Home Authors Posts by ಯತಿರಾಜ್ ಬ್ಯಾಲಹಳ್ಳಿ

ಯತಿರಾಜ್ ಬ್ಯಾಲಹಳ್ಳಿ

175 POSTS 0 COMMENTS

ಎಸ್.ಆರ್‌.ಹಿರೇಮಠ ಸಂದರ್ಶನ| ಎಸಿಬಿ ರದ್ದಾಗಿದ್ದು ಐತಿಹಾಸಿಕ ಗೆಲುವು, ಆದರೆ…,

ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಾಪಿಸಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿ ಲೋಕಾಯುಕ್ತಕ್ಕೆ ಮರುಜೀವ ನೀಡಿದೆ. ಎಸಿಬಿ ರದ್ದು ಮಾಡುವಂತೆ ಹೋರಾಟಗಾರರು ಕೋರ್ಟ್ ಮೆಟ್ಟಿಲೇರಿದ್ದರು. ವಕೀಲ ಚಿದಾನಂದ...

“ಜಾತಿಗಳ ಪ್ರತ್ಯೇಕ ಅಸ್ತಿತ್ವವೇ ಕೋಮುವಾದಕ್ಕೆ ಪರಿಹಾರ”: ನವೀನ್ ಸೂರಿಂಜೆ ಸಂದರ್ಶನ

ಚುನಾವಣೆಯ ಹೊಸ್ತಿಲಲ್ಲಿ ಕರಾವಳಿ ಕರ್ನಾಟಕದಲ್ಲಿ ಕೋಮು ರಾಜಕಾರಣ ಬಿರುಸು ಪಡೆದಿದೆ. ಸರಣಿ ಕೊಲೆಗಳು ಘಟಿಸಿವೆ. ಕರಾವಳಿಯ ನಿಜವಾದ ಅಸ್ಮಿತೆಯನ್ನು ಉಳಿಸಲು ಅನೇಕರು ನಿರಂತರ ಸಕ್ರಿಯವಾಗಿ ಶ್ರಮಿಸುತ್ತಿದ್ದು, ಅದರಲ್ಲಿ ಪತ್ರಕರ್ತ ನವೀನ್ ಸೂರಿಂಜೆಯವರೂ ಒಬ್ಬರು....

ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ ಹಿನ್ನಲೆಯ ಬೊಮ್ಮಾಯಿಯವರು ಯಡಿಯೂರಪ್ಪನವರ ಮತ್ತೊಂದು ಮುಖವೇ ಹೊರತು, ನಿಜವಾದ...

ಸಿದ್ದರಾಮಯ್ಯ ಅಮೃತ ಮಹೋತ್ಸವ: ದುರುದ್ದೇಶಪೂರಿತ ಪೋಸ್ಟ್‌ ಹಾಕಿದ ಬಿಜೆಪಿ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ದಾವಣಗೆರೆಯಲ್ಲಿ ‘ಸಿದ್ದರಾಮಯ್ಯ ಅಮೃತ ಮಹೋತ್ಸವ’ವನ್ನು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷವೊಂದು ನಿರ್ಲಿಪ್ತವಾಗಿಯಾದರೂ...

ವಿಕ್ರಾಂತ್‌ ರೋಣ ಸಿನಿಮಾ ದಲಿತರನ್ನು ಚಿತ್ರಿಸಿರುವ ರೀತಿ ಅಪಾಯಕಾರಿ ಏಕೆ?

'ಸಿನಿಮಾವೊಂದು ಪ್ರಧಾನವಾಗಿ ಕಟ್ಟಿಕೊಡುವ ಕಥನ ಮಾತ್ರ ಮುಖ್ಯವೇ? ಮುಖ್ಯ ಕಥೆಯ ಜೊತೆಗೆ ಬೆಸೆಯುವ ಉಪಕಥೆಗಳು, ಕಟ್ಟುವ ಸನ್ನಿವೇಶಗಳು, ಸಂಭಾಷಣೆಯ ತುಣುಕುಗಳು ಕೂಡ ವೀಕ್ಷಕರ ಮೇಲೆ ಬೀರುವ ಪರಿಣಾಮಗಳನ್ನು ನಾವು ಗಂಭೀರವಾಗಿ ಚಿಂತಿಸಬಾರದೆ?' ಎಂಬ...

ಕೋಮುದ್ವೇಷ: ಕಾಳಿ ಸ್ವಾಮಿ ಮಾಡಿದ ಸಾಲುಸಾಲು ಪ್ರಚೋದನೆಗಳಿವು!

