Home Authors Posts by ಯಾಹೂ

ಯಾಹೂ

70 POSTS 0 COMMENTS

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

1
ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ...

ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

0
ಸದರಿ ಬಿಜೆಪಿ ಸರಕಾರ ರಚನೆಗೊಂಡಿದ್ದೆ ಭ್ರಷ್ಟತೆಯಿಂದ. ಭ್ರಷ್ಟತೆಯಿಂದ ರಚನೆಗೊಂಡ ಸರಕಾರ ಪ್ರಾಮಾಣಿಕವಾಗಿ ಆಡಳಿತ ನಡೆಸಬೇಕೆನ್ನುವುದೇ ಮೂರ್ಖತನ, ಆದ್ದರಿಂದ ಇದು ನಲವತ್ತು ಪರಸೆಂಟಿನ ಸರಕಾರ ಎಂದು ಮೂದಲಿಸಿದರೆ ಅಲ್ಲಿ ಯಾರಿಗೂ ಅವಮಾನವಾಗುವುದಿಲ್ಲವಂತಲ್ಲಾ. ಇದನ್ನ ತಿಳಿಯದ...

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

1
ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, "ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ...

ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

0
ಚಕ್ರತೀರ್ಥನ ಕಾಯಿಲೆ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ ಜೋಷಿಗೂ ಬಡಿದುಕೊಂಡಿದೆಯಂತಲ್ಲಾ. ಈ ಬಿಜೆಪಿಗಳದ್ದು ಅಂಟು ರೋಗ. ಈ ರೋಗದ ವಿಶೇಷ ಏನೆಂದರೆ ಎಲ್ಲವೂ ಒಂದೇ ತರಹ ಮಾತನಾಡುತ್ತವೆ ಮತ್ತು ಆಡಿದ್ದನ್ನು ಮಾಡಲು ಹೋಗುತ್ತವೆ....

‘ನಿಮ್ಮ ಪಾರ್ಟಿಲಿ ಶೀಲವಂತ್ರೆ ಇಲ್ಲವಲ್ಲ ಸಾರ್?’

0
ಆರೆಸ್ಸೆಸ್ ತತ್ವ ಅಳವಡಿಸಿಕೊಂಡರೆ ನಾವು ಕಾಂಗ್ರೆಸ್ ಪರವಾಗಿಯೂ ಕೆಲಸ ಮಾಡಲು ಸಿದ್ಧ ಎಂದು ಆರೆಸ್ಸೆಸ್ ಸಂಘದ ಅರುಣಕುಮಾರ ಹೇಳಿದ್ದಾರಲ್ಲಾ ಇದೊಂದು ರೀತಿ ಅಜ್ಞಾನದಿಂದ ಕೂಡಿರುವ ಮಾತು. ಕಾಂಗ್ರೆಸ್ ಹುಟ್ಟಿದಾಗಿನಿಂದಲೂ ಹಲವರು ಹಿಂದೂ ಪರವಾದ...

ಶಿವಮೊಗ್ಗ ಕೊತಕೊತ ನಿಗಿನಿಗಿ ನಿಜವೆ!

0
ಈ ವಿಷಮ ಸಮಯದಲ್ಲಿ ಶಿವಮೊಗ್ಗ ಕಡೆಯಿಂದ ಬಂದ ಸುದ್ದಿಗಳು ಶಾನೆ ಕುತೂಹಲಕರವಾಗಿವೆಯಲ್ಲಾ. ಸ್ವಾತಂತ್ರ್ಯ ದಿನಾಚರಣೆಗೆ ಮುನ್ನವೇ ಮುನಿಸಿಪಾಲಿಟಿಯವರು ಬಿದಿರುದಬ್ಬೆ ಮತ್ತು ಖಾದಿಯಲ್ಲದ ನಿಗಿನಿಗಿ ಬಾವುಟ ಹಂಚಿದರು. ಜಿಲ್ಲಾ ಮೈದಾನವಲ್ಲದೆ ಶಾಲಾ ಕಾಲೇಜಿನ ದಿಕ್ಕಿನಿಂದ...

