Home Authors Posts by ಡಿ. ಉಮಾಪತಿ

ಡಿ. ಉಮಾಪತಿ

10 POSTS 0 COMMENTS

ಮಾರಣಹೋಮದ ಪೂರ್ವ ತಯಾರಿ!

0
ಸ್ತ್ರಿದ್ವೇಷ ಮತ್ತು ಧರ್ಮಾಂಧತೆ ಈ ನೆಲಕ್ಕೆ ಹೊಸ ಆವಿಷ್ಕಾರಗಳೇನೂ ಅಲ್ಲ. ಆದರೆ ’ಬೇಟೀ ಬಚಾವೊ, ಬೇಟಿ ಪಢಾವೋ’ (ಮಗಳನ್ನು ಕಾಪಾಡಿರಿ, ಆಕೆಗೆ ಅಕ್ಷರ ಕಲಿಸಿರಿ) ಎಂಬುದು ಖುದ್ದು ಪ್ರಧಾನಮಂತ್ರಿಯವರೇ ವರ್ಷಗಳ ಹಿಂದೆ ನೀಡಿದ...

ಅಯೋಧ್ಯೆ- ದಲಿತ ಜಮೀನು ಲಪಟಾಯಿಸಿದ ಪ್ರಸಂಗ

0
ಅಯೋಧ್ಯೆಯ ಬಾಬರಿ ಮಸೀದಿ-ರಾಮಜನ್ಮಭೂಮಿಯ 2.77 ಎಕರೆಗಳಷ್ಟು ವಿವಾದಿತ ಜಮೀನನ್ನು ರಾಮಮಂದಿರ ಕಟ್ಟಿಕೊಳ್ಳಲು ಸುಪ್ರೀಮ್ ಕೋರ್ಟು ಹಿಂದೂಗಳಿಗೆ ಒಪ್ಪಿಸಿತ್ತು. ಸುಪ್ರೀಮ್ ತೀರ್ಪಿನ ಅನ್ವಯ ರಚಿಸಲಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ 2.77 ಎಕರೆಗಳ ಸುತ್ತಮುತ್ತ...

ಮನೆಗೆ ಬೆಂಕಿ ಬಿದ್ದಿದೆ ಸರ್, ಮಲಗಿದ್ದೀರಾ?

1
ಮೊನ್ನೆ ಹರಿದ್ವಾರದಲ್ಲಿ ಜರುಗಿದ ಸಾಧು ಸಂತರ ಧರ್ಮಸಂಸತ್ತು ದೇಶವಾಸಿ ಮುಸಲ್ಮಾನರನ್ನು ಕೊಂದು ಹಿಂದೂ ರಾಷ್ಟ್ರ ಸ್ಥಾಪಿಸಬೇಕೆಂಬುದಾಗಿ ಕರೆ ನೀಡಿದ್ದು ಮತ್ತು ಮಾಜಿ ಪ್ರಧಾನಿಗೆ ಸಂಸತ್ತಿನಲ್ಲೇ ಗೋಡ್ಸೆಯಂತೆ ಗುಂಡಿಕ್ಕಿ ಕೊಲ್ಲುವ ಮಾತುಗಳು ಅತ್ಯಂತ ಆಘಾತಕಾರಿ...

ಜೈಲುಗಳಲ್ಲೂ ಜಾತಿಭೇದ ಮೆರೆದಿರುವ ಮನುವಾದ

1
"ಜಾತಿಗೆ ಇಂದಿಗೂ ಸಮರ್ಥಕರಿದ್ದಾರೆ ಎನ್ನುವ ಸಂಗತಿಯೇ ಕರುಣಾಜನಕ. ಶ್ರಮ ವಿಭಜನೆಗೆ ಮತ್ತೊಂದು ಹೆಸರೇ ಜಾತಿ ವ್ಯವಸ್ಥೆಯಾಗಿದ್ದು, ಶ್ರಮವಿಭಜನೆಯು ನಾಗರಿಕ ಸಮಾಜದ ಹೆಗ್ಗುರುತಾಗಿದ್ದು, ಈ ವ್ಯವಸ್ಥೆಯಲ್ಲಿ ತಪ್ಪೇನೂ ಇಲ್ಲ ಎಂದು ವಾದಿಸಲಾಗುತ್ತದೆ. ವಾಸ್ತವದಲ್ಲಿ ಜಾತಿವ್ಯವಸ್ಥೆಯು ಶ್ರಮ...