“ಇನ್ನು ಒಂಬತ್ತು ಮುಸ್ಲಿಮರ ತಲೆಯನ್ನು ಕಡಿಯಬೇಕು” ಎಂದು ಪ್ರಚೋದನಾತ್ಮಕವಾಗಿ ಮಾತನಾಡಿದ ಕಾರಣ ಕಾಳಿ ಸ್ವಾಮಿ ಅಲಿಯಾಸ್ ಋಷಿಕುಮಾರ ಸ್ವಾಮೀಜಿ ವಿರುದ್ಧ ತುಮಕೂರಿನಲ್ಲಿ ಇಂದು ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಸದಾ ದ್ವೇಷದ ಹೇಳಿಕೆಗಳನ್ನು...

ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

“ಸಿನಿಮಾ ಕ್ಷೇತ್ರದ ಪ್ರತಿಭೆಗಳನ್ನು ಗುರುತಿಸಿ ಭಾರತ ಸರ್ಕಾರ ನೀಡುವ ‘ರಾಷ್ಟ್ರಪ್ರಶಸ್ತಿ’ ತನ್ನ ಗೌರವವನ್ನು ಕಾಪಾಡಿಕೊಂಡಿದೆಯೇ?” ಎಂಬ ಪ್ರಶ್ನೆಯನ್ನು ಇಂದು ಕೇಳಿಕೊಳ್ಳಲೇಬೇಕಾದ ತುರ್ತು ಎದುರಾಗಿದೆ. ಕಾರಣ- ‘ಸಿಂಕ್‌ಸೌಂಡ್‌‌’ ಅಲ್ಲದ ಸಿನಿಮಾಕ್ಕೆ ‘ಸಿಂಕ್‌ಸೌಂಡ್‌’ ವಿಭಾಗದಲ್ಲಿ ಪ್ರಶಸ್ತಿಯನ್ನು...

ಶವ ಮೆರವಣಿಗೆಯ ಕರಾಳ ಇತಿಹಾಸದಿಂದ ಪಾಠ ಕಲಿತ್ತಿಲ್ಲವೇ ಕರ್ನಾಟಕ ಜನತೆ?

ಸಂಘ ಪರಿವಾರದ ಕಾರ್ಯಕರ್ತರು ಯಾರಾದರೂ ಕೊಲೆಯಾದ ತಕ್ಷಣ ಪರಿವಾರಕ್ಕೆ ಬರುವ ಮೊದಲ ಆಲೋಚನೆ- ‘ಶವ ಮೆರವಣಿಗೆ’. ಇದರ ಉದ್ದೇಶವೇನು? ಶವ ಮೆರವಣಿಗೆ ಮಾಡಿದರೆ ಶಾಂತಿಯುತ ಸಮಾಜದಲ್ಲಿ ಉಂಟಾಗುವ ಪರಿಸ್ಥಿತಿ ಎಂತಹದ್ದು? ಎಂಬುದನ್ನು ಇತಿಹಾಸ...

ಹೈನುಗಾರಿಕೆ ಬಿಕ್ಕಟ್ಟಿನ ಆಳ-ಅಗಲ; ನಡುಬೀದಿಯಲ್ಲಿ ರೈತ

"ಒಬ್ಬ ವ್ಯಕ್ತಿಗೆ ನಾಲ್ಕು ಹಸು ತಂದುಕೊಟ್ಟರೆ ಒಂದು ವರ್ಷಕ್ಕೆ ಕಮ್ಮಿ ಎಂದರೂ ಎರಡು ಲಕ್ಷ ರೂಪಾಯಿ ಸಾಲಗಾರನಾಗುತ್ತಾನೆ" ಎನ್ನುತ್ತಾರೆ ಮದ್ದೂರಿನ ರೈತ ದಿವಾಕರ. ಸುಮಾರು 25 ವರ್ಷಗಳಿಂದ ಹೈನುಗಾರಿಕೆಯನ್ನು ಮಾಡುತ್ತಿರುವ ದಿವಾಕರ ಅವರು ಓದಿದ್ದು...

ಕರಾವಳಿಯಲ್ಲಿನ ಕೋಮುದ್ವೇಷಗಳ ಆಯಾಮ ತೆರೆದಿಡುವ ಕೃತಿ ‘ನೇತ್ರಾವತಿಯಲ್ಲಿ ನೆತ್ತರು’

ಕೋಮುವಾದದ ಪ್ರಯೋಗ ಶಾಲೆ ಎಂದೇ ಕುಖ್ಯಾತವಾಗಿರುವ ಕರ್ನಾಟಕದ ಕರಾವಳಿಯ ಕುರಿತು 2021ರಲ್ಲಿ ಒಂದು ಸಮೀಕ್ಷೆ ಮಾಡಲಾಗಿತ್ತು. ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ, ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟೀಸ್‌, ಆಲ್‌...