Home Authors Posts by ಡಿ. ಉಮಾಪತಿ

ಡಿ. ಉಮಾಪತಿ

28 POSTS 0 COMMENTS

ಬಹುಜನ ಭಾರತ; ಮರೆಯಾದ ಮಂಡಲ್ ರಾಜಕಾರಣದ ದನಿ ಸಮಾಜವಾದಿ ಮುಲಾಯಂಸಿಂಗ್

0
ಸಮಾಜವಾದೀ ಪಾರ್ಟಿಯ ಮುಲಾಯಂ ಏಕಾಏಕಿ ಹೀಗೇಕೆ ಎಂದು ಕಳೆದ ಐವತ್ತು ವರ್ಷಗಳಲ್ಲಿ ರಾಜಕಾರಣಿಗಳು, ರಾಜಕೀಯ ವೀಕ್ಷಕರು ತಲೆಕೆಡಿಸಿಕೊಂಡ ಅನೇಕ ಸಂದರ್ಭಗಳಿವೆ. ಆದರೆ ಏಕಾಏಕಿ ಹೀಗೇಕೆ ಎಂಬ ಪ್ರಶ್ನೆ ಮುಲಾಯಂ ಸಿಂಗ್ ಅವರನ್ನು ತಾಕಲೇ...

ಬಹುಜನ ಭಾರತ; ಕೆಡವಲಾದ ಬೌದ್ಧ ಜೈನ ನೆಲೆಗಳನ್ನೂ ಮರು ನಿರ್ಮಿಸಲಾಗುವುದೇ?

0
ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದ ಕುರಿತು ಸುಪ್ರೀಮ್ ಕೋರ್ಟ್ ನೀಡಿದ ತೀರ್ಪಿನಿಂದ ಸ್ಫೂರ್ತಿ ಪಡೆದಿರುವ ಶಕ್ತಿಗಳು ಕಾಶಿ-ಮಥುರಾ ವಿವಾದಗಳನ್ನು ಬಡಿದೆಬ್ಬಿಸಲು ತೊಡಗಿವೆ. ಹಿಂದೂ ದೇವಾಲಯಗಳನ್ನು ಕೆಡವಿ ಕಟ್ಟಿರುವ ಮಸೀದಿಗಳಿವು ಎಂಬುದು ಈ ಶಕ್ತಿಗಳ...

ಹಿಂದು-ಮುಸ್ಲಿಂ ರೈತ ಮೈತ್ರಿಯ ಚಹರೆ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲ

0
ಭಾರತೀಯ ಕಿಸಾನ್ ಯೂನಿಯನ್‌ನ ಸಂಸ್ಥಾಪಕ ಸದಸ್ಯ ಮತ್ತು ಹಿಂದೂ-ಮುಸ್ಲಿಂ ಏಕತೆಯ ಪ್ರತೀಕವಾಗಿದ್ದ ಗುಲಾಮ್ ಮಹಮ್ಮದ್ ಜೌಲಾ ಇನ್ನಿಲ್ಲವಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಜೌಲಾ ನಿಧನದಿಂದಾಗಿ ಮಹೇಂದ್ರಸಿಂಗ್ ಟಿಕೇತ್ ಸ್ಥಾಪಿಸಿದ್ದ ಭಾರತೀಯ ಕಿಸಾನ್ ಯೂನಿಯನ್...

ಬಹುಜನ ಭಾರತ; ದಲಿತ ನಾಗರಾಜುವಿನ ಹತ್ಯೆ ಹಿಂದೆ ಹಲವು ಪ್ರಶ್ನೆಗಳಿವೆ..

1
ಮೊನ್ನೆ ಹೈದರಾಬಾದಿನ ಬೀದಿಯೊಂದರಲ್ಲಿ ದಲಿತ ಯುವಕ ನಾಗರಾಜುವನ್ನು ಮತಾಂಧ ಮುಸ್ಲಿಮನೊಬ್ಬ ಭೀಕರವಾಗಿ ಕೊಂದುಹಾಕಿದ. ಹದಿನೈದು ನಿಮಿಷಗಳ ಕಾಲ ನಡೆದ ಈ ಹಲ್ಲೆಯಿದು. ಕಬ್ಬಿಣದ ಸರಳಿನಿಂದ ಬಡಿದು ತಲೆ ಒಡೆಯಲಾಯಿತು. ಈ ಅಮಾನುಷ ಹತ್ಯೆ...

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ

0
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ,...

ಬಹುಜನ ಭಾರತ; ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆ: ಬಲಿತ ಬಲಪಂಥ

0
ಫ್ರಾನ್ಸ್ ದೇಶದ ಅಧ್ಯಕ್ಷರಾಗಿ ಇಮ್ಯಾನ್ಯುಯಲ್ ಮ್ಯಾಕ್ರಾನ್ ಮತ್ತೆ ಆರಿಸಿ ಬಂದಿದ್ದಾರೆ. ಅವರ ಕಡು ಬಲಪಂಥೀಯ ಎದುರಾಳಿ ಮೆರೀನ್ ಲಿ ಪೆನ್ ಸೋತಿದ್ದಾರೆ. ಐರೋಪ್ಯ ಒಕ್ಕೂಟದ ಬಹುಮುಖ್ಯ ದೇಶವೊಂದರ ಅಧಿಕಾರ ಸೂತ್ರ ಬಲಪಂಥೀಯರ ಕೈ...

ಬಹುಜನ ಭಾರತ; ಪ್ರಾಚೀನ ಕಲಾಕೃತಿಗಳು-ಕೊಳ್ಳೆಯೇಕೆ ನಿಂತಿಲ್ಲ?

1
ಸಾವಿರ ವರ್ಷ ಹಳೆಯ ಪ್ರಾಚೀನ ವಿಗ್ರಹಗಳನ್ನು ಇತ್ತೀಚೆಗೆ ಭಾರತಕ್ಕೆ ವಾಪಸು ಮಾಡಿತು ಆಸ್ಟ್ರೇಲಿಯಾ. ಮಾನ್ಯ ಪ್ರಧಾನಮಂತ್ರಿಯವರು ಅವುಗಳನ್ನು ಮುಟ್ಟಿ ತಡವಿ ನೋಡುತ್ತಿದ್ದ ಛಾಯಾಚಿತ್ರಗಳು ಮಾಧ್ಯಮಗಳಲ್ಲಿ ಕವಿದು ಮೂಡಿದವು. ಹತ್ತಿಪ್ಪತ್ತು, ನೂರಿನ್ನೂರು ಕಲಾಕೃತಿಗಳು, ದೇವರ ವಿಗ್ರಹಗಳನ್ನು...

ಪದಚ್ಯುತಿಯ ಹೊಸ್ತಿಲಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್

0
ಧಾರ್ಮಿಕ ಕಟ್ಟರ್‌ವಾದಿಗಳ ಜಿಹಾದಿ ಸಂಘಟನೆಗಳು ಮತ್ತು ಸರ್ವಶಕ್ತ ಪಾಕಿಸ್ತಾನಿ ಸೇನೆ ಹಾಗೂ ಅಮೆರಿಕೆಯ ಪರೋಕ್ಷ ನಿಯಂತ್ರಣಕ್ಕೆ ತುತ್ತಾಗಿರುವ ಪಾಕಿಸ್ತಾನದಲ್ಲಿ ’ಜನರು ಆರಿಸಿದ’ ಸರ್ಕಾರಗಳು ನಿಜವಾಗಿಯೂ ಅಸಹಾಯಕ ಎಂಬ ಮಾತು ಮತ್ತೊಮ್ಮೆ ರುಜುವಾತಾಗಿದೆ. ಜಗದ್ವಿಖ್ಯಾತ ಕ್ರಿಕೆಟ್...

ಬಹುಜನ ಭಾರತ; ತಡೆಯಬೇಕಿದೆ ಬಿಸಿಪ್ರಳಯದ ಘೋರವನು…

0
ಶತಮಾನದ ಅಂತ್ಯದ ವೇಳೆಗೆ ಜಗತ್ತಿನ ಮೂರನೆಯ ಒಂದರಷ್ಟು ಹೊಲಗದ್ದೆಗಳು, ತೋಟತುಡಿಕೆಗಳು, ಗೋಮಾಳಗಳು ಸಾರಾಸಗಟು ಬಂಜರು ಬೀಳಲಿವೆ. ಅರ್ಥಾತ್ ಅವುಗಳಲ್ಲಿ ಆಹಾರ ಉತ್ಪಾದನೆ ಅಸಾಧ್ಯವೆನಿಸಲಿದೆ. ಮುಂದಿನ ಇಪ್ಪತ್ತೆಂಟು ವರ್ಷಗಳಲ್ಲಿ ಜಗತ್ತಿನ ಅನ್ನದ ಕಣಜಗಳು ಬೆಳೆ...

ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

0
ರಷ್ಯಾ ಮತ್ತು ಯುಕ್ರೇನಿನ ನಡುವೆ ನಡೆದಿದ್ದ ಮಾತುಕತೆಗಳ ಭೂಮಿಕೆಯನ್ನು ಮತ್ತು ಚದುರಂಗದಾಟದ ಹಾಸನ್ನೇ ಎಳೆದು ಕಿತ್ತೆಸೆದು ನೇರವಾಗಿ ಯುದ್ಧವನ್ನು ಹೇರಿದ್ದಾರೆ ಪುಟಿನ್. ನವನಾಜಿಗಳಿಂದ ಮತ್ತು ಅಮೆರಿಕೆಯು ಬೆಂಬಲಿಸಿ ಸುರಿದಿರುವ ಶಸ್ತ್ರಾಸ್ತ್ರಗಳಿಂದ ಯುಕ್ರೇನನ್ನು ಮುಕ್ತಗೊಳಿಸುವುದು...