ಕೋಮುವಾದಿ ಕೊಪ್ಪರಿಗೆಗೆ ರಿಝ್ವಿ ಮತಾಂತರದ ಬೆಂಕಿ

2
ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯು 2024ರ ಲೋಕಸಭಾ ಚುನಾವಣೆಗೆ ಗೆಲುವಿನ ಮೆಟ್ಟಿಲು. ನರೇಂದ್ರ ಮೋದಿ-ಅಮಿತ್ ಶಾ ಪಾಲಿಗೆ ಸೆಮಿಫೈನಲ್. ಹಾಲಿ ಸೆಮಿಫೈನಲ್‌ನಲ್ಲಿ ತೇರ್ಗಡೆಯಾದರೆ 2024ರ ಫೈನಲ್ ಸಲೀಸು. ದೇಶದಲ್ಲೇ ಅತಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು...

ಪ್ರಶ್ನಿಸುವ ಪರಂಪರೆ ಕಟ್ಟಿದ ಪ್ರಖರ ಸುದ್ದಿಗಾರನ ನಿರ್ಗಮನ

0
ನಮ್ಮ ಜನತಂತ್ರದ ಆಧಾರ ಸ್ತಂಭಗಳನ್ನು ಅಲುಗಿಸಲಾಗುತ್ತಿರುವ ಈ ಸಂದಿಗ್ಧ ಕಾಲಘಟ್ಟದಲ್ಲಿ ದೇಶ ಒಬ್ಬ ಯೋಗ್ಯ ಪತ್ರಕರ್ತನನ್ನು ಕಳೆದುಕೊಂಡಿದೆ. ಹಿಂದೀ ಟೆಲಿವಿಷನ್ ಪತ್ರಿಕೋದ್ಯಮ ಪ್ರವರ್ತಕ ವಿನೋದ್ ದುವಾ ನಿಧನರಾಗಿದ್ದಾರೆ. ಸರ್ವಾಧಿಕಾರವನ್ನು ಧರ್ಮಾಂಧತೆಯನ್ನು ಕೋಮುವಾದವನ್ನು ಕಣ್ಣಲ್ಲಿ...

ಬಹುಜನ ಭಾರತ; ಮಲ ಬಳಿಸುವ ಕ್ರೌರ್ಯಕ್ಕೆ ಕೊನೆಯೆಂದು?

0
’ವಿಶ್ವಗುರು’ವಿನ ಸ್ಥಾನಕ್ಕೆ ಏರಿರುವ ಭರತ ಖಂಡದಲ್ಲಿ ಮನುಷ್ಯರ ಮಲವನ್ನು ಬಳಿದು ಹೊತ್ತು ಸಾಗಿಸುವ ಮನುಷ್ಯರ ಸಂಖ್ಯೆ 58,098 ಎಂದು ಕೇಂದ್ರ ಸರ್ಕಾರ ಮೊನ್ನೆ ರಾಜ್ಯಸಭೆಯಲ್ಲಿ ಸಾರಿದೆ.. ಮಲ ಬಳಿವ ಮಾನವರು ಕೇವಲ 58 ಸಾವಿರವೇನು...

ಬಹುಜನ ಭಾರತ; ಸಾರವನು ಧಿಕ್ಕರಿಸಿ ರೂಪವನು ಪೂಜಿಸುವ ಮೋಸ

0
ಮೊನ್ನೆ ಸರಿದು ಹೋದಸಂವಿಧಾನ ದಿನಾಚರಣೆಯಂದು ಮಾತನಾಡಿದ ಪ್ರಧಾನಮಂತ್ರಿಯವರು, "ನಾವು ಇಂದೇನಾದರೂ ಸಂವಿಧಾನವನ್ನು ಬರೆಯಬೇಕಾಗುವ ಪರಿಸ್ಥಿತಿ ಇದ್ದಿದ್ದರೆ, ಅದರ ಒಂದೇ ಒಂದು ಪುಟವನ್ನು ಕೂಡ ಬರೆಯಲಾಗುತ್ತಿರಲಿಲ್ಲ" ಎಂದರು. ಆದರೆ ಸಂವಿಧಾನವನ್ನು ತಿದ್ದಿ ಬರೆಯುವ ಮಾತುಗಳನ್ನು ಅವರ...

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

0
ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ...
Wordpress Social Share Plugin powered by Ultimatelysocial