Home Authors Posts by ಅನುವಾದಿತ ಲೇಖನ

ಅನುವಾದಿತ ಲೇಖನ

40 POSTS 0 COMMENTS

ಎರಡು ಬಾರಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ನಿರ್ಲಕ್ಷ್ಯ ತಾಳಿದ್ದ ಯುಪಿ ಪೊಲೀಸರು

0
2021, ಡಿಸೆಂಬರ್ 31. ಸಂಜೆ 5:30ರ ಸಮಯ. ಬಾಲಕಿಯು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಗ್ರಾಮದ ನಿವಾಸಿ ಸತೀಶ್ ಅಲ್ಲಿಗೆ ಬಂದನು. “ನಿನ್ನ ತಂದೆ ನಿನ್ನನ್ನು ಅರುಣ್ ಅವರ ಮನೆಗೆ ಬರುವಂತೆ ಕರೆಯುತ್ತಿದ್ದಾರೆ”...

ಕರ್ನಾಟಕ ಫಲಿತಾಂಶ ಮಧ್ಯಪ್ರದೇಶದ ಚುನಾವಣೆ ಮೇಲೆ ಪ್ರಭಾವಿಸಲಿದೆಯೇ?

0
(ಕರ್ನಾಟಕದಲ್ಲಿ ಕಾಂಗ್ರೆಸ್ ಪಡೆದಿರುವ ದಿಗ್ವಿಜಯವು, ಮಧ್ಯಪ್ರದೇಶದ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆಯೇ? ಈ ಕುರಿತು ‘ದಿ ವೈರ್‌’ ಜಾಲತಾಣಕ್ಕೆ ಪತ್ರಕರ್ತ ‘ದೀಪಕ್‌ ಗೋಸ್ವಾಮಿ’ಯವರು ಮಾಡಿರುವ ವರದಿಯ ಅನುವಾದ ಇಲ್ಲಿದೆ.) ಇತ್ತೀಚೆಗಿನ ಕರ್ನಾಟಕ ವಿಧಾನಸಭಾ...

ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

0
(ಭಾರತದ ಪ್ರಖ್ಯಾತ ಕುಸ್ತಿಪಟುಗಳನ್ನು ಬೀದಿಗೆ ತಂದು ನಿಲ್ಲಿಸಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ ಸಿಂಗ್‌ನನ್ನು ಸರ್ಕಾರ ಇನ್ನೂ ಏಕೆ ಬಂಧಿಸಿಲ್ಲ? ಆತ...

ಮೋದಿಯ ಕೋಮುವಾದಿ ಒಬಿಸಿ ರಾಜಕಾರಣಕ್ಕೆ, ಸಿದ್ದರಾಮಯ್ಯ ಎಂಬ ವೈಚಾರಿಕ ಒಬಿಸಿಯ ಕೌಂಟರ್‌‌

0
(ರಾಜಕೀಯ ಚಿಂತಕರು, ಸಾಮಾಜಿಕ ಕಾರ್ಯಕರ್ತರು ಆಗಿರುವ ಬರಹಗಾರ ‘ಕಾಂಚ ಐಲಯ್ಯ ಶೆಫರ್ಡ್’ ಅವರು ‘ದಿ ವೈರ್‌’ ಜಾಲತಾಣಕ್ಕೆ ಬರೆದ ಇಂಗ್ಲಿಷ್‌ ಲೇಖನದ ಅನುವಾದ ಇದಾಗಿದೆ. ಸಿದ್ದರಾಮಯ್ಯನವರ ರಾಜಕೀಯ ಮಾದರಿಯ ಕುರಿತು ಈ ಬರಹ...

ಜಗತ್ತಿನ 42 ದೇಶಗಳು ನಿರಂಕುಶ ಆಳ್ವಿಕೆ ಕಡೆ ಚಲಿಸಿವೆ: ವಿ-ಡೆಮ್‌ ವರದಿ

0
ಸ್ಪಷ್ಟವಾಗಿ ಜಗತ್ತಿನ ಹಲವು ಭಾಗಗಳಲ್ಲಿ ನಿರಂಕುಶ ಆಳ್ವಿಕೆ ಕಡೆಗಿನ ಚಲನೆ ಆರಂಭ ಆಗಿದೆ. ಇದು 2020ರಿಂದ ಇನ್ನು ತೀವ್ರಗೊಂಡಿದೆ. 2022ರ ಕೊನೆಯಲ್ಲಿ 42 ದೇಶಗಳನ್ನು ನಿರಂಕುಶ ಆಳ್ವಿಕೆಗೆ ಒಳಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು...

ಒಂದೇ ಹಂತದ ಮತದಾನದಿಂದ ಬಿಜೆಪಿ, ಜೆಡಿಎಸ್‌ಗೆ ನಷ್ಟವಾಗಲಿದೆಯೇ?

0
“ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲಾಗುವುದು” ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿರುವುದರಿಂದ ಯಾರಿಗೆ ಲಾಭ, ಯಾರಿಗೆ ನಷ್ಟವಾಗುತ್ತದೆ ಎಂಬ ಲೆಕ್ಕಾಚಾರಗಳಿಗೆ ಅವಕಾಶ ಒದಗಿಸಿದೆ. 2013, 2018ರಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆದಿದ್ದವು....

ರಾಹುಲ್‌ಗೆ 2 ವರ್ಷ ಜೈಲು ಶಿಕ್ಷೆ; ಲೋಕಸಭಾ ಸದಸ್ಯತ್ವ ಅನರ್ಹಗೊಳ್ಳುವುದೇ?

0
‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಧಾನಿ ನರೇಂದ್ರ...

ಮಹಾರಾಷ್ಟ್ರ: ಬ್ರಾಹ್ಮಣರೇ ನಿರ್ಣಾಯಕವಾಗಿರುವ ಕಸ್ಬಾಪೇಠ್‌ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದೇಕೆ?

0
ಮಹಾರಾಷ್ಟ್ರ ಪುಣೆಯ ಹೃದಯ ಭಾಗದಲ್ಲಿರುವ ಕಸ್ಬಾಪೇಠ್‌ ವಿಧಾನಸಭಾ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿತ್ತು. ಕಳೆದ ಮೂವತ್ತು ವರ್ಷಗಳಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತಾ ಬಂದಿತ್ತು. ಆದರೆ ಈ ಭಾರಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ...

BBC ಮೇಲೆ ಐಟಿ ದಾಳಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸಿಗೆ ಧಕ್ಕೆ

1
ಐಟಿ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ BBC ಕಚೇರಿಗಳ ಮೇಲೆ ದಾಳಿ ನಡೆಸಿರುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಇದ್ದ ಇಮೇಜ್‌ಗೆ ಧಕ್ಕೆಯಾಗಿದೆ. ಏಕೆಂದರೆ ಈ ದಾಳಿಯನ್ನು...

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

0
ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ. ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ...