Home Authors Posts by ಯತಿರಾಜ್ ಬ್ಯಾಲಹಳ್ಳಿ

ಯತಿರಾಜ್ ಬ್ಯಾಲಹಳ್ಳಿ

123 POSTS 0 COMMENTS

ಓಶೋ ಕಂಡಂತೆ ವಿವೇಕಾನಂದರು

ಭಾರತದ ಚರಿತ್ರೆಯಲ್ಲಿ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಎಂದಿಗೂ ಚರ್ಚೆಯ ವಿಷಯವಾಗಿವೆ. ಸ್ವಾಮಿ ವಿವೇಕಾನಂದರ ಹೆಸರನ್ನು ಎಡ ಹಾಗೂ ಬಲ ಪಂಥದ ರಾಜಕಾರಣಗಳೆರಡೂ ಬಳಸುತ್ತವೆ. ವಿವೇಕಾನಂದರ ವಿಚಾರಧಾರೆಗಳು ಎಂದಿಗೂ ಜನಪರ, ಮತೀಯವಾದಿಗಳ ವಿರುದ್ಧವಿವೆ ಎಂಬುದರಲ್ಲಿ...

ಗುಜರಾತ್‌ ಹೈಕೋರ್ಟ್‌‌ನಲ್ಲಿ ಕನ್ನಡ ಮಾತನಾಡಿದ ಮುಖ್ಯ ನ್ಯಾಯಮೂರ್ತಿ: ಏನಿದು ಪ್ರಕರಣ? ಹೇಗೆ ನೋಡಬೇಕು?

ಗುಜರಾತ್‌ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರು ಕನ್ನಡದಲ್ಲಿ ಮಾತನಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಮಾನಹಾನಿ ಆರೋಪ ಎದುರಿಸುತ್ತಿರುವ ವ್ಯಕ್ತಿಯ ವಿಚಾರಣೆಯ ವೇಳೆ ಅರವಿಂದ್‌ ಕುಮಾರ್‌‌ ಭಾಷೆಯ ಕುರಿತು ಪ್ರಸ್ತಾಪಿಸುತ್ತಾ ಕನ್ನಡದಲ್ಲಿ...

ಆಧಾರ್ ಜೋಡಣೆಯ ಅವಾಂತರಗಳು

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಅಗತ್ಯವೇ? ವಿರೋಧ ಪಕ್ಷಗಳ ವಿರೋಧದ ನಡುವೆಯೇ ಉಭಯ ಸದನಗಳಲ್ಲಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021 ಅಂಗೀಕರಿಸಲಾಯಿತು. ಈ ಮಸೂದೆಯ ಮೂಲಕ ಪ್ರಜಾಪ್ರತಿನಿಧಿ ಕಾಯಿದೆ 1950 ಮತ್ತು...

ಬಹುರೂಪಿ ರಂಪಾಟ: ಸೈದ್ಧಾಂತಿಕ ವಿರೋಧಿಗಳಿಗೆ ರಂಗಾಯಣದಿಂದ ಗೇಟ್‌ ಪಾಸ್‌?

ಮೈಸೂರು ರಂಗಾಯಣ ಇತ್ತೀಚಿನ ದಿನಗಳಲ್ಲಿ ವಿವಾದದ ಕೇಂದ್ರಬಿಂದುವಾಗಿದೆ. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಬಿಜೆಪಿ ಪ್ರಚಾರಕರಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಬಿಜೆಪಿ ವಕ್ತಾರರಾದ ಮಾಳವಿಕಾ ಅವಿನಾಶ್ ಅವರಿಗೆ ಆಹ್ವಾನ ನೀಡಿದ ಬಳಿಕ ರಂಗಾಯಣ ನಿರ್ದೇಶಕರ...

ತಿರುಚಿದ ಟಿಪ್ಪು ಇತಿಹಾಸವನ್ನು ’ಫ್ಯಾಕ್ಟ್‌ಚೆಕ್’ ಮಾಡುವ ಕೃತಿ ’ಟಿಪ್ಪು ಸುಲ್ತಾನ- ಹಿಂದೂ, ಕ್ರೈಸ್ತ ವಿರೋಧಿಯೇ?’

ಬಹುಸಂಖ್ಯಾತ ಧಾರ್ಮಿಕತೆಯನ್ನು ಬಂಡವಾಳವಾಗಿಸಿಕೊಂಡು, ಕಾರ್ಪೊರೆಟ್ ಶಕ್ತಿಯ ಬೆಂಬಲದಿಂದ ಬೆಳೆಯುವ ಬಲಪಂಥೀಯ ರಾಜಕಾರಣದ ಯೋಜನೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ, ಅದು ಸೃಷ್ಟಿಸುವ ಸುಳ್ಳು ಮತ್ತು ಗೊಂದಲಗಳನ್ನು ಎದುರಿಸುವುದು ಹೇಗೆ ಎಂಬುದೂ ಸ್ಪಷ್ಟವಾಗುತ್ತದೆ. ಸುಳ್ಳುಗಳಿಗೆ ಸತ್ಯವೇ...

ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ಯುಗಧರ್ಮದ ಸಮಸ್ಯೆಗಳಿಗೆ ಸ್ಪಂದಿಸುವ, ಸಂವಾದಕ್ಕೆ ತೆರೆದುಕೊಂಡು, ಅದನ್ನು ಬೆಳೆಸಿ ತನ್ನ ಸಹನಾಗರಿಕರ ಜಾಗೃತಿಗಾಗಿ ತಮ್ಮ ಕಲೆಯನ್ನು ದುಡಿಸಿಕೊಳ್ಫ್ಳುವ ಕಲಾವಿದರು ವಿರಳವಾಗುತ್ತಿದ್ದರೂ ಅಂತವರು ನಮ್ಮ ನಡುವೆ ಉಳಿದಿರುವುದಕ್ಕೆ ಹಲವು ಉದಾಹಣೆಗಳಿವೆ. ಅಂತಹ ಕಲಾವಿದರ ಪ್ರತಿಭೆಯನ್ನು...

ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

"ನೋಡಿ ಫ್ರೆಂಡ್ಸ್, ಆದಷ್ಟು ರಾತ್ರಿ ಹೊತ್ತು ಓಡಾಡುವುದನ್ನು ಕಡಿಮೆ ಮಾಡಿ. ಯಾಕೆಂದ್ರೆ ಸೇಮ್ ಮನುಷ್ಯ ಆಕಾರದಲ್ಲಿ ಒಂದು ಪ್ರಾಣಿ ಬಂದಿದೆ. ಹುಷಾರು ಫ್ರೆಂಡ್ಸ್, ನೆನ್ನೆ ಹೊಸಕೆರೆ ಪಕ್ಕ ಇರುವ ಹೇಳದಾಸರಹಳ್ಳಿಯಲ್ಲಿ ಒಬ್ಬ ಮನುಷ್ಯನನ್ನು...

ಹರಿಹರಪುರ ಅಟ್ರಾಸಿಟಿ ಪ್ರಕರಣ: ದಲಿತ ಮುಖಂಡರನ್ನು ಬಳಸಿ ಪ್ರಕರಣ ಮುಚ್ಚಲು ಯತ್ನ?

ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ದಲಿತರ ಮೇಲೆ ಸವರ್ಣಿಯರು ಹಲ್ಲೆ ನಡೆಸಿದ್ದಾರೆಂದು 27 ಮಂದಿ ಮೇಲೆ ಜಾತಿ ದೌರ್ಜನ್ಯ ಪ್ರಕರಣ ದಾಖಲಾದ ಬಳಿಕ, ಈ ಪ್ರಕರಣವನ್ನು ಮುಚ್ಚಿ ಹಾಕಲು ದಲಿತ...

ಪ್ರಕರಣ ಹೆಚ್ಚಾದರೆ ಶಾಲೆ ಮುಚ್ಚಲು ಹಿಂದೆ ಸರಿಯುವುದಿಲ್ಲ: ಶಿಕ್ಷಣ ಸಚಿವ ನಾಗೇಶ್

ಕರ್ನಾಟಕ ರಾಜ್ಯದಲ್ಲಿ ಭಾನುವಾರ 456 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಆರು ಸಾವುಗಳು ಸಂಭವಿಸಿವೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. 256 ಹೊಸ ಪ್ರಕರಣ ಮತ್ತು ಎರಡು ಸಾವುಗಳೊಂದಿಗೆ ಬೆಂಗಳೂರು...

ಮೈಸೂರು: ಅಂಬೇಡ್ಕರ್‌ ಪ್ರತಿಮೆ ತೆರವು; ಕತ್ತುಕೊಯ್ದುಕೊಂಡ ಯುವಕ; ಏನಿದು ವಿವಾದ?

ಮೈಸೂರು ನಗರದ ಮಾತೃ ಮಂಡಲಿ ವೃತ್ತದಲ್ಲಿ ಅಂಬೇಡ್ಕರ್‌ ಪ್ರತಿಮೆ ಇರಿಸಲು ಅವಕಾಶ ನೀಡಲಿಲ್ಲ ಎಂದು ಯುವಕನೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ನಡೆದಿದೆ. ಶನಿವಾರ ಮುಂಜಾನೆ 3 ಗಂಟೆಯ ವೇಳೆಯಲ್ಲಿ ಪ್ರತಿಮೆಯನ್ನು ಇರಿಸಲು ಯತ್ನಿಸಲಾಗಿದೆ. ಯಾವುದೇ ಅನುಮತಿ...