Home Authors Posts by ಅನುವಾದಿತ ಲೇಖನ

ಅನುವಾದಿತ ಲೇಖನ

40 POSTS 0 COMMENTS

ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

0
27 ವರ್ಷದ ಶ್ರದ್ಧಾ ವಾಕರ್ ಮೃತ ದುರ್ದೈವಿ. ದೆಹಲಿಯ ಚತ್ತರ್‌ಪುರದಲ್ಲಿ ಗೆಳೆಯ ಅಫ್ತಾಬ್ ಪೂನವಾಲಾ (28) ಜೊತೆ ವಾಸಿಸಲೆಂದು ಮುಂಬೈನ ವಸಾಯ್‌ನಲ್ಲಿರುವ ತನ್ನ ಮನೆಯನ್ನು ತೊರೆದಿದ್ದಳಾಕೆ. ಶ್ರದ್ಧಾ ಆತನಲ್ಲಿ ಮದುವೆಯಾಗುವಂತೆ ಕೇಳುತ್ತಿದ್ದಳು. ಆದರೆ...

ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

0
ಉತ್ತರ ಕರ್ನಾಟಕದ ಅನೇಕ ದಲಿತ ಕಾರ್ಮಿಕರನ್ನು ‘ಬಿಟ್ಟಿ ಚಕ್ರಿ’ ಎಂಬ ಜೀತಗಾರಿಕೆಗೆ ತಳ್ಳಲಾಗಿದೆ. ಸ್ಮಶಾನದಲ್ಲಿ ಹೆಣಗಳನ್ನು ಸುಡುವ ಇಂತಹ ಅನೇಕ ಕಾರ್ಮಿಕರು ಯಾವುದೇ ಆದಾಯವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ತಾವೇ...

ರಿಶಿ ಸುನುಕ್ ಬಡತನ, ಜನಾಂಗೀಯವಾದ ಹೆಚ್ಚಿಸುತ್ತಾರೆ ಮತ್ತು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!

1
ಇನ್ಫೋಸಿಸ್ ನಾರಯಣಮೂರ್ತಿಯ ಅಳಿಯ ರಿಶಿ ಸುನುಕ್ ಬ್ರಿಟನ್ನಿನ ಪ್ರಧಾನಿಯಾಗಿದ್ದು ಭಾರತೀಯರ ಹೆಮ್ಮೆ ಎಂಬ ವಿವೇಚನೆರಹಿತ ಮಾಧ್ಯಮಗಳ ಆರ್ಭಟಗಳು ಈ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಸೂಚನೆ ಇಲ್ಲ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮೂಲದ ಅದರೆ...

ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

0
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಾರ್ಷಿಕ ದಸರಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ, ‘ಎಲ್ಲರಿಗೂ ಸಮಾನವಾಗಿ ಅನ್ವಯಿಸುವ ಜನಸಂಖ್ಯೆ ನಿಯಂತ್ರಣ ಕಾನೂನು’ ಬಗ್ಗೆ ಪ್ರಸ್ತಾಪಿಸಿದ್ದಾರೆ. “ಧರ್ಮ ಆಧಾರಿತ ಅಸಮತೋಲನ ಮತ್ತು...

ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್‌ ತೇಲಿಬಿಟ್ಟ ಜನಸಂಖ್ಯೆ ಹೆಚ್ಚಳ, ಮತಾಂತರ ಕತೆಯ ವಾಸ್ತವವೇನು?

0
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಾರ್ಷಿಕ ದಸರಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ, ‘ಎಲ್ಲರಿಗೂ ಸಮಾನವಾಗಿ ಅನ್ವಯಿಸುವ ಜನಸಂಖ್ಯೆ ನಿಯಂತ್ರಣ ಕಾನೂನು’ ಬಗ್ಗೆ ಪ್ರಸ್ತಾಪಿಸಿದ್ದಾರೆ. “ಧರ್ಮ ಆಧಾರಿತ ಅಸಮತೋಲನ ಮತ್ತು...

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

0
ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ. ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು...

