Home Authors Posts by ಯಾಹೂ

ಯಾಹೂ

21 POSTS 0 COMMENTS

ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

0
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವಹತ್ಯೆಗಳು ನಡೆಯುತ್ತಿವೆ. ಪ್ರವೀಣ್ ಹತ್ಯೆ, ಭಯೋತ್ಪಾದನೆ ಬಳಸಿ ತಮ್ಮ ತಂಟೆಗೆ ಬರದಂತೆ ಎಚ್ಚರಿಸುವ ಹತ್ಯೆ ಅನ್ನುವುದಾದರೆ, ಪಾಝಿಲ್ ಹತ್ಯೆ ಪ್ರತೀಕಾರವಾಗಿ ಭಯೋತ್ಪಾದನಾ ಹತ್ಯೆಯಾಗಿಯೇ ಕಾಣುತ್ತಿದೆ. ಆದರೆ ಇವರಿಬ್ಬರೂ ಮನುಷ್ಯ...

“ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

0
ನೀವು ನಮ್ಮ ರೈಲುಗಳನ್ನು ನೋಡಿದ್ದೀರಾ? ನೋಡದಿದ್ದರೆ ಈಗ ಸರಿಯಾಗಿ ನೋಡಿ. ಎಷ್ಟೇ ದಿನ ತೊಳೆಯದಿದ್ದರೂ ಧೂಳು ಕಾಣದಂತೆ ಕಡುನೀಲಿ ಬಣ್ಣ ಹೊದ್ದು ಸಂಚರಿಸುತ್ತಿದ್ದ ರೈಲುಗಳನ್ನ ಹಿಡಿದುಕೊಂಡು ಹಳದಿ ಬಣ್ಣ ಬಳಿದದ್ದೂ ಅಲ್ಲದೆ, ಅವುಗಳ...

ಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

0
ದೇವನೂರ ಮಹದೇವರು ಸದ್ಯದ ಸರಕಾರ ನಡೆಸಿದ ಪಠ್ಯ ಪರಿಷ್ಕರಣೆ ಹಗರಣದ ಹಿನ್ನೆಲೆಯಲ್ಲಿ ’ನನ್ನ ಕಥನದ ಭಾಗವನ್ನು ಪಠ್ಯದಲ್ಲಿ ಸೇರಿಸದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ, ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ' ಎಂದು ಸ್ಪಷ್ಟಪಡಿಸಿದ್ದರು....

ಜೈ ಸಿದ್ದೇಶ್ವರ ಸ್ವಾಮಿ

3
ನಮ್ಮ ಸಿದ್ದೇಶ್ವರ ಸ್ವಾಮೀಜಿಗಳು ಸ್ವಾಮಿಗಳ ಹಿಂಡಿನಲ್ಲೇ ಎದ್ದು ಕಾಣುವಂತವರು ಎಲ್ಲ ಸ್ವಾಮಿಗಳು ಕೆಂಪು ಉಡುಪುಗಳಲ್ಲಿ ಕಾಣಿಸಿಕೊಂಡರೆ ಅವರು ಬಿಳಿ ಧಿರಿಸಿನಲ್ಲಿ ಹಂಸದಂತೆ ಕಾಣುತ್ತಾರೆ. ಮಾತು ಕೂಡ ಅಷ್ಟೆ. ಹಂಸಕ್ಷೀರ ನ್ಯಾಯದಂತೆ. ಉತ್ತರ ಕರ್ನಾಟಕದಲ್ಲಿ...

ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

0
ಹೇಳದೆ ಮಾಡುವವ ರೂಢಿಯೊಳಗುತ್ತಮ. ಹೇಳಿ ಮಾಡುವವ ಮಧ್ಯಮ. ಹೇಳಿಯೂ ಮಾಡದವನು ಅಧಮನಿಗೆ ಸಮವಾಗುತ್ತಾನಂತೆ. ಇದೊಂದು ಕನ್ನಡದ ಜನಪ್ರಿಯ ಗಾದೆ ಮಾತು. ಇದನ್ನು ಚಾಚುತಪ್ಪದೆ ಮಾಡುತ್ತ, ಭಾರತ ಈವರೆಗೆ ಕಂಡರಿಯದ ಉತ್ತಮ ಪ್ರಧಾನಿಯಾಗಿ ಮೋದಿ...

ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

0
ತಿಪಟೂರಿನ ಹುಡುಗರು ಶಿಕ್ಷಣ ಸಚಿವರ ಮನೆಯ ಮುಂದೆ ಹೋಗಿ ಒಂದು ಹರಕಲು ಚೆಡ್ಡಿಗೆ ಬೆಂಕಿಕಡ್ಡಿ ಗೀರಿದ ತಕ್ಷಣ ಈ ರಾಜ್ಯದ ಗೃಹಮಂತ್ರಿಯಲ್ಲದೆ ಮುಖ್ಯಮಂತ್ರಿ ಸಮೇತ ಶಿಕ್ಷಣ ಸಚಿವರ ಮನೆಗೆ ಬೆಂಕಿ ಹಾಕಲು ಹೋಗಿದ್ದ...

“ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

0
ನಾವು ಇದುವರೆಗೂ ಹೆಡಗೇವಾರ್‌ರನ್ನ, ಹೆಡಗೇವಾರ್ ಎಂದು ಭಾವಿಸಿದ್ದರೆ, ಎಸ್. ಎಲ್. ಭೈರಪ್ಪನವರು ಪರಮಪೂಜ್ಯ ಹೆಡಗೇವಾರ್ ಎಂದು ಕರೆದು ಈ ನಾಡಿಗೇ ಅಚ್ಚರಿ ಮೂಡಿಸಿದ್ದಾರಲ್ಲಾ. ನಾವು ತಿಳಿದಂತೆ ಭೈರಪ್ಪನ ಪೂಜ್ಯರು ಸಂತೇಶಿವರದ ಚನ್ನಿಗ ರಾಯ...

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

0
ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು...

ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

0
ಅಧಿಕಾರಕ್ಕೆ ಆಸೆಪಡುವ ವಿಷಯದಲ್ಲಿ ನಮ್ಮ ರಾಜಕಾರಣಿಗಳು ’ನಾನೇನು ಸನ್ಯಾಸಿಯಲ್ಲ' ಎಂಬ ಜನಪ್ರಿಯ ಮಾತನ್ನು ಸಲೀಸಾಗಿ ಬಳಸಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಲೇ ಬಂದಿದ್ದಾರಲ್ಲಾ. ಸದರಿ ಮಾತನ್ನು ಮಾಧ್ಯಮದ ಕೆಲ ಮಂದಮತಿಗಳು ಬಿತ್ತರಿಸುತ್ತಿರುವಾಗ ಅವರ ಕಣ್ಣು...

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

0
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ. ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ...