Home Authors Posts by ಯಾಹೂ

ಯಾಹೂ

70 POSTS 0 COMMENTS

ಈಶ್ವರಪ್ಪ ಪರಸೆಂಟೇಜಲ್ಲಿ ಜಗದ್ಗುರುಗಳ ಪಾಲಿತ್ತಂತಲ್ಲಾ

0
ದಕ್ಷರು, ಪ್ರಾಮಾಣಿಕ ಜನಾನುರಾಗಿ ಮತ್ತು ಬಿಜೆಪಿಯ ಅನರ್ಘ್ಯ ರತ್ನದಂತಿದ್ದ ಈಶ್ವರಪ್ಪನವರು, ತುಂಡುಗುತ್ತಿಗೆ ಕಂಟ್ರಾಕ್ಟರ್ ಒಬ್ಬರು ನಲವತ್ತು ಪರಸೆಂಟು ಲಂಚಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ರಾಜೀನಾಮೆ ಕೊಟ್ಟಿದ್ದು ಕೇಳಿದ ಶಿವಮೊಗ್ಗದ ಈಶ್ವರಪ್ಪನ ಕಡೆಯ ಅಭಿಮಾನಿಗಳು,...

ದೇವನೂರು ಮಾತು ಕಾಲಜ್ಞಾನಿಯ ಸೂಚನೆಯಂತಲ್ಲಾ!

0
ಈ ಸರಕಾರಕ್ಕೆ ನರಬಲಿ ಬೇಕಿದೆ ಎಂದು ದೇವನೂರ ಮಹಾದೇವ ಭವಿಷ್ಯ ನುಡಿದಿದ್ದಾರಲ್ಲಾ. ಸಾಹಿತ್ಯ ಲೋಕ ಕಂಡ ಅಪರೂಪದ ಪ್ರತಿಭೆ ದೇವನೂರ. ಶತಮಾನಗಳಿಂದ ತುಳಿದವರು ಮತ್ತು ತುಳಿಸಿಕೊಂಡವರ ಮನಸ್ಥಿತಿಯನ್ನು ಬಿಚ್ಚಿ ಹರವಿ, ಇದೇ ನೋಡಿ...

ಕರ್ನಾಟಕದ ಸುವರ್ಣ ಯುಗ ಅಂದರೆ ಇದೆ ಅಂತಲ್ಲಾ..

0
ಕರ್ನಾಟಕದ ಸುವರ್ಣ ಯುಗ ಅಂದರೆ ಇದೇ ಅಂತಲ್ಲಾ. ವಿಧಾನಸಭೆಯ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಎಂಬ ಆರೆಸ್ಸೆಸ್ ಕಾರ್ಯಕರ್ತ ಸ್ಪೀಕರ್ ಸ್ಥಾನದ ಜವಬ್ದಾರಿಯನ್ನೇ ಮರೆತು ನಮ್ಮ ಆರೆಸ್ಸೆಸ್ ಎನ್ನುತ್ತಾರೆ. ಪ್ರಜಾಪ್ರಭುತ್ವವಾದಿ ಪ್ರತಿನಿಧಿಗಳು ಪ್ರತಿಭಟಿಸಿದಾಗ...

ಸಿದ್ದರಾಮಯ್ಯ ರಾವಣನಂತಲ್ಲಾ!

0
ಪಾಪಾಸು ಕಳ್ಳಿಯ ಟಿಸಿಲಿನಂತಿರುವ ಬಿಜೆಪಿಯ ಭಜರಂಗಿ ಪಡೆ ಹಿಜಾಬ್‌ಗೆ ಕೈಹಾಕಿ ಎಳೆದು ನಂತರ, ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಮರ ಅಂಗಡಿಗಳಿರಬಾರದೆಂದು ಬೊಬ್ಬೆಹೊಡೆದ ಕೂಡಲೇ ಕರ್ನಾಟಕದ ತುಂಬೆಲ್ಲಾ ಬೊಬ್ಬೆಯದನಿ ಕೇಳಿತಲ್ಲಾ. ಏಕೆಂದರೆ ಈ ಬಿಜೆಪಿ...

