ಸೋಮಶೇಖರ್ ಚಲ್ಯ
ಸತ್ಯಶೋಧನೆ: ಕೇರಳ ಹೈಕೋರ್ಟ್ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?
ಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ,...
ಚುನಾವಣಾ ಸಮೀಕ್ಷೆಗಳೆಂಬ ಏಜೆಂಟ್ಗಳು; ಮತದಾರರನ್ನು ಸುಲಭವಾಗಿ ದಾರಿ ತಪ್ಪಿಸುತ್ತವೆ!
ಮುಂದಿನ ತಿಂಗಳು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಚುನಾವಣೆಗಳು 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯನ್ನು ನೀಡುತ್ತವೆ ಎಂಬ ಅಭಿಪ್ರಾಯ ರಾಜಕೀಯ...
ಮಂಡ್ಯ: ನೆತ್ತಿಯ ಮೇಲಿನ ಸೂರಿಗಾಗಿ, ಭೂಮಿಯ ಹಕ್ಕಿಗಾಗಿ ಶ್ರಮಿಕರ ಪಟ್ಟುಬಿಡದ ಹೋರಾಟ
ಸರ್ಕಾರದ್ದೇ ನೀತಿಗಳು, ಸರ್ಕಾರದ್ದೇ ಕಾಯ್ದೆಗಳು, ಸರ್ಕಾರದ್ದೇ ಅಧಿಕಾರಿಗಳು. ಜನಸಮುದಾಯಗಳ ಒಳಿತಿಗೆ ಇರಬೇಕಾದ ಕಾಯ್ದೆಗಳನ್ನು ಸರಿಯಾಗಿ ಅನುಷ್ಠಾನ ಮಾಡದಿರುವುದರಿಂದಲೋ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೋ ಶಿಕ್ಷೆ-ತೊಂದರೆಗಳನ್ನು ಅನುಭವಿಸುವವರು ಬಡವರು, ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯಗಳು. ಒಂದೇ ಮಾತಿನಲ್ಲಿ...
Explainer: ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆಯ ಸಾಧಕ-ಬಾಧಕಗಳು
ಲೋಕಸಭೆಯಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅನ್ನು ವಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಗಿದೆ. ಈ ಮಸೂದೆಯು ಮತದಾರರ ಪಟ್ಟಿಯನ್ನು ಆಧಾರ್ ಜೊತಗೆ ಜೋಡಿಸುವ ಉದ್ದೇಶವನ್ನು ಹೊಂದಿದೆ. ಮಸೂದೆಯನ್ನು ಕಾನೂನು ಸಚಿವ ಕಿರಣ್...