಿಂತನೆಗಳೆಷ್ಟೇ ಅಲ್ಲದೆ, ಅವರ ವೃತ್ತಿಪರ ತಂತ್ರಜ್ಞಾನ ಮತ್ತು ಮ್ಯಾನೇಜ್‌ಮೆಂಟ್ ಕ್ಷೇತ್ರದಲ್ಲೂ ಮೇಧಾವಿ. ಸ್ವತಂತ್ರ ಭಾರತದ 75 ವರ್ಷಗಳು...

ಸುಪ್ರೀಂ ಕೋರ್ಟ್‌ನ ಕೊಲಿಜಿಯಂ: ನಿರಂತರ ಚರ್ಚೆಗಳ ಒಳಹೊರಗೆ

ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಹತ್ತಿರದಿಂದ ಬಲ್ಲವರಿಗೆ ಅಥವಾ ಕಳೆದ ಕೆಲ ದಶಕಗಳಿಂದ ಅದನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವವರಿಗೆ ಆಗಾಗ ಕೆಲವೊಂದು ಪ್ರಶ್ನೆಗಳು ಅಥವಾ ಕುತೂಹಲಗಳು ಮೂಡುತ್ತವೆ; ಅವು ಗೊಂದಲವನ್ನೂ ಮೂಡಿಸುತ್ತವೆ. ಅದರಲ್ಲಿ ಮುಖ್ಯವಾದದ್ದು ಈ...

ಸಂವಿಧಾನದ ನಿಜ ಆಶಯಗಳನ್ನು ಎತ್ತಿಹಿಡಿದ ಗರ್ಭಪಾತ ಹಕ್ಕಿನ ತೀರ್ಪು

ಇತ್ತೀಚೆಗೆ ಬಂದ ಸುಪ್ರೀಂಕೋರ್ಟಿನ ಗರ್ಭಪಾತದ ಬಗೆಗಿನ ತೀರ್ಪು ಬದಲಾಗುತ್ತಿರುವ ಸಮಯದ ಅಗತ್ಯ ಹಾಗೂ ಧೋರಣೆ ಹೇಗಿರಬೇಕು ಎಂಬುದನ್ನು ಎತ್ತಿ ತೋರಿಸುತ್ತದೆ. ಭಾರತದಲ್ಲಿ ಕಾನೂನುಬದ್ಧವಾದ ಗರ್ಭಪಾತದ ಅವಕಾಶ 1971ರಿಂದಲೇ ಇತ್ತು. ಆದರೆ ಪಿತೃಪ್ರಧಾನ ವ್ಯವಸ್ಥೆಯ ಅಡಿಯಲ್ಲಿ...

ಸುಪ್ರೀಂಕೋರ್ಟ್: ಬದಲಾವಣೆಯ ಗಾಳಿ ಜಸ್ಟಿಸ್ ಯು.ಯು ಲಲಿತ್

ನಮ್ಮ ದೇಶದ ಸಂವಿಧಾನದ 130ನೇ ಪರಿಚ್ಛೇದದ ಅಡಿಯಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯ/ಸುಪ್ರೀಂಕೋರ್ಟಿನ ಸ್ಥಾಪನೆ ಆಗಿದ್ದು, ಅದು ದೇಶದ ಸಂವಿಧಾನದ ಮತ್ತು ನಾಗರಿಕರ ಹಕ್ಕುಗಳ ರಕ್ಷಕ ಎಂದು ಶಾಸ್ತ್ರೀಯವಾದ ವಿದ್ಯಾಭ್ಯಾಸ ಮಾಡಿದ ಎಲ್ಲರಿಗೂ ಗೊತ್ತು....