Home Authors Posts by ಯಾಹೂ

ಯಾಹೂ

70 POSTS 0 COMMENTS

ಪ್ರತಾಪ ಸಿಮ್ಮ ’ಆರೆಸೆಸ್ ಆಳ ಮತ್ತು ಅಗಲ’ ಓದಿದ್ರಾ?

0
ದೇವನೂರ ಮಹದೇವರು ಸದ್ಯದ ಸರಕಾರ ನಡೆಸಿದ ಪಠ್ಯ ಪರಿಷ್ಕರಣೆ ಹಗರಣದ ಹಿನ್ನೆಲೆಯಲ್ಲಿ ’ನನ್ನ ಕಥನದ ಭಾಗವನ್ನು ಪಠ್ಯದಲ್ಲಿ ಸೇರಿಸದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ, ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ' ಎಂದು ಸ್ಪಷ್ಟಪಡಿಸಿದ್ದರು....

ಜೈ ಸಿದ್ದೇಶ್ವರ ಸ್ವಾಮಿ

3
ನಮ್ಮ ಸಿದ್ದೇಶ್ವರ ಸ್ವಾಮೀಜಿಗಳು ಸ್ವಾಮಿಗಳ ಹಿಂಡಿನಲ್ಲೇ ಎದ್ದು ಕಾಣುವಂತವರು ಎಲ್ಲ ಸ್ವಾಮಿಗಳು ಕೆಂಪು ಉಡುಪುಗಳಲ್ಲಿ ಕಾಣಿಸಿಕೊಂಡರೆ ಅವರು ಬಿಳಿ ಧಿರಿಸಿನಲ್ಲಿ ಹಂಸದಂತೆ ಕಾಣುತ್ತಾರೆ. ಮಾತು ಕೂಡ ಅಷ್ಟೆ. ಹಂಸಕ್ಷೀರ ನ್ಯಾಯದಂತೆ. ಉತ್ತರ ಕರ್ನಾಟಕದಲ್ಲಿ...

ಹೇಳದೆ ಮಾಡುವ ಉತ್ತಮ ಪ್ರಧಾನಿ ಮೋದಿ!

0
ಹೇಳದೆ ಮಾಡುವವ ರೂಢಿಯೊಳಗುತ್ತಮ. ಹೇಳಿ ಮಾಡುವವ ಮಧ್ಯಮ. ಹೇಳಿಯೂ ಮಾಡದವನು ಅಧಮನಿಗೆ ಸಮವಾಗುತ್ತಾನಂತೆ. ಇದೊಂದು ಕನ್ನಡದ ಜನಪ್ರಿಯ ಗಾದೆ ಮಾತು. ಇದನ್ನು ಚಾಚುತಪ್ಪದೆ ಮಾಡುತ್ತ, ಭಾರತ ಈವರೆಗೆ ಕಂಡರಿಯದ ಉತ್ತಮ ಪ್ರಧಾನಿಯಾಗಿ ಮೋದಿ...

ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

0
ತಿಪಟೂರಿನ ಹುಡುಗರು ಶಿಕ್ಷಣ ಸಚಿವರ ಮನೆಯ ಮುಂದೆ ಹೋಗಿ ಒಂದು ಹರಕಲು ಚೆಡ್ಡಿಗೆ ಬೆಂಕಿಕಡ್ಡಿ ಗೀರಿದ ತಕ್ಷಣ ಈ ರಾಜ್ಯದ ಗೃಹಮಂತ್ರಿಯಲ್ಲದೆ ಮುಖ್ಯಮಂತ್ರಿ ಸಮೇತ ಶಿಕ್ಷಣ ಸಚಿವರ ಮನೆಗೆ ಬೆಂಕಿ ಹಾಕಲು ಹೋಗಿದ್ದ...

“ವಿವೇಕಾನಂದರು ಮುಸ್ಲಿಂ ದೇಹಶಕ್ತಿಯಿಂದ, ಹಿಂದೂ ಬುದ್ಧಿಶಕ್ತಿಯಿಂದ ದೇಶ ಕಟ್ಟಿ ಅಂದವುರೆ ಸಾ”

0
ನಾವು ಇದುವರೆಗೂ ಹೆಡಗೇವಾರ್‌ರನ್ನ, ಹೆಡಗೇವಾರ್ ಎಂದು ಭಾವಿಸಿದ್ದರೆ, ಎಸ್. ಎಲ್. ಭೈರಪ್ಪನವರು ಪರಮಪೂಜ್ಯ ಹೆಡಗೇವಾರ್ ಎಂದು ಕರೆದು ಈ ನಾಡಿಗೇ ಅಚ್ಚರಿ ಮೂಡಿಸಿದ್ದಾರಲ್ಲಾ. ನಾವು ತಿಳಿದಂತೆ ಭೈರಪ್ಪನ ಪೂಜ್ಯರು ಸಂತೇಶಿವರದ ಚನ್ನಿಗ ರಾಯ...

