ಯತಿರಾಜ್ ಬ್ಯಾಲಹಳ್ಳಿ
ಸಾಮರಸ್ಯದ ಸಾಗರಕೆ ಸಾವಿರಾರು ನದಿಗಳು
ಯಾವ ನೆಲದಲ್ಲಿ ಕೋಮು ಸಂಘರ್ಷವನ್ನು ನೆಲೆಸಲು ಯತ್ನಿಸಲಾಯಿತೋ, ಅದೇ ನೆಲದಿಂದ ಸಾಮರಸ್ಯದ ಸಿಂಚನ ಹರಿದಿದೆ. ಈ ನೆಲ ಎಂದಿಗೂ ಸಾಮರಸ್ಯ, ಸೌಹಾರ್ದತೆಯ ತವರೇ ಹೊರತು ದ್ವೇಷ, ಮತ್ಸರದ ನೆಲವೀಡಲ್ಲ ಎಂಬುದನ್ನು ಸಾರಿ ಸಾರಿ...
ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!
ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮೀಜಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿದಿರುವುದು ಸುದ್ದಿಯಾಗಿದೆ.
ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ...
ಸ್ಟಾಲಿನ್ ಮುಖ್ಯಮಂತ್ರಿಯಾಗಿ ಒಂದು ವರ್ಷ: ರಾಷ್ಟ್ರ ರಾಜಕಾರಣಕ್ಕೆ ಬೇಕಲ್ಲವೇ ‘ತಮಿಳುನಾಡು ಮಾದರಿ?’
ಎಂ.ಕೆ.ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಸರ್ಕಾರ ಹಲವಾರು ಅದ್ಭುತ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಗಮನ ಸೆಳೆದಿದೆ. ಹಲವು ಹೊಸ ಯೋಜನೆಗಳನ್ನೂ ಹಾಕಿಕೊಂಡಿದೆ. ಭರವಸೆಯ ರಾಜಕಾರಣವನ್ನು ಮಾಡುತ್ತಿರುವ ಸ್ಟಾಲಿನ್,...
ವಿಶೇಷ ವರದಿ; ಬಲಪಂಥೀಯ ರಾಜಕಾರಣದಲ್ಲಿ ಪಠ್ಯ ಪರಿಷ್ಕರಣೆ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿದ ಬಳಿಕ ವಿವಾದ ಸೃಷ್ಟಿಯಾಗಿತ್ತು. ಸಂಘಪರಿವಾರದ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಬಂದಿರುವ ರೋಹಿತ್ ಚಕ್ರತೀರ್ಥ...
ವಿಶೇಷ ವರದಿ: ಪಿಎಸ್ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈಗ ಪೇಚಿಗೆ ಸಿಲುಕಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಭಾರೀ ಸಂಚಲನ ಮೂಡಿಸಿದ್ದು, ಸಚಿವರಾದಿಯಾಗಿ ಈ ಅಕ್ರಮದಲ್ಲಿ ಪಾಲ್ಗೊಂಡಿರುವ ಆರೋಪಗಳು ಬಂದಿವೆ. ಬಿಜೆಪಿಯ ಕಾರ್ಯಕರ್ತೆ ಹಾಗೂ ಪಿಎಸ್ಐ...
ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ
ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಈಗ ಪೇಚಿಗೆ ಸಿಲುಕಿದೆ. ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಭಾರೀ ಸಂಚಲನ ಮೂಡಿಸಿದ್ದು, ಸಚಿವರಾದಿಯಾಗಿ ಈ ಅಕ್ರಮದಲ್ಲಿ ಪಾಲ್ಗೊಂಡಿರುವ ಆರೋಪಗಳು ಬಂದಿವೆ. ಬಿಜೆಪಿಯ ಕಾರ್ಯಕರ್ತೆ ಹಾಗೂ ಪಿಎಸ್ಐ...
ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್ ಎದುರು ಚರ್ಚೆ ಹಾದಿತಪ್ಪಿತೆ?
‘ಪುಷ್ಪ’, ‘ಆರ್ಆರ್ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ...
‘ದಕ್ಷಿಣದ ಸಿನಿಮಾಗಳೆಂದರೆ ಕೇವಲ KGF, RRR, ಪುಷ್ಪ ಅಷ್ಟೇ ಅಲ್ಲ’ ಎಂದು ಬಾಲಿವುಡ್ಗೆ ಮನವರಿಕೆ ಮಾಡುವಲ್ಲಿ ನಾವು...
‘ಪುಷ್ಪ’, ‘ಆರ್ಆರ್ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ...
ಗ್ರೌಂಡ್ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದು
ಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್ನಲ್ಲಿ ಟಿ.ವಿ. ಷೋಕೇಶ್. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ...
ಕರ್ನಾಟಕದಲ್ಲಿ ಎಎಪಿಗೆ ಭ್ರಷ್ಟರು ಸೇರ್ಪಡೆಯಾಗುತ್ತಿದ್ದಾರೆಯೇ?
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭಾರೀ ದಿಗ್ವಿಜಯ ಸಾಧಿಸಿ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಾರ್ಟಿ (ಎಎಪಿ) ತನ್ನ ಗೆಲುವಿನ ನಾಗಾಲೋಟ ವಿಸ್ತರಿಸುವತ್ತ ಕ್ರಿಯಾಶೀಲವಾಗಿದೆ. ದೆಹಲಿ ನಂತರ ಪಂಜಾಬ್ನಲ್ಲಿ ದೊರೆತ ಗೆಲುವು ಪಕ್ಷದೊಳಗೆ ಭಾರೀ...