ಬೊಮ್ಮಾಯಿಯಿಂದ ಲಿಂಗಾಯಿತರಿಗೇ ಅವಮಾನವಾಯ್ತಂತಲ್ಲಾ!

0
ಅಮೃತ ಮಹೋತ್ಸವದ ಪ್ರಚಾರಕ್ಕಾಗಿ ಸರಕಾರ ಕೊಟ್ಟ ಜಾಹೀರಾತಿನಲ್ಲಿ ನೆಹರು ಫೋಟೋನೇ ಇಲ್ಲದಂತೆ ಮಾಡಿ ಆ ಜಾಗಕ್ಕೆ ವೀರ ಸಾವರ್ಕರನ ಫೋಟೋವನ್ನ ಬೊಮ್ಮಾಯಿ ಹಾಕಿಸಿದ್ದಾರಂತಲ್ಲಾ. ಇದರಿಂದ ಕುಪಿತಗೊಂಡಿರುವ ಸ್ವಾತಂತ್ರ್ಯವೀರ ಲಿಂಗಾಯಿತರು, ಸಕಲರಿಗೂ ಲೇಸನ್ನ ಬಯಸುವ...

ಮುರುಘಾ ಶರಣರ ಮರುಳು ಮಾತು ನಿಜವೆ?

0
ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವಕ್ಕೆ ಹರಿದು ಬಂದ ಜನಸಾಗರ ನೋಡಿದ ಬಿಜೆಪಿಗಳು ಅದಕ್ಕೆ ಪ್ರತಿಯಾಗಿ ತಾವೂ ಸಾಗರೋಪಾದಿಯಲ್ಲಿ ಜನರನ್ನು ಸೇರಿಸುವ ಬಗ್ಗೆ ಗಾಢ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರಂತಲ್ಲಾ. ಸ್ವತಃ ಎಡೂರಪ್ಪನವರೇ ಇಡೀ ದಿನ ಟಿ.ವಿ. ಮುಂದೆ...

ಭೈರಪ್ಪನವರ ಕೃತಿಗಳಿಗೆ ಒಳ್ಳೆ ವಿಮರ್ಶೆ ಬಂದಿಲ್ಲ!

0
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೀವಹತ್ಯೆಗಳು ನಡೆಯುತ್ತಿವೆ. ಪ್ರವೀಣ್ ಹತ್ಯೆ, ಭಯೋತ್ಪಾದನೆ ಬಳಸಿ ತಮ್ಮ ತಂಟೆಗೆ ಬರದಂತೆ ಎಚ್ಚರಿಸುವ ಹತ್ಯೆ ಅನ್ನುವುದಾದರೆ, ಪಾಝಿಲ್ ಹತ್ಯೆ ಪ್ರತೀಕಾರವಾಗಿ ಭಯೋತ್ಪಾದನಾ ಹತ್ಯೆಯಾಗಿಯೇ ಕಾಣುತ್ತಿದೆ. ಆದರೆ ಇವರಿಬ್ಬರೂ ಮನುಷ್ಯ...

“ನಮ್ಮ ರೈಲ್ವೆ ಬೋಗಿಗಳನ್ನ ನೋಡಿದ್ದೀರಾ!”

0
ನೀವು ನಮ್ಮ ರೈಲುಗಳನ್ನು ನೋಡಿದ್ದೀರಾ? ನೋಡದಿದ್ದರೆ ಈಗ ಸರಿಯಾಗಿ ನೋಡಿ. ಎಷ್ಟೇ ದಿನ ತೊಳೆಯದಿದ್ದರೂ ಧೂಳು ಕಾಣದಂತೆ ಕಡುನೀಲಿ ಬಣ್ಣ ಹೊದ್ದು ಸಂಚರಿಸುತ್ತಿದ್ದ ರೈಲುಗಳನ್ನ ಹಿಡಿದುಕೊಂಡು ಹಳದಿ ಬಣ್ಣ ಬಳಿದದ್ದೂ ಅಲ್ಲದೆ, ಅವುಗಳ...