“ದ್ರಾವಿಡರು ಆರೆಸ್ಸೆಸ್ಸಾಗ್ಯವುರಲ್ಲ ಸಾ”

0
ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ಮೇಧಾವಿ ಮತ್ತು ಮುಂದಾಲೋಚನೆಯ ಶಿಕ್ಷಣ ಸಚಿವ ಪಠ್ಯಪುಸ್ತಕದ ಗಲಾಟೆ ಹಚ್ಚಿದ ಕೂಡಲೇ ತರಾತುರಿಯಿಂದ ಪಠ್ಯಗಳು ಪ್ರಿಂಟಾಗಿ, ಆಯಾ ಜಿಲ್ಲೆಗೆ ತಲುಪುವ ವ್ಯವಸ್ಥೆ ಮಾಡಿ, ನಿರ್ಮಲಾನಂದ ಸ್ವಾಮಿಯನ್ನು...

ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

0
ಅಧಿಕಾರಕ್ಕೆ ಆಸೆಪಡುವ ವಿಷಯದಲ್ಲಿ ನಮ್ಮ ರಾಜಕಾರಣಿಗಳು ’ನಾನೇನು ಸನ್ಯಾಸಿಯಲ್ಲ' ಎಂಬ ಜನಪ್ರಿಯ ಮಾತನ್ನು ಸಲೀಸಾಗಿ ಬಳಸಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಲೇ ಬಂದಿದ್ದಾರಲ್ಲಾ. ಸದರಿ ಮಾತನ್ನು ಮಾಧ್ಯಮದ ಕೆಲ ಮಂದಮತಿಗಳು ಬಿತ್ತರಿಸುತ್ತಿರುವಾಗ ಅವರ ಕಣ್ಣು...

ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

0
ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಅಗ್ರಹಾರ ಕೃಷ್ಣಮೂರ್ತಿ ಅಮಾನತುರದ್ದಾಗಿದೆ. ಬರೋಬ್ಬರಿ ಒಂದು ದಶಕ ನಡೆದ ಕುಸ್ತಿಯಲ್ಲಿ ಈ ಜಟ್ಟಿ ಜಯಗಳಿಸಿದ್ದಾರಲ್ಲಾ. ಅಗ್ರಹಾರದಿಂದ ಬಂದವನಿರಬೇಕು; ಗೋದಿ ಮುದ್ದೆಯಂತಿದ್ದ ಆಕಾರ ಬೇರೆ; ಕೃಷ್ಣಮೂರ್ತಿ ಹೆಸರು, ಈತ ಭೂಸುರೋತ್ತಮನಾದ...

ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

0
ಮತ್ತೆ ಕೊರೊನಾ ಬೆದರುಬೊಂಬೆಯನ್ನು ತೋರಹೊರಟಿರುವ ಬಿಜೆಪಿ ನಡವಳಿಕೆಯನ್ನ ನೋಡಿದ ಕರ್ನಾಟಕದ ಜನ ಕೊರೊನಾಕ್ಕೂ ಬಿಜೆಪಿಗೂ ಶಾನೆ ಹೋಲಿಕೆ ಇದೆ ಎನ್ನತೊಡಗಿದ್ದಾರಲ್ಲಾ. ಕೊರೊನಾ ಅಲೆಗಳಂತೆಯೇ ಬಿಜೆಪಿ ಪಾರ್ಟಿಯ ಕಾರ್ಯಕ್ರಮಗಳು ಅಲೆಅಲೆಯಾಗಿ ಬಂದು ಮುಸ್ಲಿಮರ ಮೇಲೆ...

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತ

0
ಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ ಮುಖ್ಯಮಂತ್ರಿ ಪಟ್ಟಸಿಕ್ಕಿತು. ಒಂದು ವೇಳೆ ಅವರು ಹೈಕಮಾಂಡ್ ಮೆಚ್ಚುವಂತಹ ಆಡಳಿತ...