ಅಂತೂ ಭಾರತದ ವರ್ಚಸ್ಸು ಬೆಳಗಿತು!

0
ಪ್ರಪಂಚ ಆಗಾಗ್ಗೆ ಹಿಟ್ಲರ್‌ನನ್ನ ನೆನಸಿಕೊಂಡು ಬೆಚ್ಚುತ್ತಿತ್ತು. ಆತನ ಭಯಾನಕ ಯುಗವೊಂದು ಅಂತ್ಯವಾದುದಕ್ಕೆ ನಿಟ್ಟುಸಿರುಬಿಟ್ಟಿತ್ತು. ಆದರೇನು ಆತನ ಭೂತ ರಷ್ಯಾದಲ್ಲಿ ವಕ್ಕರಿಸಿದೆಯಂತಲ್ಲಾ. ರಷ್ಯಾದ ಅಧ್ಯಕ್ಷ ಪುಟಿನ್ ದೇಹವನ್ನ ಹೊಕ್ಕ ಹಿಟ್ಲರ್ ಭೂತ, ಜಗತ್ತಿನ ನಾಶದ...

ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

0
ಸಂತೆಯ ಗದ್ದಲದಲ್ಲಿ ಗಂಟು ಕಳ್ಳರು ತಾವು ಮಾಡುವ ಕೆಲಸವನ್ನ ನಿರಾತಂಕವಾಗಿ ಮಾಡಿ ಮುಗಿಸಿದಂತೆ ವಿಧಾನಸಭೆಯಲ್ಲಿ ಧರಣಿ, ಗೌಜು ಗದ್ದಲ ನಡೆಯುತ್ತಿದ್ದಾಗಲೇ, ಇತ್ತ ಶಾಸಕರು ಮಂತ್ರಿಗಳು ಮತ್ತು ಮುಖ್ಯಮಂತ್ರಿಯ ಸಂಬಳ ಹೆಚ್ಚಿಸುವ ಬಿಲ್ಲನ್ನು ಸದ್ದಿಲ್ಲದೆ...

ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

0
ಕಾನೂನುಗಳಿಗಿಂತ ನನ್ನ ಧರ್ಮವೇ ದೊಡ್ಡದು, ಆದ್ದರಿಂದ ನಾನು ಕಾನೂನುಗಳಿಗೆ ಹೆದರುವುದಿಲ್ಲ ಎಂಬಂತಹ ಮಾತೊಂದು ಪತ್ರಿಕೆಗಳಲ್ಲಿ ಹರಿದಾಡಿದಾಗ ಗ್ಯಾರಂಟಿ ಈ ಮಾತನ್ನು ತಾಲೀಬಾನಿಗಳು ಆಡಿರಬಹುದು ಅಥವ ಯಾವುದಾದರೂ ಮೂಲಭೂತಾವಾದಿ ಸಂಘಟನೆಯ ಲೀಡರು ಆಡಿರಬಹುದೆಂದು ಅಷ್ಟೇನು...

ಶುರುವಾದ ಮಹೇಶ ಜೋಶಿ ಮಂತ್ರಗಳು!

0
ಈ ನಾಡಿನ ಸಂಸ್ಕೃತಿಯ ಪ್ರತೀಕವಾದ ಸಾಹಿತ್ಯ ಪರಿಷತ್‌ಗೆ ಛದ್ಮವೇಶದವರ ಅವಿರತ ಶ್ರಮದಿಂದ ಆರಿಸಿಬಂದ ಜೋಶಿ ತಮ್ಮ ಜೋಳಿಗೆಯಿಂದ ಒಂದೊಂದೇ ಅಸ್ತ್ರವನ್ನ ತೆಗೆಯತೊಡಗಿದ್ದಾರಲ್ಲ! ಈತ ಆರಿಸಿ ಬಂದ ಆರಂಭದಲ್ಲಿ ಶುದ್ಧ ಕನ್ನಡ ಮಾತಾಡಲು ಕರೆಕೊಟ್ಟರು....