ಹಿಂದೂತ್ವದ ವ್ಯಾಖ್ಯಾನ ನೀಡಲು ಸೋತಿದ್ದೇಕೆ?: ವಿ.ಡಿ ಸಾವರ್ಕರ್ ಕುರಿತು ಹೊಸ ಪುಸ್ತಕದ ಬಗ್ಗೆ ಯೋಗೇಂದ್ರ ಯಾದವ್ ಟಿಪ್ಪಣಿ

0
ಸಾವರ್ಕರ್ ಯಾವತ್ತೂ ಹಿಂದೂತ್ವ ಯೋಜನೆಯ ಸ್ಪಷ್ಟ ವ್ಯಾಖ್ಯಾನ ನೀಡಿರಲಿಲ್ಲ. ಹೊಸ ಪುಸ್ತಕವೊಂದು ಅದನ್ನು ಮತ್ತೊಮ್ಮೆ ತೋರಿಸಿಕೊಟ್ಟಿದೆ. ವಿನಾಯಕ ದಾಮೋದರ ಸಾವರ್ಕರ್ ಕುರಿತ ಮೊದಲ ಪಕ್ಷಪಾತವಿಲ್ಲದ ಜೀವನ ಚರಿತ್ರೆಯೊಂದು- ಹಿಂದೂತ್ವವು ನಾವು ಎಲ್ಲಾ ಗಂಭೀರತೆಯೊಂದಿಗೆ...

ತಮಿಳುನಾಡು: ಮೂವರು ದಲಿತರ ಹತ್ಯೆ ಪ್ರಕರಣ; 27 ಮಂದಿಗೆ ಜೀವಾವಧಿ ಶಿಕ್ಷೆ

0
ತಮಿಳುನಾಡಿನ ಶಿವಗಂಗೈ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಿಶೇಷ ನ್ಯಾಯಾಲಯವು ಶುಕ್ರವಾರ (ಆ.5), ಮೂವರು ದಲಿತರ ತ್ರಿವಳಿ ಹತ್ಯೆಗೆ ಸಂಬಂಧಿಸಿದಂತೆ 27 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಮೇ 28, 2018ರಂದು ತಮಿಳುನಾಡಿನ ಶಿವಗಂಗೈ ಜಿಲ್ಲೆಯ...

ಪತ್ರಿಕೋದ್ಯಮದ ಮೇಲೆ ಪ್ರಭುತ್ವದ ದಾಳಿ: 8 ವರ್ಷಗಳಲ್ಲಿ 18 ಪತ್ರಕರ್ತರ ಹತ್ಯೆ

ಈ ವರ್ಷದ ಫೆಬ್ರವರಿಯಲ್ಲಿ ರೈಟ್ಸ್ ಅಂಡ್ ರಿಸ್ಕ್ ಅನಾಲಿಸಿಸ್ ಗ್ರೂಪ್ (ಆರ್‌ಆರ್‌ಎಜಿ) ಬಿಡುಗಡೆ ಮಾಡಿದ ಇಂಡಿಯಾ ಪ್ರೆಸ್ ಫ್ರೀಡಂ ರಿಪೋರ್ಟ್ 2021ರ ಪ್ರಕಾರ, ಕನಿಷ್ಠ ಆರು ಪತ್ರಕರ್ತರು ಒಂದೇ ವರ್ಷದಲ್ಲಿ ಕೊಲೆಯಾಗಿದ್ದಾರೆ. 2021ರಲ್ಲಿ...

’ಬಿಸಿಲಿನ ಷಡ್ಯಂತ್ರದ ವಿರುದ್ಧ’ ಕವನ ಸಂಕಲನದಿಂದ ಆಯ್ದ ಪದ್ಯಗಳು

0
1. ಲೇಖನಿ ಇಲ್ಲದೆ ಹೋಗಿದ್ದಲ್ಲಿ ಒಂದು ವೇಳೆ ನನ್ನ ಕೈಯಲ್ಲಿ ಲೇಖನಿ ಇಲ್ಲದೆ ಹೋಗಿದ್ದರೆ ಬಹುಶಃ ಉಳಿ ಇರುತ್ತಿತ್ತು ಇಲ್ಲ ಸಿತಾರ್, ಕೊಳಲು, ಕುಂಚ ಇರುತ್ತಿತ್ತೋ ಏನೋ. ಏನಿರುತ್ತಿತ್ತೋ ಅದನ್ನು ಬಳಸಿ ನನ್ನೊಳಗಿನ ಅತೀವ ಕೋಲಾಹಲವನ್ನು ಅಗೆದು ಹೊರಹಾಕುತಿದ್ದೆ. 2. ಪೋಣಿಸು ಅದೆಲ್ಲಿಯ ತನಕ ಒಳಗಿನ ಕೂಗನ್ನು ತುಟಿಗಳೊಳಗೆ ಒತ್ತಿಟ್ಟಿರಲಿ ಕವಿತೆಯ ಸೂಜಿ ಹಿಡಿದು ಅದೆಷ್ಟು ಹೊಲಿಗೆ ಹಾಕಲಿ ಸೂಜಿಗಣ್ಣಿನೊಳಕ್ಕೆ ಅದ್ಯಾರು ಆಕಾಶವನ್ನೇ...